ಬಹಳ ದಿನಗಳ ಆಸೆ ಈಡೇರಿಸಿದ ದರ್ಶನ್, ವಿದೇಶದಿಂದ ಸಂತಸದ ವಿಚಾರ ನೀಡಿದ ವಿಜಯಲಕ್ಷ್ಮಿ ದರ್ಶನ್, ಅಭಿಮಾನಿಗಳು ಫುಲ್ ಕುಶ್. ಏನು ಗೊತ್ತೇ??

ನಮಸ್ಕಾರ ಸ್ನೇಹಿತರೇ ನಮ್ಮ ಕನ್ನಡ ಚಿತ್ರರಂಗದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಒಂದು ರೀತಿಯಲ್ಲಿ ಎಲ್ಲರಿಗಿಂತ ಹೆಚ್ಚಿನ ಮಟ್ಟದಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ ಎಂದು ಹೇಳಬಹುದಾಗಿದೆ. ದರ್ಶನ್ ರವರ ಕುರಿತಂತೆ ಯಾವುದೇ ಸಂತೋಷದ ಸುದ್ದಿಗಳು ಬಂದರೆ ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಸುದ್ದಿಮಾಧ್ಯಮಗಳಲ್ಲಿ ಹೊರಬಂದರೆ ಅದನ್ನು ಹಬ್ಬದಂತೆ ಆಚರಿಸುತ್ತಾರೆ ಅವರ ಅಭಿಮಾನಿಗಳು.

ಇನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಮಡದಿಯಾಗಿರುವ ವಿಜಯಲಕ್ಷ್ಮಿಯವರು ಇತ್ತೀಚಿಗಷ್ಟೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಜೊತೆಗೆ ಇರುವ ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಅವರ ಅಭಿಮಾನಿಗಳಿಗೆ ಸಂತೋಷವನ್ನು ನೀಡಿದ್ದಾರೆ. ಹೌದು ಸ್ನೇಹಿತರೇ ಸಾಮಾನ್ಯವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಫೋಟೋಗಳು ಹೊರಬರುವುದು ಒಂದೋ ಅವರು ಚಿತ್ರೀಕರಣದ ಸಂದರ್ಭದಲ್ಲಿ ಇದ್ದಾಗ ಇನ್ನೊಂದು ಅವರ ಸ್ನೇಹಿತರೊಂದಿಗೆ ಪ್ರವಾಸಕ್ಕೆ ತೆರಳಿದಾಗ.

ಈ ಎರಡು ಸಂದರ್ಭದಲ್ಲಿ ದರ್ಶನ್ ರವರ ಫೋಟೋಗಳು ಅಭಿಮಾನಿಗಳಿಗೆ ಕಾಣಸಿಗುತ್ತವೆ ಹಾಗೂ ಇದನ್ನು ಅಭಿಮಾನಿಗಳು ಹಬ್ಬದಂತೆ ಆಚರಿಸಿ ಸಾಮಾಜಿಕ ಜಾಲತಾಣಗಳಲ್ಲಿ ಈ ಫೋಟೋಗಳು ವೈರಲ್ ಆಗುವಂತೆ ಮಾಡುತ್ತಾರೆ. ಇನ್ನು ದರ್ಶನ್ ರವರು ಸಾಮಾಜಿಕವಾಗಿ ಹೊರಗಡೆ ಕಾಣಸಿಗುವುದು ಕೂಡ ಬಹಳಷ್ಟು ಅಪರೂಪವಾಗಿರುವುದರಿಂದ ಅವರ ಫೋಟೋಗಳು ಸಿಕ್ಕರೆ ಸಾಕು ಅಭಿಮಾನಿಗಳು ಅದನ್ನೇ ಸಂತೋಷಪಡುತ್ತಾರೆ.

ಇನ್ನು ಸದ್ಯಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಯಾವುದೇ ಚಿತ್ರಗಳ ಚಿತ್ರೀಕರಣದಲ್ಲಿ ಭಾಗಿಯಾಗಿಲ್ಲ ಹಾಗಾಗಿ ತಮ್ಮ ಕುಟುಂಬದೊಂದಿಗೆ ಸಂತೋಷದ ಸಮಯಗಳನ್ನು ಕಳೆಯುತ್ತಿದ್ದಾರೆ. ಇನ್ನು ಕುಟುಂಬದೊಂದಿಗೆ ಇದ್ದಾಗ ತಮ್ಮ ಪತ್ನಿ ಹಾಗೂ ಮಗನೊಂದಿಗೆ ತಮಿಳುನಾಡಿನ ದೇವಸ್ಥಾನಗಳು ಅಥವಾ ಮೈಸೂರಿನ ಚಾಮುಂಡೇಶ್ವರಿ ಅಮ್ಮನವರ ಸನ್ನಿಧಿಯಲ್ಲಿ ದರ್ಶನ್ ರವರು ಕಾಣಸಿಗುವುದು ನಿಮಗೆಲ್ಲಾ ಗೊತ್ತಿರುವ ವಿಷಯವಾಗಿದೆ. ಇನ್ನು ಸದ್ಯಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಚಿತ್ರೀಕರಣದ ಸಮಯದಲ್ಲಿ ಬಿಡುವು ಮಾಡಿಕೊಂಡು ವಿದೇಶಕ್ಕೆ ತೆರಳಿದ್ದಾರೆ ಎಂಬ ಮಾತುಗಳು ಕೇಳಿಬರುತ್ತಿವೆ.

ಹೌದು ಅವರ ಪತ್ನಿ ಆಗಿರುವ ವಿಜಯಲಕ್ಷ್ಮಿ ಅವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರೊಂದಿಗೆ ಸೆಲ್ಫಿ ಅನ್ನು ತೆಗೆದುಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡಿದ್ದಾರೆ. ಇದರಿಂದಾಗಿ ಅವರು ಬಿಡುವು ಮಾಡಿಕೊಂಡು ಈಗ ಸಂತೋಷದ ಸಮಯಗಳನ್ನು ವಿದೇಶದಲ್ಲಿ ಕಳೆಯುತ್ತಿದ್ದಾರೆ ಎಂದು ಎಲ್ಲರೂ ಮಾತನಾಡಿಕೊಳ್ಳುತ್ತಿದ್ದಾರೆ. ಇನ್ನು ಈ ಫೋಟೋವನ್ನು ನೋಡಿರುವ ಅಭಿಮಾನಿಗಳು ಸಂತೋಷದಿಂದ ತೇಲಾಡುತ್ತಿದ್ದಾರೆ. ಯಾಕೆಂದರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಫೋಟೋಗಳು ಅವರ ಪತ್ನಿಯೊಂದಿಗೆ ಸಿಗುವುದು ತುಂಬಾ ಅಪರೂಪ. ಯಾವತ್ತೂ ತಮ್ಮ ಸ್ನೇಹಿತರೊಂದಿಗೆ ಕಾಣಸಿಗುವ ದರ್ಶನ್ ಅವರು ಮೊದಲ ಬಾರಿಗೆ ತಮ್ಮ ಪತ್ನಿಯೊಂದಿಗೆ ಸಂತೋಷದ ಸಮಯವನ್ನು ಕಳೆಯುತ್ತಿರುವುದು ಅವರ ಅಭಿಮಾನಿಗಳಿಗೆ ಸಾಕಷ್ಟು ಸಂತೋಷವನ್ನು ತಂದಿದೆ.

ಇನ್ನು ವಿದೇಶದಲ್ಲಿ ತೆಗೆದಿರುವ ಈ ಸೆಲ್ಫಿ ಈಗಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿಮಾನಿಗಳು ಸಾಮಾಜಿಕ ಜಾಲತಾಣಗಳಲ್ಲಿ ಹಬ್ಬದಂತೆ ಆಚರಿಸುತ್ತಿದ್ದಾರೆ. ಕೇವಲ ಫೋಟೋ ಈ ರೀತಿಯ ಟ್ರೆಂಡ್ ಮಾಡುತ್ತದೆ ಎಂದರೆ ಲೆಕ್ಕಹಾಕಿ ದರ್ಶನ್ ರವರನ್ನು ಅಭಿಮಾನಿಗಳು ಎಷ್ಟು ಇಷ್ಟಪಡುತ್ತಾರೆ ಎಂಬುದನ್ನು. ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಸಿನಿಮಾದಿಂದ ಹಾಗೂ ಅವರ ಪತ್ನಿ ವಿಜಯಲಕ್ಷ್ಮಿ ಅವರು ವ್ಯವಹಾರಗಳಿಂದ ಬಿಡುವು ಪಡೆದುಕೊಂಡು ಇಂತಹವರ ಸಮಯವನ್ನು ಕಳೆಯುತ್ತಿರುವುದು ಅವರ ಅಭಿಮಾನಿಗಳಿಗೆ ಸಾಕಷ್ಟು ಸಂತೋಷದ ಸುದ್ದಿ ಎಂದು ಹೇಳ ಬಹುದಾಗಿದೆ. ಈ ವಿಚಾರದ ಕುರಿತಂತೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ತಪ್ಪದೆ ಕಾಮೆಂಟ್ ಬಾಕ್ಸ್ ಅಲ್ಲಿ ಕಾಮೆಂಟ್ ಮಾಡುವ ಮೂಲಕ ನಮ್ಮೊಂದಿಗೆ ತಪ್ಪದೆ ಹಂಚಿಕೊಳ್ಳಿ.

Comments are closed.