Ration card: ಕರ್ನಾಟಕದ ಜನತೆಗೆ ಬಿಗ್ ಶಾಕ್- ದಿಡೀರ್ ಎಂದು ರೇಷನ್ ಕಾರ್ಡ್ ನಲ್ಲಿ ಹೆಸರು ಡಿಲೀಟ್. ಕಾರಣ ಏನಂತೆ ಗೊತ್ತೇ?

Karnataka state officers deleted more than 5 lac names from ration cards- here is the actual reason behind it.

Ration Card: ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ರಾಜ್ಯ ಸರ್ಕಾರ ತಾನು ಅಧಿಕಾರಕ್ಕೆ ಬರುತ್ತಿದ್ದಂತೆ ಮ್ಯಾನಿಫೆಸ್ಟ್ ನಲ್ಲಿ ಹೇಳಿದ ಐದು ಪ್ರಮುಖ ಯೋಜನೆಗಳನ್ನು ಜಾರಿಗೆ ತಂದು ಅದನ್ನು ಜನರಿಗೆ ತಲುಪಿಸುವಂತಹ ಕೆಲಸವನ್ನು ಮಾಡುವಂತಹ ಭರವಸೆಯನ್ನು ನೀಡಿತ್ತು. ಅದೇ ರೀತಿ ಒಂದೊಂದಾಗಿ ಯೋಜನೆಗಳನ್ನು(Congress Guarantees) ಅದಕ್ಕೆ ನಿಗದಿಪಡಿಸಿರುವ ಸಮಯಕ್ಕೆ ತಕ್ಕಂತೆ ಜಾರಿಗೆ ತರುವ ಕೆಲಸವನ್ನು ಕೂಡ ಮಾಡುತ್ತಿದೆ. ಸ್ನೇಹಿತರೇ ಇದೇ ಸಮಯದಲ್ಲಿ ಹಲವಾರು ಜನರಿಗೆ ಗೃಹ ಲಕ್ಷ್ಮಿ ಯೋಜನೆಯ ಹಣ ಬಂದಿಲ್ಲ, ಇದಕ್ಕೆ ಕಾರಣವೇನು ? ಮುಂದೆ ನೀವು ಮಾಡಬೇಕು? ಯಾಕೆ ಬಂದಿಲ್ಲ, ಎಂಬುದರ ಎಲ್ಲಾ ವಿವರಣೆಯನ್ನು ಈ ಲೇಖನದಲ್ಲಿ ಕೊನೆಯಲ್ಲಿ ನೀಡಲಾಗಿದೆ. ದಯವಿಟ್ಟು ಒಮ್ಮೆ ಚೆಕ್ ಮಾಡಿ.

ಇನ್ನು ಕಾಂಗ್ರೆಸ್ ಸರ್ಕಾರ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಅನ್ನಭಾಗ್ಯ ಯೋಜನೆಯನ್ನು(Anna Bhagya Scheme) ಕೂಡ ಜನರಿಗೆ ನೀಡುವ ಕೆಲಸವನ್ನು ಮಾಡುತ್ತಿದೆ. ಜನರಿಗೆ 5 ಕೆಜಿ ಹಕ್ಕಿ ಹಾಗೂ ಉಳಿದ ಐದು ಕೆಜಿ ಅಕ್ಕಿಗೆ ಮನೆಯ ಯಜಮಾನರ ಖಾತೆಗೆ ನೇರವಾಗಿ ಹಣವನ್ನು ವರ್ಗಾವಣೆ ಮಾಡುವಂತಹ ಕೆಲಸವನ್ನು ಅನ್ನಭಾಗ್ಯ ಯೋಜನೆ ಅಡಿಯಲ್ಲಿ ರಾಜ್ಯ ಸರ್ಕಾರ ಮಾಡುತ್ತಿದೆ.

Ration card: Karnataka state officers deleted more than 5 lac names from ration cards- here is the actual reason behind it.

ಆದರೆ ಈಗ ದಿಢೀರನೆ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಇರುವಂತಹ 5.19 ಲಕ್ಷ ಫಲಾನುಭವಿಗಳ ಹೆಸರನ್ನು ರಾಜ್ಯ ಸರ್ಕಾರ ಅನಿರೀಕ್ಷಿತವಾಗಿ ಡಿಲೀಟ್ ಮಾಡಿರೋದು ಎಲ್ಲಾ ಕಡೆಯಲ್ಲಿ ದೊಡ್ಡ ಮಟ್ಟದಲ್ಲಿ ಸದ್ದು ಮಾಡುವಂತೆ ಮಾಡಿದೆ. ಒಂದೇ ತಿಂಗಳಲ್ಲಿ ರಾಜ್ಯದ ಆಹಾರ ಇಲಾಖೆಯ ಅಧಿಕಾರಿಗಳು ರೇಷನ್ ಕಾರ್ಡ್(Ration Card) ನಿಂದ ಇಷ್ಟೊಂದು ಹೆಸರುಗಳನ್ನು ಡಿಲೀಟ್ ಮಾಡಿರುವಂತಹ ಘಟನೆ ಈಗ ನಡೆದಿದ್ದು ಪ್ರತಿಯೊಬ್ಬರೂ ಕೂಡ ಆಶ್ಚರ್ಯ ಚಕಿತರಾಗಿದ್ದಾರೆ. ಇದರ ಹಿಂದಿನ ಕಾರಣವನ್ನು ತಿಳಿಯುವುದಕ್ಕೆ ಕೂಡ ಪ್ರತಿಯೊಬ್ಬರು ಪಾತ್ರರಾಗಿದ್ದು ಬನ್ನಿ ಅದರ ಕಾರಣವನ್ನು ಕೂಡ ತಿಳಿಯೋಣ.

ಯಾವುದೇ ಲೋನ್ ಹಾಗೂ EMI ತಲೆಬಿಸಿ ಇಲ್ಲದೆ ಕೇವಲ 65,000 ರೂಪಾಯಿಯಲ್ಲಿ ಮನೆಗೆ ಕರೆ ತನ್ನಿ Maruti Suzuki Alto 800.

ಒಂದು ಲೆಕ್ಕದಲ್ಲಿ ಹೇಳುವುದಾದರೆ ಸರ್ಕಾರದ ಹಣವನ್ನು ವೇಸ್ಟ್ ಆಗುವುದರಿಂದ ಆಹಾರ ಇಲಾಖೆಯ ಅಧಿಕಾರಿಗಳು ತಡೆದಿದ್ದಾರೆ ಎಂದು ಹೇಳಬಹುದಾಗಿದೆ. 5.19 ಲಕ್ಷಕ್ಕೂ ಅಧಿಕ ಜನರನ್ನು ಮರಣ ಹೊಂದಿದವರ ಹೆಸರಿನಲ್ಲಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಪಡಿತರ ಹಾಗೂ DBT ಮೂಲಕ ಅನ್ನಭಾಗ್ಯ ಯೋಜನೆಯ ಹಣವನ್ನು ಪಡೆದುಕೊಳ್ಳುತ್ತಿದ್ದ ಕಾರಣಕ್ಕಾಗಿ ಅವರ ಹೆಸರನ್ನು ಅನ್ನಭಾಗ್ಯ ಯೋಜನೆಯಿಂದ ಡಿಲೀಟ್ ಮಾಡಲಾಗಿದೆ ಎಂಬುದಾಗಿ ಆಹಾರ ಇಲಾಖೆ(Food Department) ಅಧಿಕಾರಿಗಳು ಈ ಕುರಿತಂತೆ ಸಮಜಾಯಿಷಿ ನೀಡಿದ್ದಾರೆ.

ಬಡವರು ಕೂಡ ಖರೀದಿ ಮಾಡಬಹುದಾದ ಕಡಿಮೆ ಬೆಲೆಯ ಎಲೆಕ್ಟ್ರಿಕ್ ಸ್ಕೂಟರ್ ಗಳು Affordable EV Scooters In India

ಈ ರೀತಿಯ ಕೆಲಸಗಳನ್ನು ಮಾಡುತ್ತಿದ್ದಾರೆ ಎನ್ನುವುದಾಗಿ ಆಹಾರ ಇಲಾಖೆಗೆ ಸಾಕಷ್ಟು ದೂರುಗಳು ಬಂದಿದ್ದ ಕಾರಣದಿಂದಾಗಿಯೇ ಈ ನಿರ್ಧಾರವನ್ನು ಕೈಗೊಂಡು ಸರಿಯಾಗಿ ಕಾರ್ಯಾಚರಣೆ ನಡೆಸಿ ಅನರ್ಹ ಆಗಿರುವಂತಹ ವ್ಯಕ್ತಿಗಳ ಹೆಸರನ್ನು ಅನ್ನಭಾಗ್ಯ ಯೋಜನೆಯ ಫಲಾನುಭವಿಗಳ ಹೆಸರಿನಿಂದ ತೆಗೆಯಲಾಗಿದೆ ಎಂಬುದಾಗಿ ತಿಳಿದು ಬಂದಿದೆ. ಈ ಮೂಲಕ ಅನಧಿಕೃತವಾಗಿ ಖರ್ಚಾಗುತ್ತಿರುವಂತಹ ರಾಜ್ಯದ ಬೊಕ್ಕಸದ ಹಣವನ್ನು ಆಹಾರ ಇಲಾಖೆಯ ಅಧಿಕಾರಿಗಳು ಉಳಿತಾಯ ಮಾಡಿದ್ದಾರೆ ಎಂದು ಹೇಳಬಹುದಾಗಿದೆ. ಒಟ್ಟಾರೆಯಾಗಿ ಅನ್ನಭಾಗ್ಯ ಯೋಜನೆ ಅಡಿಯಲ್ಲಿ ಇಷ್ಟೆಲ್ಲಾ ನಡೆಯುತ್ತಿದೆ ಎಂಬುದು ಈ ಮೂಲಕ ಜನಸಾಮಾನ್ಯರಿಗೆ ತಿಳಿದು ಬರುತ್ತಿದೆ. ಆಹಾರ ಇಲಾಖೆಯ(Food Department Officers) ಈ ಕೆಲಸದ ಬಗ್ಗೆ ನಿಮ್ಮ ಅನಿಸಿಕೆಗಳನ್ನು ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಬಹುದಾಗಿದೆ.

ಗೃಹಲಕ್ಷ್ಮಿ ಯೋಜನೆಯಿಂದ ಹಣ ಬಂದಿಲ್ಲವಾ? ಹಾಗಿದ್ದರೆ ನೀವೇನು ಮಾಡಬೇಕು- ಮುಂದಿನ ಪ್ರಕ್ರಿಯೆ ಏನು ಗೊತ್ತಾ? Gruhalakshmi Scheme

Comments are closed.