ಡ್ಯಾನ್ಸಿಂಗ್ ಚಾಂಪಿಯನ್ ಫೈನಲ್ ಗೆ ಮುಖ್ಯ ಅತಿಥಿಯಾಗಿ ಹೋಗಿರುವ ಅಶ್ವಿನಿ ಪುನೀತ್ ಅವರು ಎಷ್ಟು ಸಂಭಾವನೆ ಪಡೆದಿದ್ದಾರೆ ಗೊತ್ತಾ??

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರು ನಮ್ಮನ್ನು ಅಗಲಿ ಏಳು ತಿಂಗಳುಗಳು ಕಳೆದಿದ್ದರೂ ಕೂಡ ಅವರ ನೆನಪು ಸದಾ ನವೀನವಾಗಿದೆ. ಇನ್ನು ಅವರಿಲ್ಲದ ದುಃಖದಲ್ಲಿ ಹಾಗೂ ಅವರ ನೆನಪಿನಲ್ಲಿ ಪಿ ಆರ್ ಕೆ ಪ್ರೊಡಕ್ಷನ್ ಸಂಸ್ಥೆಯ ಕಾರ್ಯವನ್ನು ಅಶ್ವಿನಿ ಪುನೀತ್ ರಾಜ್ ಕುಮಾರ್ ರವರು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ. ಹೌದು ಗೆಳೆಯರೇ ಅಶ್ವಿನಿ ಪುನೀತ್ ರಾಜಕುಮಾರ್ ಅವರು ನಿರ್ಮಾಪಕರಾಗಿ ಯುವ ಪ್ರತಿಭೆಗಳಿಗೆ ಅವಕಾಶ ನೀಡುವ ಪುನೀತ್ ರಾಜಕುಮಾರ್ ಅವರ ಕಾರ್ಯವನ್ನು ಮುನ್ನಡೆಸಿಕೊಂಡು ಹೋಗುತ್ತಿದ್ದಾರೆ.

ಈ ಮೂಲಕ ಪುನೀತ್ ರಾಜಕುಮಾರ್ ಅವರು ಕಂಡಿದ್ದ ಪ್ರತಿಯೊಂದು ಕನಸುಗಳನ್ನು ಕೂಡ ನನಸು ಮಾಡುವ ನಿಟ್ಟಿನಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ ರವರು ಕಾರ್ಯ ಪ್ರವೃತ್ತರಾಗಿದ್ದಾರೆ ಎಂದು ಹೇಳಬಹುದಾಗಿದೆ. ಇನ್ನು ಅಶ್ವಿನಿ ಪುನೀತ್ ರಾಜಕುಮಾರ್ ಅವರು ಇತ್ತೀಚಿಗಷ್ಟೇ ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಡ್ಯಾನ್ಸಿಂಗ್ ಚಾಂಪಿಯನ್ ಕಾರ್ಯಕ್ರಮದ ಫಿನಾಲೆಗೆ ಮುಖ್ಯ ಅತಿಥಿಯಾಗಿ ಕಾಣಿಸಿಕೊಂಡಿದ್ದರು. ಹೌದು ಗೆಳೆಯರೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಕಲರ್ಸ್ ಕನ್ನಡ ವಾಹಿನಿಯ ರಿಯಾಲಿಟಿ ಶೋ ಕಾರ್ಯಕ್ರಮದ ಕ್ಷೇತ್ರದಲ್ಲಿ ತನ್ನದೇ ಆದಂತಹ ಸಂಚಲನವನ್ನು ಸೃಷ್ಟಿಸಿದೆ. ಇತ್ತೀಚಿನ ದಿನಗಳಲ್ಲಿ ಡ್ಯಾನ್ಸಿಂಗ್ ಚಾಂಪಿಯನ್ ಕಾರ್ಯಕ್ರಮ ಸಾಕಷ್ಟು ಪ್ರೇಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದು,

ashwini puneeth | ಡ್ಯಾನ್ಸಿಂಗ್ ಚಾಂಪಿಯನ್ ಫೈನಲ್ ಗೆ ಮುಖ್ಯ ಅತಿಥಿಯಾಗಿ ಹೋಗಿರುವ ಅಶ್ವಿನಿ ಪುನೀತ್ ಅವರು ಎಷ್ಟು ಸಂಭಾವನೆ ಪಡೆದಿದ್ದಾರೆ ಗೊತ್ತಾ??
ಡ್ಯಾನ್ಸಿಂಗ್ ಚಾಂಪಿಯನ್ ಫೈನಲ್ ಗೆ ಮುಖ್ಯ ಅತಿಥಿಯಾಗಿ ಹೋಗಿರುವ ಅಶ್ವಿನಿ ಪುನೀತ್ ಅವರು ಎಷ್ಟು ಸಂಭಾವನೆ ಪಡೆದಿದ್ದಾರೆ ಗೊತ್ತಾ?? 2

ಈ ಕಾರ್ಯಕ್ರಮದ ಫಿನಾಲೆಗೆ ಅಶ್ವಿನಿ ಪುನೀತ್ ರಾಜಕುಮಾರ್ ಅವರನ್ನು ವಾಹಿನಿ ಮುಖ್ಯ ಅತಿಥಿಯನ್ನಾಗಿ ಕರೆಸಿತ್ತು. ಇನ್ನು ಈ ಕಾರ್ಯಕ್ರಮಕ್ಕೆ ಅವರು ಪಡೆದುಕೊಂಡಿದ್ದ ಸಂಭಾವನೆ ಎಷ್ಟು ಗೊತ್ತಾ. ಹೌದು ಗೆಳೆಯರೆ ನೀವು ಈ ಕಾರ್ಯಕ್ರಮಕ್ಕೆ ಅವರು ಸಂಭಾವನೆ ಪಡೆದುಕೊಂಡಿದ್ದಾರೆ ಎಂಬುದಾಗಿ ಯೋಚಿಸಿರಬಹುದು ಆದರೆ ಅವರು ಈ ಕಾರ್ಯಕ್ರಮಕ್ಕೆ ಸಂಭಾವನೆಯನ್ನು ಪಡೆದಿಲ್ಲ. ಹೌದು ಗೆಳೆಯರೇ ಯಾಕೆಂದರೆ ಈ ಕಾರ್ಯಕ್ರಮದಲ್ಲಿ ವಿಜೇತರಿಗೆ ಪುನೀತ್ ರಾಜಕುಮಾರ್ ಅವರಂತೆ ಕಾಣಿಸುವ ಟ್ರೋಫಿಯನ್ನು ಬಹುಮಾನವಾಗಿ ನೀಡಲಾಗುತ್ತದೆ. ಇದಕ್ಕಾಗಿಯೇ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಯಾವುದೇ ಸಂಭಾವನೆ ಪಡೆದುಕೊಂಡಿಲ್ಲ ಎಂಬುದು ಕಿರುತೆರೆಯ ಮೂಲಗಳಿಂದ ತಿಳಿದು ಬಂದಿದೆ. ಡ್ಯಾನ್ಸಿಂಗ್ ಚಾಂಪಿಯನ್ ಕಾರ್ಯಕ್ರಮದ ಫಿನಾಲೆ ಎರಡು ದಿನದಲ್ಲಿ ಚಿತ್ರೀಕರಣ ಗೊಂಡಿದ್ದು ಇದರಲ್ಲಿ ಒಂದು ದಿನ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಭಾಗವಹಿಸಿದ್ದಾರೆ.

Comments are closed.