ಪವರ್ ಸ್ಟಾರ್ ಜನ್ಮದಿನಕ್ಕೆ ಮಹತ್ವದ ನಿರ್ಧಾರ ತೆಗೆದುಕೊಂಡ ಅಶ್ವಿನಿ ಪುನೀತ್ ರಾಜ್ ಕುಮಾರ್, ಏನು ಗೊತ್ತೇ?? ಇದು ನಿಜವಾದ ರಾಜ್ಯವೇ ಖುಷಿ ಪಡುವ ಸುದ್ದಿ.

ನಮಸ್ಕಾರ ಸ್ನೇಹಿತರೇ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರನ್ನು ಕಳೆದುಕೊಂಡು ಈಗಾಗಲೇ ಹಲವಾರು ಸಮಯಗಳು ಕಳೆದಿದ್ದರು ಕೂಡ ಅವರು ನೆನಪು ಎನ್ನುವುದು ಇನ್ನೂ ನೂರಾರು ವರ್ಷಗಳ ಕಾಲದ ನಂತರವೂ ಕೂಡ ಕಳೆದು ಹೋಗುವುದಿಲ್ಲ ಎನ್ನುವುದು ಖಾತರಿಯಾಗಿದೆ. ಯಾಕೆಂದರೆ ಕೇವಲ ನಟನಾಗಿ ಮಾತ್ರವಲ್ಲದೆ ಸ್ಪೂರ್ತಿದಾಯಕ ವ್ಯಕ್ತಿತ್ವವನ್ನು ಕೂಡ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಹೊಂದಿದ್ದರು.

ಇನ್ನು ಇದೇ ಮಾರ್ಚ್ 17ರಂದು ಬಿಡುಗಡೆಯಾಗಲಿರುವ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಕೊನೆಯ ಚಿತ್ರವಾಗಿರುವ ಜೇಮ್ಸ್ ಚಿತ್ರಕ್ಕೆ ಈಗಾಗಲೇ ಸಾಗರ ಮಟ್ಟದ ಜನಪ್ರಿಯತೆ ಹೆಚ್ಚಾಗಿದೆ. ಎಲ್ಲಿ ನೋಡಿದರೂ ಜೇಮ್ಸ್ ಚಿತ್ರದ ಮಾತುಕತೆ. ಜೇಮ್ಸ್ ಚಿತ್ರ ಬಿಡುಗಡೆಯಾಗಲು ಇನ್ನು ಒಂದು ವಾರಕ್ಕೂ ಕಡಿಮೆ ಅವಧಿ ಉಳಿದುಕೊಂಡಿದೆ. ಜೇಮ್ಸ್ ಚಿತ್ರ ಎನ್ನುವುದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿಮಾನಿಗಳಿಗೆ ಪ್ರತಿಷ್ಠೆಯ ಸಿನಿಮಾವಾಗಿದ್ದು ಅಪ್ಪು ಅವರ ಕೊನೆಯ ಸಿನಿಮಾವನ್ನು ಹಬ್ಬದಂತೆ ಆಚರಿಸುವ ನಿರ್ಧಾರಕ್ಕೆ ಎಲ್ಲರೂ ಬಂದಿದ್ದಾರೆ. ಎಲ್ಲ ಅಂದುಕೊಂಡಂತೆ ಆಗಿದ್ದರೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರೊಂದಿಗೆ ಅವರ ಜನ್ಮದಿನಾಚರಣೆಯನ್ನು ಅಶ್ವಿನಿ ಪುನೀತ್ ರಾಜಕುಮಾರ್ ಅವರ ಆಚರಿಸ ಬೇಕಾಗಿತ್ತು.

aswini puneeth rajumar | ಪವರ್ ಸ್ಟಾರ್ ಜನ್ಮದಿನಕ್ಕೆ ಮಹತ್ವದ ನಿರ್ಧಾರ ತೆಗೆದುಕೊಂಡ ಅಶ್ವಿನಿ ಪುನೀತ್ ರಾಜ್ ಕುಮಾರ್, ಏನು ಗೊತ್ತೇ?? ಇದು ನಿಜವಾದ ರಾಜ್ಯವೇ ಖುಷಿ ಪಡುವ ಸುದ್ದಿ.
ಪವರ್ ಸ್ಟಾರ್ ಜನ್ಮದಿನಕ್ಕೆ ಮಹತ್ವದ ನಿರ್ಧಾರ ತೆಗೆದುಕೊಂಡ ಅಶ್ವಿನಿ ಪುನೀತ್ ರಾಜ್ ಕುಮಾರ್, ಏನು ಗೊತ್ತೇ?? ಇದು ನಿಜವಾದ ರಾಜ್ಯವೇ ಖುಷಿ ಪಡುವ ಸುದ್ದಿ. 2

ಆದರೆ ಈ ಬಾರಿ ಅವರು ಇಲ್ಲದೆ ಇರುವ ಕಾರಣಕ್ಕಾಗಿ ಅಶ್ವಿನಿ ಪುನೀತ್ ರಾಜಕುಮಾರ್ ರವರು ಒಂದು ದೊಡ್ಡ ನಿರ್ಧಾರಕ್ಕೆ ಬಂದಿದ್ದಾರೆ. ಹೌದು ಅದೇನೆಂದರೆ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಮಾರ್ಚ್ 17 ರಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜನ್ಮದಿನದ ವಿಶೇಷವಾಗಿ ಬಿಡುಗಡೆಯಾಗುತ್ತಿರುವ ಜೇಮ್ಸ್ ಚಿತ್ರವನ್ನು ಶಿವಣ್ಣ ಹಾಗೂ ರಾಘಣ್ಣನವರ ಜೊತೆಯಲ್ಲಿ ಅಭಿಮಾನಿಗಳೊಂದಿಗೆ ಚಿತ್ರಮಂದಿರಗಳಲ್ಲಿ ಸಿನಿಮಾವನ್ನು ಪೂರ್ಣ ದಿನ ವೀಕ್ಷಿಸುವ ನಿರ್ಧಾರವನ್ನು ಮಾಡಿದ್ದಾರಂತೆ. ನಿಜಕ್ಕೂ ಇದು ಭಾವನಾತ್ಮಕ ಕ್ಷಣವಾಗಿತ್ತು ಆದರೂ ಕೂಡ ಅವರ ಜನ್ಮದಿನದಂದು ಅರ್ಥಪೂರ್ಣ ಆಚರಣೆ ಮಾಡುವ ನಿರ್ಧಾರಕ್ಕೆ ಬಂದಿದ್ದಾರೆ. ಜೇಮ್ಸ್ ಚಿತ್ರದ ಕುರಿತಂತೆ ನಿಮಗಿರುವ ನಿರೀಕ್ಷೆಗಳನ್ನು ನಮ್ಮೊಂದಿಗೆ ತಪ್ಪದೆ ಹಂಚಿಕೊಳ್ಳಿ.

Comments are closed.