ಸಿನೆಮಾಗೆ ಬಂದು 17 ವರ್ಷವಾಗಿದ್ದರೂ ಇನ್ನು ಕಾಲೇಜಿನ ಹುಡುಗಿಯಂತೆ ಕಾಣುವ ಅನುಷ್ಕಾ ರವರ ನಿಜವಾದ ವಯಸ್ಸು ಎಷ್ಟು ಗೊತ್ತೇ?? ನಂಬಲು ಕೂಡ ಆಗುದಿಲ್ಲ.
ನಮಸ್ಕಾರ ಸ್ನೇಹಿತರೆ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕರಾವಳಿ ಮೂಲದ ಅನುಷ್ಕಾ ಶೆಟ್ಟಿ ಅವರು ತೆಲುಗು ಚಿತ್ರರಂಗಕ್ಕೆ ಕಾಲಿಟ್ಟು ತೆಲುಗು ಚಿತ್ರರಂಗದಲ್ಲಿ ಸೂಪರ್ ಸ್ಟಾರ್ ಆಗಿ ಮಿಂಚಿ ಮೆರೆದಿದ್ದು ನಿಮಗೆಲ್ಲರಿಗೂ ತಿಳಿದಿದೆ. ಸದ್ಯದ ಮಟ್ಟಿಗೆ ಚಿತ್ರರಂಗದಿಂದ ಕೊಂಚ ಮಟ್ಟಿಗೆ ವಿರಾಮವನ್ನು ತೆಗೆದುಕೊಂಡು ಕುಟುಂಬದ ಜೊತೆಗೆ ಕಾಲವನ್ನು ಕಳೆಯುತ್ತಿದ್ದಾರೆ ಎಂದು ಹೇಳಬಹುದಾಗಿದೆ. ಕೇವಲ ಕಮರ್ಷಿಯಲ್ ಸಿನಿಮಾಗಳಲ್ಲಿ ಮಾತ್ರವಲ್ಲದೆ ಮಹಿಳಾ ಪ್ರಾಧಾನ್ಯತೆ ಹೊಂದಿರುವ ಸಿನಿಮಾಗಳಲ್ಲಿಯೂ ಕೂಡ ಅನುಷ್ಕಾ ಶೆಟ್ಟಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ.
ಯಾವುದೇ ರೀತಿಯ ಪಾತ್ರವನ್ನು ನೀಡಿದರೂ ಕೂಡ ಅದಕ್ಕೆ 100% ನ್ಯಾಯವನ್ನು ಸಲ್ಲಿಸುವ ನಟಿಯಾಗಿ ಅನುಷ್ಕಾ ಶೆಟ್ಟಿ ಕಾಣಿಸಿಕೊಂಡಿದ್ದಾರೆ. ಅದರಲ್ಲೂ ಬಾಹುಬಲಿ ಸರಣಿಯ ಸಿನಿಮಾಗಳಲ್ಲಿ ದೇವಸೇನಾ ಪಾತ್ರದಲ್ಲಿ ಅನುಷ್ಕಾ ಶೆಟ್ಟಿ ಅವರು ಕಾಣಿಸಿಕೊಂಡಿರುವ ಪ್ರತಿಯೊಬ್ಬ ಅವರ ಅಭಿಮಾನಿಗಳಿಗೆ ಅವರ ನಟನೆಯ ಕುರಿತಂತೆ ಹೆಮ್ಮೆಪಡುವಂತೆ ಮಾಡಿದೆ ಎಂದರೆ ತಪ್ಪಾಗಲಾರದು. ನಿಮಗೆ ತಿಳಿದಿರಬಹುದು ಅನುಷ್ಕಾ ಶೆಟ್ಟಿ ಅವರು ತೆಲುಗು ಚಿತ್ರರಂಗಕ್ಕೆ ಹಾಗೂ ಭಾರತೀಯ ಚಿತ್ರರಂಗಕ್ಕೆ ಕಾಲಿಟ್ಟು ಬರೋಬ್ಬರಿ 17 ವರ್ಷಗಳು ಪೂರ್ಣಗೊಂಡಿವೆ. ಕೇವಲ ತೆಲುಗು ಮಾತ್ರವಲ್ಲದೆ ತಮಿಳು ಸಿನಿಮಾ ರಂಗಗಳಲ್ಲಿ ಕೂಡ ಕೆಲವೊಂದು ಸಿನಿಮಾಗಳಲ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. 17 ವರ್ಷಗಳಿಂದಲೂ ಕೂಡ ಸಿನಿಮಾರಂಗದಲ್ಲಿ ತಮ್ಮ ಬೇಡಿಕೆಯನ್ನು ಕಳೆದುಕೊಳ್ಳದೆ ಕೋಟ್ಯಾಂತರ ಅಭಿಮಾನಿಗಳ ಪಾಲಿನ ನೆಚ್ಚಿನ ನಾಯಕಿಯಾಗಿ ಕಾಣಿಸಿಕೊಂಡಿರುವ ಅನುಷ್ಕಾ ಶೆಟ್ಟಿ ಅವರ ವಯಸ್ಸನ್ನು ಕಂಡುಹಿಡಿಯುವುದು ನಿಮಗೆ ಸಾಧ್ಯವೇ ಇಲ್ಲ.
ಹೌದು ಗೆಳೆಯರೇ 25ರ ಹರೆಯದ ಕಾಲೇಜ್ ಯುವತಿಯಂತೆ ಕಾಣಿಸಿಕೊಳ್ಳುವ ಅನುಷ್ಕ ಶೆಟ್ಟಿ ಅವರ ನಿಜವಾದ ವಯಸ್ಸು ಏನೆಂಬುದನ್ನು ಕೇಳಿದರೆ ನೀವು ಕೂಡ ಆಶ್ಚರ್ಯ ಪಡುತ್ತಿದೆ. ಹೌದು ಗೆಳೆಯರ 20ರ ಹರೆಯದ ಯುವತಿಯಂತೆ ಕಾಣಿಸಿಕೊಳ್ಳುವ ಅನುಷ್ಕಾ ಶೆಟ್ಟಿ ಅವರ ನಿಜವಾದ ವಯಸ್ಸು 40 ವರ್ಷ. 40 ವರ್ಷ ವಯಸ್ಸಾಗಿದ್ದರೂ ಕೂಡ ಇದುವರೆಗೂ ಅನುಷ್ಕಾ ಶೆಟ್ಟಿ ಅವರು ಮದುವೆಯಾಗದೆ ಒಂಟಿಯಾಗಿ ಉಳಿದುಕೊಂಡಿದ್ದಾರೆ. ಇದಕ್ಕೂ ಮುನ್ನ ಕನ್ನಡಿಗರ ಅನುಷ್ಕಾ ಶೆಟ್ಟಿ ಅವರು ಕನ್ನಡ ಚಿತ್ರರಂಗದಲ್ಲಿ ನಟಿಸಬೇಕು ಎನ್ನುವ ಕನಸು ಇನ್ನೂ ಈಡೇರ ಬೇಕಾಗಿದೆ.
Comments are closed.