ಜೊತೆಜೊತೆಯಲಿ ಖ್ಯಾತಿಯ ಮೇಘ ಶೆಟ್ಟಿ ಅವರ ಅಕ್ಕ ಕೂಡ ದಕ್ಷಿಣ ಭಾರತ ಖ್ಯಾತ ನಟಿಯಂತೆ! ಯಾರು ಗೊತ್ತಾ?

ನಮಸ್ಕಾರ ಸ್ನೇಹಿತರೇ ಕನ್ನಡ ಕಿರುತೆರೆ ಮೂಲಕ ಸಾಕಷ್ಟು ನಟ ಹಾಗೂ ನಟಿಯರು ಚಿತ್ರರಂಗ ಪ್ರವೇಶಿಸುವುದನ್ನು ನೀವು ಈಗಾಗಲೇ ನೋಡಿರುತ್ತೀರಿ. ಅದರಂತೆ ಇದೀಗ ಕನ್ನಡ ಕಿರುತೆರೆಯ ಧಾರಾವಾಹಿ ಜೊತೆಜೊತೆಯಲಿ ಸಾಕಷ್ಟು ಪ್ರೇಕ್ಷಕರನ್ನು ರಂಜಿಸುತ್ತಾ ಮೆಚ್ಚುಗೆ ಪಡೆದುಕೊಂಡಿದೆ. ಇನ್ನು ಈ ಧಾರಾವಾಹಿಯಲ್ಲಿ ಅನು ಸಿರಿಮನೆ ಪಾತ್ರದಲ್ಲಿ ಅಭಿನಯಿಸುತ್ತಿರುವ ನಟಿ ಮೇಘ ಶೆಟ್ಟಿ ಅವರು ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ.

ಹೌದು ಚಂದನ್ ಶೆಟ್ಟಿ ಅವರ ಆಲ್ಬಮ್ ಸಾಂಗ್ಸ್ ಒಂದರಲ್ಲಿ ಹೆಜ್ಜೆ ಹಾಕಿದ ನಟಿ ಮೇಘ ಶೆಟ್ಟಿ ಅವರು ಇದೀಗ ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್ ಸಿನಿಮಾದಲ್ಲಿ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ತಿಂಗಳುಗಳು ಸಾಮಾಜಿಕ ಜಾಲತಾಣದಲ್ಲಿ ತಮ್ಮದೇಯಾದ ಸಾಕಷ್ಟು ಅಭಿಮಾನಿಗಳನ್ನು ಹೊಂದಿದ್ದಾರೆ. ಅಷ್ಟೇ ಅಲ್ಲದೆ ಫ್ಯಾನ್ ಪೇಜುಗಳನ್ನು ಕೂಡ ಹೊಂದಿದ್ದಾರೆ. ಇದರೊಂದಿಗೆ ಅವರು ಇದೀಗ ಕನ್ನಡ ಕಿರುತೆರೆಯ ನಂಬರ್ 1 ನಟಿ ಎನಿಸಿಕೊಂಡಿದ್ದಾರೆ.

ಹೌದು ಇದೀಗ ಮೇಘ ಶೆಟ್ಟಿ ಅವರು ಕನ್ನಡ ಕಿರುತೆರೆಯ ಟಾಪ್ ನಟಿಯಾಗಿದ್ದು, ಇದೀಗ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಇದೀಗಾಗಲೇ ಕನ್ನಡದ ಖ್ಯಾತ ಗಾಯಕ ಹಾಗೂ ಸಂಗೀತ ಸಂಯೋಜಕ ಚಂದನ್ ಶೆಟ್ಟಿ ಅವರ ಆಲ್ಬಮ್ ಸಾಂಗ್ ನಲ್ಲಿ ಹೆಜ್ಜೆ ಹಾಕಿದ್ದಾರೆ. ಅಷ್ಟೇ ಅಲ್ಲದೆ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್ ಸಿನಿಮಾದಲ್ಲಿ ಕೂಡ ನಟಿಸುತ್ತಿದ್ದಾರೆ. ಇನ್ನು ಇದೀಗ ಆ ಸಿನಿಮಾದ ಚಿತ್ರೀಕರಣ ಇನ್ನೂ ಸಂಪೂರ್ಣವಾಗಿ ಮುಗಿದಿಲ್ಲ.

ಸಿನಿಮಾದೊಂದಿಗೆ ಅವರ ಜೊತೆ ಜೊತೆಯಲಿ ಧಾರವಾಹಿ ಎಲ್ಲಿ ಕೂಡ ಅಭಿನಯಿಸುತ್ತಿದ್ದಾರೆ. ಇದೀಗ ಅವರು ಬಣ್ಣದ ಲೋಕದಲ್ಲಿ ಸಂಪೂರ್ಣವಾಗಿ ತೊಡಗಿಕೊಂಡಿದ್ದು, ತುಂಬಾ ಬ್ಯುಸಿ ಆಗಿದ್ದಾರೆ. ಇನ್ನು ಅವರ ವೈಯಕ್ತಿಕ ಜೀವನಕ್ಕೆ ಬಂದಾಗ ಅವರ ಸಹೋದರಿ ಕೂಡ ಕನ್ನಡ ಚಿತ್ರರಂಗದ ಖ್ಯಾತ ನಟಿಯಂತೆ. ಹೌದು ಮೇಘ ಶೆಟ್ಟಿ ಅವರ ಅಕ್ಕ ಕನ್ನಡ ಚಿತ್ರರಂಗದಲ್ಲಿ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಇನ್ನು ಈ ವಿಷಯ ಸಾಕಷ್ಟು ಜನರಿಗೆ ತಿಳಿದಿಲ್ಲ. ಹಾಗಾದರೆ ಅವರು ಯಾರು ಎಂಬುದನ್ನು ತಿಳಿದುಕೊಳ್ಳೋಣ ಬನ್ನಿ.

ಹೌದು ಮೇಘ ಶೆಟ್ಟಿ ಅವರ ತಂದೆಗೆ ಮೂರು ಜನ ಹೆಣ್ಣು ಮಕ್ಕಳು. ಅವರಲ್ಲಿ ಹಿರಿಯ ಮಗಳು ಹಾರ್ದಿಕ ಶೆಟ್ಟಿ. ಇವರೇ ಮೇಘ ಶೆಟ್ಟಿ ಅವರ ಅಕ್ಕ. ಇವರು ಕೂಡ ಕನ್ನಡ ಚಿತ್ರಂಗದಲ್ಲಿ ಗುರುತಿಸಿಕೊಂಡ ನಟಿ. ಹೌದು ನಟ ಪ್ರಜ್ವಲ್ ದೇವರಾಜ್ ಅವರ ಅಭಿನಯದ ‘ಅಂಗಾರಕ’ ಎಂಬ ಸಿನಿಮಾದಲ್ಲಿ ಇವರು ನಟಿಸಿದ್ದಾರೆ. ಅಷ್ಟೇ ಅಲ್ಲದೆ ನೀನಾಸಂ ಸತೀಶ್ ಅಭಿನಯದ ಲೂಸಿಯಾ ಸಿನಿಮಾದಲ್ಲಿ ಕೂಡ ಅಭಿನಯಿಸಿದ್ದಾರೆ.

ಇನ್ನೊಬ್ಬರು ಕನ್ನಡ ಮಾತ್ರವಲ್ಲದೆ ತಮಿಳು ಚಿತ್ರರಂಗದಲ್ಲಿ ಆಲ್ ಎಂಬ ಸಿನಿಮಾದಲ್ಲಿ ಕೂಡ ನಟಿಸಿದ್ದಾರೆ. ಅಷ್ಟೇ ಅಲ್ಲದೆ ಇದೀಗ ಅವರಿಗೆ ತೆಲುಗು ಹಾಗೂ ತಮಿಳು ಚಿತ್ರರಂಗದಿಂದ ಸಾಕಷ್ಟು ಅವಕಾಶಗಳು ಬಾಗಿಲು ತಟ್ಟುತ್ತಿವೆ. ಇನ್ನೂ ಸಾಕಷ್ಟು ಅವಕಾಶಗಳನ್ನು ಅವರು ತಮ್ಮ ಕೈಯಲ್ಲಿ ಇಟ್ಟುಕೊಂಡಿದ್ದಾರೆ. ಹೀಗೆ ಮೇಘ ಶೆಟ್ಟಿ ಅವರ ಅಕ್ಕ ಕೂಡ ಚಿತ್ರರಂಗದಲ್ಲಿ ನಟಿಯಾಗಿ ಗುರುತಿಸಿಕೊಂಡಿದ್ದಾರೆ. ಇನ್ನು ಅವರಿಗೆ ಇನ್ನೂ ಹೆಚ್ಚಿನ ಅವಕಾಶಗಳು ಸಿಗಲಿ ಎಂದು ನಾವು ಈ ಮೂಲಕ ಹಾರೈಸೋಣ.

Comments are closed.