ಪುಷ್ಪ ಖ್ಯಾತಿಯ ನಟಿ ಅನುಸೂಯ ಭಾರದ್ವಾಜ್ ರವರು ಮಸ್ತ್ ಡಾನ್ಸ್ ಮಾಡಿದ ವಿಡಿಯೋ ಸಾಕಷ್ಟು ವೈರಲ್, ಹೇಗೆ ಕುಣಿದಿದ್ದಾರೆ ಗೊತ್ತೇ??

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಇತ್ತೀಚಿನ ದಿನಗಳಲ್ಲಿ ಕೇವಲ ಸಿನಿಮಾ ಕ್ಷೇತ್ರದ ನಟ-ನಟಿಯರು ಮಾತ್ರವಲ್ಲದೆ ಕಿರುತೆರೆಯ ಸೆಲೆಬ್ರಿಟಿಗಳು ಕೂಡ ಮುಖ್ಯ ನೆಲೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಇಂದಿನ ವಿಚಾರದಲ್ಲಿ ನಾವು ಮಾತನಾಡಲು ಹೊರಟಿರುವುದು ತೆಲುಗು ಚಿತ್ರರಂಗದ ನಟಿ ನಿರೂಪಕಿ ಆಗಿರುವ ಅನುಸೂಯ ಭಾರದ್ವಾಜರ ಕುರಿತಂತೆ. ಹೌದು ಗೆಳೆಯರೇ ಅನುಸೂಯ ಭಾರದ್ವಾಜ್ ರವರು ಇತ್ತೀಚಿನ ದಿನಗಳಲ್ಲಿ ಸಾಕಷ್ಟು ಸುದ್ದಿ ಆಗಿರುವುದು ಸುಕುಮಾರ್ ನಿರ್ದೇಶನದ ಅಲ್ಲು ಅರ್ಜುನ್ ಹಾಗೂ ರಶ್ಮಿಕ ಮಂದಣ್ಣ ಕಾಂಬಿನೇಷನ್ ನಲ್ಲಿ ಮೂಡಿಬಂದಿರುವ ಸೂಪರ್ ಹಿಟ್ ಸಿನಿಮಾ ಪುಷ್ಪ ಚಿತ್ರದಲ್ಲಿ ದಾಕ್ಷಾಯಿಣಿ ಪಾತ್ರದಲ್ಲಿ ಕಾಣಿಸಿಕೊಂಡಿರುವುದು ಕ್ಕಾಗಿ.

ಹೌದು ಗೆಳೆಯರೆ ದಾಕ್ಷಾಯಿಣಿ ಪಾತ್ರದಲ್ಲಿ ಕಾಣಿಸಿಕೊಳ್ಳುವ ಮೂಲಕ ಈಗ ಅನಸುಯ ಭಾರದ್ವಾಜ್ ಎಲ್ಲರ ಮನೆಮಾತಾಗಿದ್ದಾರೆ ಎಂದು ಹೇಳಬಹುದಾಗಿದೆ. ಆರಂಭದಲ್ಲಿ ಇವರು ಬ್ಯಾಂಕೊಂದರಲ್ಲಿ ಟೆಲಿ ಕಾಲರ್ ಆಗಿ ಕೆಲಸವನ್ನು ನಿರ್ವಹಿಸಿಕೊಂಡು ಕೇವಲ ಐದು ಸಾವಿರ ರೂಪಾಯಿ ಸಂಬಳವನ್ನು ಪಡೆಯುತ್ತಿದ್ದರು. ಆದರೆ ನಂತರ ಟೆಲಿವಿಷನ್ ನಲ್ಲಿ ನಿರೂಪಕಿಯಾಗಿ ಕಾಣಿಸಿಕೊಳ್ಳುವ ಮೂಲಕ ನಿರೂಪಣೆಯಲ್ಲಿ ಹೊಸ ಸಂಚಲನವನ್ನೇ ಸೃಷ್ಟಿ ಮಾಡಿದ್ದಾರೆ ಎಂದರೆ ತಪ್ಪಾಗಲಾರದು. ಇನ್ನು ಇವರು ಇಬ್ಬರು ಮಕ್ಕಳ ತಾಯಿಯಾಗಿದ್ದರೂ ಕೂಡ ಇಂದಿಗೂ ಗ್ಲಾಮರಸ್ ಆಗಿ ಕಾಣಿಸಿಕೊಳ್ಳುತ್ತಾರೆ.

ಆಗಾಗ ಹಲವಾರು ವಿಚಾರಗಳಿಗಾಗಿ ಸುದ್ದಿಯಾಗುತ್ತಲೇ ಇರುತ್ತಾರೆ. ಒಮ್ಮೆ ಇವರು ಗ್ಲಾಮರಸ್ ಉಡುಪುಗಳನ್ನು ಧರಿಸಿರುವುದು ಕ್ಕಾಗಿ ನೆಟ್ಟಿಗ ನೊಬ್ಬ ಟೀಕೆ ಮಾಡಿದಕ್ಕಾಗಿ ಆತನನ್ನು ತರಾಟೆಗೆ ತೆಗೆದುಕೊಂಡು ಸುದ್ದಿಯಾಗಿದ್ದರು. ಈಗಲೂ ಕೂಡ ಹಲವಾರು ಟೆಲಿವಿಷನ್ ಕಾರ್ಯಕ್ರಮಗಳಲ್ಲಿ ನಿರೂಪಕಿಯಾಗಿ ಕಾಣಿಸಿಕೊಳ್ಳುತ್ತಾರೆ. ಕೇವಲ ನಿರೂಪಕಿಯಾಗಿ ಮಾತ್ರವಲ್ಲದೆ ನಟಿಯಾಗಿ ಕೂಡ ಯಶಸ್ವಿ ಕರಿಯರ್ ಅನ್ನು ಅನುಸೂಯಾ ಭಾರದ್ವಾಜ್ ರವರು ಹೊಂದಿದ್ದಾರೆ. ಇನ್ನು ಇತ್ತೀಚಿಗಷ್ಟೇ ಅವರು ಕಾರ್ಯಕ್ರಮವೊಂದರಲ್ಲಿ ನೃತ್ಯ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡಮಟ್ಟದಲ್ಲಿ ಸೌಂಡ್ ಮಾಡುತ್ತಿದೆ. ನೀವು ಕೂಡ ಈ ವಿಡಿಯೋವನ್ನು ಇಲ್ಲಿ ನೋಡಬಹುದಾಗಿದೆ.

Comments are closed.