ಗುರೂಜಿ ಕೇಳಿದಕ್ಕಿಂತ ಹೆಚ್ಚಿನದನ್ನು ಕೊಟ್ಟೆ ಬಿಟ್ಟ ಬಿಗ್ ಬಾಸ್: ಬಿಗ್ ಬಾಸ್ ಮನೆಯಲ್ಲೇ ಇರಲು ಗುರೂಜಿ ಪಡೆದುಕೊಳ್ಳುತ್ತಿರುವ ಬಾರಿ ಸಂಭಾವನೆ ಎಷ್ಟು ಗೊತ್ತೇ??

ನಮಸ್ಕಾರ ಸ್ನೇಹಿತರೆ ಈಗಾಗಲೇ ಬಿಗ್ ಬಾಸ್ ಕನ್ನಡ ಸೀಸನ್ 9 ಇಂದಿನಿಂದ ಅಂದರೆ ಸೆಪ್ಟೆಂಬರ್ 24 ರಿಂದ ಪ್ರಾರಂಭವಾಗಲಿದೆ. ಇನ್ನು ಈ ಬಾರಿಯ ಬಿಗ್ ಬಾಸ್ ನಲ್ಲಿ ಕೂಡ ಓ ಟಿ ಟಿ ಬಿಗ್ ಬಾಸ್ ನಲ್ಲಿ ಪಾಲ್ಗೊಂಡಿರುವ ಸ್ಪರ್ಧಿಗಳು ಭಾಗವಹಿಸಲಿದ್ದಾರೆ. ಅದರಲ್ಲಿಯೂ ವಿಶೇಷವಾಗಿ ಸಂಖ್ಯಾಶಾಸ್ತ್ರದ ಗುರೂಜಿ ಆಗಿರುವ ಆರ್ಯವರ್ಧನ್ ಗುರೂಜಿ ಕೂಡ ಈ ಬಾರಿಯ ಪ್ರಮುಖ ಬಿಗ್ ಬಾಸ್ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ನಿಮಗೆ ನೆನಪಿರಬಹುದು ಕೆಲವು ವರ್ಷಗಳ ಹಿಂದೆ ಆರ್ಯವರ್ಧನ್ ಗುರೂಜಿ ಅವರು ಬಿಗ್ ಬಾಸ್ ನಲ್ಲಿ ನಾನು ಭಾಗವಹಿಸಲು ನನಗೆ ದಿನಕ್ಕೆ ಒಂದು ಲಕ್ಷ ರುಪಾಯಿ ಸಂಭಾವನೆ ನೀಡಿದರೆ ಮಾತ್ರ ಹೋಗುತ್ತೇನೆ ಎಂಬುದಾಗಿ ಹೇಳಿಕೆ ನೀಡಿದ್ದರು. ಇದಕ್ಕೆ ಸೋಶಿಯಲ್ ಮೀಡಿಯಾದಲ್ಲಿ ನೆಟ್ಟಿಗರು ಗುರೂಜಿ ಅವರನ್ನು ಸಖತ್ ಆಗಿ ಟ್ರೋಲ್ ಮಾಡಿದ್ದರು. ನಂತರ ಬಿಗ್ ಬಾಸ್ ಓಟಿಟಿಯ ಮೊದಲ ಆವೃತ್ತಿಯಲ್ಲಿ ಸ್ಪರ್ಧಿಯಾಗಿ ಆರ್ಯವರ್ಧನ್ ಗುರೂಜಿ ಕಾಣಿಸಿಕೊಂಡಿದ್ದರು. ಆದರೆ ಈಗ ಬಿಗ್ ಬಾಸ್ ಕನ್ನಡ ಸೀಸನ್ 9 ನಲ್ಲಿ ಪರ್ದಿಯಾಗಿ ಭಾಗವಹಿಸಲು ಕಲರ್ಸ್ ಕನ್ನಡ ವಾಹಿನಿ ಆರ್ಯವರ್ಧನ್ ಗುರೂಜಿ ಅವರಿಗೆ ನೀಡುತ್ತಿರುವ ಸಂಭಾವನೆ ನಿಜಕ್ಕೂ ಕೂಡ ಎಲ್ಲರೂ ಆಶ್ಚರ್ಯ ಪಡುವಂತೆ ಮಾಡಿದೆ.

aryavardhan samba | ಗುರೂಜಿ ಕೇಳಿದಕ್ಕಿಂತ ಹೆಚ್ಚಿನದನ್ನು ಕೊಟ್ಟೆ ಬಿಟ್ಟ ಬಿಗ್ ಬಾಸ್: ಬಿಗ್ ಬಾಸ್ ಮನೆಯಲ್ಲೇ ಇರಲು ಗುರೂಜಿ ಪಡೆದುಕೊಳ್ಳುತ್ತಿರುವ ಬಾರಿ ಸಂಭಾವನೆ ಎಷ್ಟು ಗೊತ್ತೇ??
ಗುರೂಜಿ ಕೇಳಿದಕ್ಕಿಂತ ಹೆಚ್ಚಿನದನ್ನು ಕೊಟ್ಟೆ ಬಿಟ್ಟ ಬಿಗ್ ಬಾಸ್: ಬಿಗ್ ಬಾಸ್ ಮನೆಯಲ್ಲೇ ಇರಲು ಗುರೂಜಿ ಪಡೆದುಕೊಳ್ಳುತ್ತಿರುವ ಬಾರಿ ಸಂಭಾವನೆ ಎಷ್ಟು ಗೊತ್ತೇ?? 2

ಹೌದು ಕಳೆದ ಬಿಗ್ ಬಾಸ್ ಓಟಿಟಿಗಿಂತಲೂ ಹ್ಯಾಪಿ ವರ್ಧನ್ ಗುರೂಜಿ ಅವರಿಗೆ ಸಂಭಾವನೆಯಲ್ಲಿ ಹೆಚ್ಚಳ ಮಾಡಿದ್ದು ದಿನಕ್ಕೆ ಒಂದು ಲಕ್ಷ ರೂಪಾಯಿಯಂತೆ ಸಂಭಾವನೆ ನೀಡಲು ವಾಹಿನಿ ಒಪ್ಪಿಕೊಂಡಿದೆ. ಆರ್ಯವರ್ಧನ ಗುರೂಜಿ ಅವರು ಇಷ್ಟೊಂದು ದೊಡ್ಡ ಮಟ್ಟದ ಸಂಭಾವನೆ ಪಡೆಯುತ್ತಿರುವ ಬಗ್ಗೆ ನಿಮ್ಮ ಅಭಿಪ್ರಾಯಗಳನ್ನು ಕಾಮೆಂಟ್ ಮೂಲಕ ತಿಳಿಸಿ.

Comments are closed.