ತನ್ನ ದಾಖಲೆಗಳನ್ನು ಕುಟ್ಟಿ ಪುಡಿ ಪುಡಿ ಮಾಡಿ ಮೂರೇ ದಿನದಲ್ಲಿ 100 ಕೋಟಿ ಬಾಚುತ್ತಿದ್ದರೂ ಕೂಡ ಜೇಮ್ಸ್ ಬಗ್ಗೆ ದರ್ಶನ್ ಹೇಳಿದ್ದೇನು ಗೊತ್ತೇ??

ನಮಸ್ಕಾರ ಸ್ನೇಹಿತರೇ ಪವರ್ಸ್ಟಾರ್ ಪುನೀತ್ ರಾಜಕುಮಾರ್ ರವರ ಚಿತ್ರಗಳು ಪ್ರತಿ ಬಾರಿ ಕೂಡ ಬಿಡುಗಡೆಯಾದಾಗ ಒಂದಲ್ಲ ಒಂದು ದಾಖಲೆಯನ್ನು ನಿರ್ಮಿಸುತ್ತಲೇ ಇರುತ್ತದೆ. ಆದರೆ ಈಗ ಮೊದಲ ಬಾರಿಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅನುಪಸ್ಥಿತಿಯಲ್ಲಿ ಕೂಡ ಅವರ ಕೊನೆಯ ಚಿತ್ರವಾಗಿರುವ ಜೇಮ್ಸ್ ಬಾಕ್ಸ್ ಆಫೀಸ್ ನಲ್ಲಿ ದೊಡ್ಡ ಮಟ್ಟದ ದಾಖಲೆಯನ್ನು ನಿರ್ಮಿಸಿದೆ.

darshan punith | ತನ್ನ ದಾಖಲೆಗಳನ್ನು ಕುಟ್ಟಿ ಪುಡಿ ಪುಡಿ ಮಾಡಿ ಮೂರೇ ದಿನದಲ್ಲಿ 100 ಕೋಟಿ ಬಾಚುತ್ತಿದ್ದರೂ ಕೂಡ ಜೇಮ್ಸ್ ಬಗ್ಗೆ ದರ್ಶನ್ ಹೇಳಿದ್ದೇನು ಗೊತ್ತೇ??
ತನ್ನ ದಾಖಲೆಗಳನ್ನು ಕುಟ್ಟಿ ಪುಡಿ ಪುಡಿ ಮಾಡಿ ಮೂರೇ ದಿನದಲ್ಲಿ 100 ಕೋಟಿ ಬಾಚುತ್ತಿದ್ದರೂ ಕೂಡ ಜೇಮ್ಸ್ ಬಗ್ಗೆ ದರ್ಶನ್ ಹೇಳಿದ್ದೇನು ಗೊತ್ತೇ?? 3

ಹೌದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಜನ್ಮದಿನದ ಆಚರಣೆಯ ಸಂದರ್ಭದಲ್ಲಿ ಬಿಡುಗಡೆಯಾಗಿರುವ ಜೇಮ್ಸ್ ಚಿತ್ರ ಮೊದಲ ದಿನದಿಂದಲೇ ಕರ್ನಾಟಕ ಚಿತ್ರರಂಗದಲ್ಲಿ ಇದುವರೆಗೂ ಇರುವಂತಹ ಎಲ್ಲ ದಾಖಲೆಗಳನ್ನು ಕೂಡ ಪುಡಿಗಟ್ಟಿದ ಎಂದರೆ ತಪ್ಪಾಗಲಾರದು. ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಅಭಿಮಾನಿಗಳು ಮಾತ್ರವಲ್ಲದೆ ಕನ್ನಡ ಪ್ರೇಕ್ಷಕರು ಕೂಡ ಇದಕ್ಕೆ ಕಾರಣವಾಗಿದ್ದಾರೆ ಎಂದು ಹೇಳಬಹುದಾಗಿದೆ.

ಅಭಿಮಾನಿಗಳ ಆಸೆಗೆ ನಿರೀಕ್ಷೆಗೆ ತಕ್ಕಂತೆ ಜೇಮ್ಸ್ ಚಿತ್ರತಂಡ ಕೂಡ ಚಿತ್ರವನ್ನು ಉತ್ತಮ ರೀತಿಯಲ್ಲಿ ತಯಾರಿಸಿ ಬಿಡುಗಡೆ ಮಾಡಿದೆ. ಅಪ್ಪು ರವರ ಆದರ್ಶಗಳನ್ನು ನೋಡುವಾಗ ಪ್ರತಿಯೊಬ್ಬರ ಕಣ್ಣ ಹನಿಯಲ್ಲಿ ಅಪ್ಪು ರವರ ಪ್ರತಿಬಿಂಬ ಕಾಣಿಸುವಂತಿತ್ತು. ನಿಜಕ್ಕೂ ಕೂಡ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರನ್ನು ಮತ್ತೊಮ್ಮೆ ಈ ರೀತಿ ಸಾಹಸ ದೃಶ್ಯಗಳಲ್ಲಿ ನೃತ್ಯಗಳಲ್ಲಿ ನೋಡುವುದಕ್ಕೆ ಸಾಧ್ಯವಾಗುವುದಿಲ್ಲ ಎನ್ನುವ ಭಾವನೆಯನ್ನು ವುದು ಪ್ರತಿಯೊಬ್ಬರಲ್ಲಿ ಕಣ್ಣೀರು ಹರಿಸುವಂತೆ ಮಾಡಿತ್ತು.

ಕರ್ನಾಟಕದಲ್ಲಿ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ನಟನೆಯ ಜೇಮ್ಸ್ ಚಿತ್ರ 400ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ತೆಲುಗು ರಾಜ್ಯಗಳಲ್ಲಿ 270ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ವಿದೇಶಗಳಲ್ಲಿ ಕೂಡ ಅದರಲ್ಲೂ ಆಸ್ಟ್ರೇಲಿಯ ಒಂದರಲ್ಲೇ 170ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದೆ. ಕನ್ನಡ ಚಿತ್ರರಂಗದ ಮಟ್ಟಿಗೆ ಇರುವಂತಹ ಎಲ್ಲಾ ದಾಖಲೆಗಳನ್ನು ಕೂಡ ಈಗಾಗಲೇ ಜೇಮ್ಸ್ ಚಿತ್ರ ಈಗಾಗಲೇ ಹೇಳಹೆಸರಿಲ್ಲದಂತೆ ಪುಡಿಗಟ್ಟಿದೆ.

ಮೊದಲ ದಿನವೇ ಬಾಕ್ಸಾಫೀಸ್ ನಲ್ಲಿ ಬರೋಬ್ಬರಿ 35 ಕೋಟಿಗೂ ಅಧಿಕ ಕಲೆಕ್ಷನ್ ಮಾಡಿರುವ ಜೇಮ್ಸ್ ಚಿತ್ರ ಈಗಾಗಲೇ ಮೂರೇ ದಿನಕ್ಕೆ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿರಬಹುದಾದಂತಹ ಸಾಧ್ಯತೆ ಎದ್ದು ಕಾಣುತ್ತಿದೆ. ಈ ಕುರಿತಂತೆ ಸ್ವತಹ ನಿರ್ಮಾಪಕರಾಗಿರುವ ಕಿಶೋರ್ ಪತ್ತಿಕೊಂಡ ರವರೆ ಡಿಜಿಟಲ್ ಹಾಗೂ ಟಿವಿ ಪ್ರಸಾರ ಹಕ್ಕುಗಳ ಸೇರಿದರೆ ಈಗಾಗಲೇ 100 ಕೋಟಿ ರೂಪಾಯಿ ಕಲೆಕ್ಷನ್ ಆಗಿದೆ ಎಂಬುದಾಗಿ ಅಧಿಕೃತವಾಗಿ ಹೇಳಿಕೆ ನೀಡಿದ್ದಾರೆ.

punith shivanna | ತನ್ನ ದಾಖಲೆಗಳನ್ನು ಕುಟ್ಟಿ ಪುಡಿ ಪುಡಿ ಮಾಡಿ ಮೂರೇ ದಿನದಲ್ಲಿ 100 ಕೋಟಿ ಬಾಚುತ್ತಿದ್ದರೂ ಕೂಡ ಜೇಮ್ಸ್ ಬಗ್ಗೆ ದರ್ಶನ್ ಹೇಳಿದ್ದೇನು ಗೊತ್ತೇ??
ತನ್ನ ದಾಖಲೆಗಳನ್ನು ಕುಟ್ಟಿ ಪುಡಿ ಪುಡಿ ಮಾಡಿ ಮೂರೇ ದಿನದಲ್ಲಿ 100 ಕೋಟಿ ಬಾಚುತ್ತಿದ್ದರೂ ಕೂಡ ಜೇಮ್ಸ್ ಬಗ್ಗೆ ದರ್ಶನ್ ಹೇಳಿದ್ದೇನು ಗೊತ್ತೇ?? 4

ಇನ್ನು ನಿಮಗೆಲ್ಲರಿಗೂ ಗೊತ್ತಿರೋ ಹಾಗೆ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರು ಹಾಗೂ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಮೊದಲಿನಿಂದಲೂ ಕೂಡ ಸಿನಿಮಾರಂಗದಲ್ಲಿ ಆತ್ಮೀಯ ಸ್ನೇಹಿತರು. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೂಡ ಸಿನಿಮಾರಂಗಕ್ಕೆ ಬಂದಿದ್ದು ಅಣ್ಣಾವ್ರ ಬ್ಯಾನರ್ ನಲ್ಲಿಯೇ. ಈಗಾಗಲೇ ನಿಮಗೆ ತಿಳಿದಿರುವಂತೆ ಅರಸು ಸಿನಿಮಾದಲ್ಲಿ ಪುನೀತ್ ರಾಜಕುಮಾರ್ ಅವರಿಗೋಸ್ಕರ ದರ್ಶನ್ ಅವರು ಅತಿಥಿ ಪಾತ್ರವನ್ನು ಕೂಡ ನಿರ್ವಹಿಸಿದ್ದಾರೆ. ಅಷ್ಟರಮಟ್ಟಿಗೆ ಇಬ್ಬರೂ ಕೂಡ ಆತ್ಮೀಯ ಸ್ನೇಹ ಸಂಬಂಧವನ್ನು ಹೊಂದಿದ್ದಾರೆ. ಇನ್ನು ಜೇಮ್ಸ್ ಚಿತ್ರದ ಕಲೆಕ್ಷನ್ ಕುರಿತಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಇದಾಗಲೇ ಹರ್ಷೋದ್ಗಾರ ವನ್ನು ಮಾಡಿದ್ದಾರೆ.

ಹೌದು ಜನ್ಮದಿನದ ಶುಭಾಶಯಗಳನ್ನು ಮೊದಲಿಗೆ ಕೋರುತ್ತಾ ಎಲ್ಲರಲ್ಲೂ ಚಿತ್ರವನ್ನು ಚಿತ್ರಮಂದಿರಗಳಲ್ಲಿ ವೀಕ್ಷಿಸುವಂತೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಕೋರಿಕೊಂಡಿದ್ದಾರೆ. ಅತಿಶೀಘ್ರದಲ್ಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಕೂಡ ಚಿತ್ರಮಂದಿರಗಳಲ್ಲಿ ಹೋಗಿ ಸಿನಿಮಾವನ್ನು ತಮ್ಮ ಸ್ನೇಹಿತರೊಂದಿಗೆ ನೋಡುವ ಯೋಜನೆಯನ್ನು ಕೂಡ ಮಾಡಿದ್ದಾರೆ. ನಿಜಕ್ಕೂ ಕೂಡ ದರ್ಶನ್ ರವರು ಹಾಗೂ ಅವರ ಅಭಿಮಾನಿಗಳು ಚಿತ್ರವನ್ನು ಪ್ರಮೋಷನ್ ಮಾಡುತ್ತಿರುವ ರೀತಿ ಚಿತ್ರರಂಗದಲ್ಲಿ ಒಗ್ಗಟ್ಟು ಇದೆ ಎನ್ನುವುದನ್ನು ಮತ್ತೊಮ್ಮೆ ಸಾಬೀತುಪಡಿಸಿದೆ.

ಈ ವಿಚಾರದ ಕುರಿತಂತೆ ನಿಮ್ಮ ಅನಿಸಿಕೆಗಳನ್ನು ಹಾಗೂ ಅಭಿಪ್ರಾಯಗಳನ್ನು ನಮ್ಮೊಂದಿಗೆ ತಪ್ಪದೆ ಹಂಚಿಕೊಳ್ಳಿ. ಒಂದು ವೇಳೆ ಜಯಂತಿ ಚಿತ್ರದ ಪೈರಸಿ ಆಗಿರುವುದು ನಿಮ್ಮ ಕಣ್ಣಿಗೆ ಕಂಡುಬಂದರೆ ಅದನ್ನು ಕೂಡಲೇ ಡಿಲೀಟ್ ಮಾಡಿಸಿ ಚಿತ್ರವನ್ನು ಚಿತ್ರಮಂದಿರಗಳಲ್ಲಿ ವೀಕ್ಷಿಸಿ. ಈ ಮೂಲಕ ಅಪ್ಪು ಅವರಿಗೆ ಗೌರವವನ್ನು ಸಲ್ಲಿಸೋಣ.

Comments are closed.