ಸತತ ಮೂರು ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ತಂಡಕ್ಕೆ ಮತ್ತೊಂದು ಷಾಕಿಂಗ್ ಸುದ್ದಿ, ಕ್ಯಾಪ್ಟನ್ ಜಡ್ಡು ಗೆ ಹೊಸ ತಲೆನೋವು ಶುರು. ಏನು ಗೊತ್ತೇ??

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಈ ಬಾರಿ ಐಪಿಎಲ್ ಸಾಕಷ್ಟು ಹೊಸ ಹೊಸ ಬದಲಾವಣೆಗಳಿಂದ ತುಂಬಿದೆ. ಹೀಗಾಗಿ ಈ ಬಾರಿ ಯಾರು ಗೆಲ್ಲುತ್ತಾರೆ ಎಂಬುದಾಗಿ ನಿರ್ಧರಿಸುವುದು ತುಂಬಾ ಕಷ್ಟಕರವಾಗಿದೆ. ಆದರೆ ಈ ಬಾರಿ ಚಾಂಪಿಯನ್ ತಂಡವಾಗಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಗೆಲ್ಲಲು ಹೆ’ಣಗಾಡುತ್ತಿದೆ ಎಂಬುದಾಗಿ ಹೇಳಬಹುದಾಗಿದೆ. ಈ ಬಾರಿ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸಾಕಷ್ಟು ಆ’ಘಾತಕಾರಿ ವಿಚಾರಗಳನ್ನು ಎದುರಿಸುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ಹೇಳಬಹುದಾಗಿದೆ.

ಹೌದು ಮೊದಲಿಗೆ ತಂಡದ ಕಪ್ತಾನ ಸ್ಥಾನದಿಂದ ಮಹೇಂದ್ರ ಸಿಂಗ್ ಧೋನಿ ರವರು ಕೆಳಗಿಳಿಯುತ್ತಾರೆ. ನಂತರ ತಂಡದ ಪ್ರಮುಖ ಬ್ಯಾಟ್ಸ್ಮನ್ ಆಗಿರುವ ಡುಪ್ಲೆಸಿಸ್ ರವರು ರವರು ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಸೇರಿಕೊಂಡು ಕಪ್ತಾನ ಆಗುತ್ತಾರೆ. ತಂಡದ ಪ್ರಮುಖ ಬ್ಯಾಟ್ಸ್ಮನ್ ಆಗಿದ್ದ ರುತುರಾಜ್ ಗಾಯಕ್ವಾಡ್ ರವರು ಈ ಬಾರಿ ಕಳಪೆ ಫಾರ್ಮ್ ನಿಂದ ಬಳಲುತ್ತಿದ್ದಾರೆ. ತಂಡದ ಪ್ರಮುಖ ಬೌಲರ್ ಆಗಿರುವ ದೀಪಕ್ ಚಹಾರ್ ಅವರ ಅಲಭ್ಯತೆ ಕೂಡ ಎದ್ದು ಕಾಣುತ್ತಿದೆ. ಇನ್ನು ತಂಡದಲ್ಲಿ ಸುರೇಶ್ ರೈನಾ ಅವರು ಕೂಡ ಇಲ್ಲ. ಹೀಗೆ ಹಲವಾರು ಸಮಸ್ಯೆಗಳನ್ನು ಎದುರಿಸುತ್ತಿರುವ ಚೆನ್ನೈ ಸೂಪರ್ ಕಿಂಗ್ಸ್ ತಂಡ ಇತಿಹಾಸದಲ್ಲೇ ಮೊದಲ ಬಾರಿಗೆ ಪ್ರಾರಂಭದ ಮೂರು ಪಂದ್ಯಗಳಲ್ಲಿ ಕೂಡ ಬ್ಯಾಕ್ ಟು ಬ್ಯಾಕ್ ಸೋತಿದೆ. ಇದರ ನಡುವಲ್ಲಿ ಮತ್ತೊಂದು ಬ್ಯಾಡ್ ನ್ಯೂಸ್ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಸಿಕ್ಕಿದೆ.

jadeja dhoni csk 1 | ಸತತ ಮೂರು ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ತಂಡಕ್ಕೆ ಮತ್ತೊಂದು ಷಾಕಿಂಗ್ ಸುದ್ದಿ, ಕ್ಯಾಪ್ಟನ್ ಜಡ್ಡು ಗೆ ಹೊಸ ತಲೆನೋವು ಶುರು. ಏನು ಗೊತ್ತೇ??
ಸತತ ಮೂರು ಸೋಲುಗಳಿಂದ ಕಂಗೆಟ್ಟಿರುವ ಚೆನ್ನೈ ತಂಡಕ್ಕೆ ಮತ್ತೊಂದು ಷಾಕಿಂಗ್ ಸುದ್ದಿ, ಕ್ಯಾಪ್ಟನ್ ಜಡ್ಡು ಗೆ ಹೊಸ ತಲೆನೋವು ಶುರು. ಏನು ಗೊತ್ತೇ?? 2

ಹೌದು ರವೀಂದ್ರ ಸಿಂಗ್ ಜಡೇಜಾ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ ಈಗ ಮತ್ತೊಂದು ಆಘಾ’ತಕಾರಿ ವಿಚಾರ ದೊರಕಿದೆ. ಅದೇನೆಂದರೆ ಇತ್ತೀಚೆಗಷ್ಟೇ ಬೌಲರ್ ಆಗಿರುವ ಕ್ರಿಸ್ ಜೋರ್ಡಾನ್ ರವರು ಗಂಟಲಿನ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ಹೋಗಿ ಮತ್ತೆ ಈಗ ಪಂಜಾಬ್ ವಿರುದ್ಧದ ಪಂದ್ಯಕ್ಕೆ ವಾಪಸಾಗಿದ್ದರು. ಆದರೆ ಈಗ ಚೆನ್ನೈ ಸೂಪರ್ ಕಿಂಗ್ಸ್ ತಂಡದ ಮತ್ತೊಬ್ಬ ಬೌಲರ್ ಆಗಿರುವ ಆಡಂ ಮಿಲ್ನೆ ರವರು ಕೊಲ್ಕತ್ತಾ ವಿರುದ್ಧದ ಪಂದ್ಯದಲ್ಲಿ ಇಂ’ಜುರಿಗೆ ಒಳಗಾಗಿದ್ದರು. ಈ ಕಾರಣದಿಂದಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದು ಮುಂದಿನ ದಿನಗಳಲ್ಲಿ ತಂಡಕ್ಕೆ ಲಭ್ಯವಾಗುವ ಸಾಧ್ಯತೆ ತೀರಾ ಕ್ಷೀಣವಾಗಿದೆ ಎಂದು ಹೇಳಬಹುದಾಗಿದೆ. ಹೀಗಾದರೆ ಈ ಬಾರಿ ಪಾಯಿಂಟ್ಸ್ ಟೇಬಲ್ ನಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಕೊನೆಯಲ್ಲಿ ಕಾಣಿಸಿಕೊಳ್ಳುವುದರಲ್ಲಿ ಯಾವುದೇ ಅನುಮಾನವಿಲ್ಲ. ಈ ವಿಚಾರದ ಕುರಿತಂತೆ ನಿಮ್ಮ ಅನಿಸಿಕೆಗಳನ್ನು ನಮ್ಮೊಂದಿಗೆ ತಪ್ಪದೆ ಹಂಚಿಕೊಳ್ಳಿ.

Comments are closed.