ಬಿಗ್ ನ್ಯೂಸ್: ಮೊದಲ ಬಾರಿಗೆ ಕೆಜಿಎಫ್-2 ಬಗ್ಗೆ ಮಾತನಾಡಿದ ಸದಾ ಚಿತ್ರರಂಗದಿಂದ ದೂರ ಉಳಿದಿದ್ದ ಅಶ್ವಿನಿ ಪುನೀತ್, ನೀಡಿದ ಷಾಕಿಂಗ್ ಹೇಳಿಕೆ ಏನು ಗೊತ್ತೇ??

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ಇದ್ದಷ್ಟು ದಿನ ನಿರ್ಮಾಪಕರಾಗಿ ಹೊಸ ಹೊಸ ಪ್ರತಿಭೆಗಳನ್ನು ಕನ್ನಡ ಚಿತ್ರರಂಗದಲ್ಲಿ ಪ್ರೋತ್ಸಾಹಿಸಿದವರು. ಅವರ ನಂತರ ಈಗ ಈ ಜವಾಬ್ದಾರಿ ಅವರ ಪತ್ನಿ ಅಶ್ವಿನಿ ಪುನೀತ್ ರಾಜಕುಮಾರ್ ಅವರ ಮೇಲೆ ಬಂದಿದೆ ಎಂದು ಹೇಳಬಹುದಾಗಿದೆ. ಇಂದಿನ ವಿಚಾರದಲ್ಲಿ ನಾವು ಮಾತನಾಡಲು ಹೊರಟಿರುವುದು ಕನ್ನಡದ ಹೆಮ್ಮೆಯ ಕೆಜಿಎಫ್ ಚಾಪ್ಟರ್ 2 ಚಿತ್ರದ ಕುರಿತಂತೆ. ಚಿತ್ರದ ಟೀಸರ್ ಹಾಡು ಹಾಗೂ ಟ್ರೈಲರ್ ಈಗಾಗಲೇ ದೊಡ್ಡಮಟ್ಟದಲ್ಲಿ ಯುಟ್ಯೂಬ್ ಸೇರಿದಂತೆ ಹಲವಾರು ಡಿಜಿಟಲ್ ಪ್ಲಾಟ್ಫಾರ್ಮ್ ಗಳಲ್ಲಿ ಸದ್ದು ಮಾಡುತ್ತಿವೆ.

ಕನ್ನಡದ ಈ ಸು’ನಾಮಿ ಎನ್ನುವುದು ಈಗಾಗಲೇ ಹಾಲಿವುಡ್ ವರೆಗೂ ಕೂಡ ತಲುಪಿದೆ. ಬರೋಬ್ಬರಿ ಎಂಟು ಸಾವಿರಕ್ಕೂ ಅಧಿಕ ಪರದೆಗಳ ಮೇಲೆ ಚಿತ್ರ ಬಿಡುಗಡೆಯಾಗುವ ಎಲ್ಲಾ ಸಾಧ್ಯತೆಗಳು ಕೂಡ ದಟ್ಟವಾಗಿ ಕೇಳಿಬರುತ್ತಿದೆ. ರಾಕಿಂಗ್ ಸ್ಟಾರ್ ಯಶ್ ರವರು ಈ ಚಿತ್ರದ ಮೂಲಕ ಕನ್ನಡ ಚಿತ್ರರಂಗದ ಮಾರುಕಟ್ಟೆಯನ್ನು ಜಾಗತಿಕವಾಗಿ ವಿಸ್ತರಿಸುವುದರಲ್ಲಿ ಯಶಸ್ವಿಯಾಗಲಿದ್ದಾರೆ ಎನ್ನುವುದು ಸಿನಿಮಾ ಪಂಡಿತರ ಲೆಕ್ಕಾಚಾರವಾಗಿದೆ. ಇನ್ನು ಇದೇ ಏಪ್ರಿಲ್ 14ರಂದು ವಿಶ್ವಾದ್ಯಂತ ಚಿತ್ರಮಂದಿರಗಳಲ್ಲಿ ಕೆಜಿಎಫ್ ಚಾಪ್ಟರ್ 2 ಅದ್ದೂರಿಯಾಗಿ ತೆರೆಕಾಣಲಿದೆ. ಈಗಾಗಲೇ ಇದಕ್ಕೆ ಮುನ್ನವೇ ಚಿತ್ರದ ದೆಹಲಿ ಸೇರಿದಂತೆ ಹಲವಾರು ಪ್ರದೇಶಗಳಲ್ಲಿ ಚಿತ್ರದ ಪ್ರಮೋಷನ್ ಕಾರ್ಯದಲ್ಲಿ ತೊಡಗಿದೆ.

ashwini puneeth yash kgf | ಬಿಗ್ ನ್ಯೂಸ್: ಮೊದಲ ಬಾರಿಗೆ ಕೆಜಿಎಫ್-2 ಬಗ್ಗೆ ಮಾತನಾಡಿದ ಸದಾ ಚಿತ್ರರಂಗದಿಂದ ದೂರ ಉಳಿದಿದ್ದ ಅಶ್ವಿನಿ ಪುನೀತ್, ನೀಡಿದ ಷಾಕಿಂಗ್ ಹೇಳಿಕೆ ಏನು ಗೊತ್ತೇ??
ಬಿಗ್ ನ್ಯೂಸ್: ಮೊದಲ ಬಾರಿಗೆ ಕೆಜಿಎಫ್-2 ಬಗ್ಗೆ ಮಾತನಾಡಿದ ಸದಾ ಚಿತ್ರರಂಗದಿಂದ ದೂರ ಉಳಿದಿದ್ದ ಅಶ್ವಿನಿ ಪುನೀತ್, ನೀಡಿದ ಷಾಕಿಂಗ್ ಹೇಳಿಕೆ ಏನು ಗೊತ್ತೇ?? 2

ಕೆಜಿಎಫ್ ಚಾಪ್ಟರ್ 2 ಚಿತ್ರದ ಕುರಿತಂತೆ ದೊಡ್ಮನೆ ಸೊಸೆ ಆಗಿರುವ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಏನು ಹೇಳಿದ್ದಾರೆ ಎನ್ನುವುದನ್ನು ತಿಳಿದುಕೊಳ್ಳೋಣ ಬನ್ನಿ. ಕನ್ನಡ ಚಿತ್ರರಂಗದಲ್ಲಿ ಯಾವುದೇ ಹೊಸ ಪ್ರತಿಭೆ ಬಂದರೂ ಕೂಡ ಅವರಿಗೆ ಸ್ವಾಗತವನ್ನು ಕೋರುವವರು ದೊಡ್ಡ ಮನೆಯವರು. ಪುನೀತ್ ರಾಜಕುಮಾರ್ ಅವರ ಈ ಕಾರ್ಯವನ್ನು ಈಗ ಅವರ ಪತ್ನಿ ಅಶ್ವಿನಿ ಅವರು ಕೂಡ ಮುನ್ನಡೆಸಿಕೊಂಡು ಬಂದಿದ್ದಾರೆ. ಕೆಜಿಎಫ್ ಚಾಪ್ಟರ್ 2 ಚಿತ್ರದ ಟ್ರೈಲರ್ ಕೂಡ ಇತ್ತೀಚಿಗೆ ಬಿಡುಗಡೆಯಾಗಿದ್ದು ಅಶ್ವಿನಿ ಪುನೀತ್ ರಾಜಕುಮಾರ್ ರವರು ತಮ್ಮ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡು ಚಿತ್ರಕ್ಕೆ ಶುಭಕೋರಿದ್ದಾರೆ. ಮೂಲಗಳ ಪ್ರಕಾರ ರಾಕಿಂಗ್ ಸ್ಟಾರ್ ಯಶ್ ರವರು ಕೂಡ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಕರೆ ಮಾಡಿ ಶುಭಾಶಯಕ್ಕಾಗಿ ಧನ್ಯವಾದಗಳನ್ನು ತಿಳಿಸಿದ್ದಾರಂತೆ.

Comments are closed.