ದರ್ಶನ್ ರವರ ಮನೆಯಲ್ಲಿ ಆಯುಧ ಪೂಜೆಯ ಸಂಭ್ರಮ ಹೇಗಿತ್ತು ಗೊತ್ತೇ?? ವಿಡಿಯೋ ನೋಡಿ.

ನಮಸ್ಕಾರ ಸ್ನೇಹಿತರೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಈಗಾಗಲೇ ಕ್ರಾಂತಿ ಸಿನಿಮಾದ ಚಿತ್ರೀಕರಣವನ್ನು ಪೂರೈಸಿದ್ದಾರೆ. ಇನ್ನು ತಮ್ಮ ಕುಟುಂಬದೊಂದಿಗೆ ದಸರ ಹಾಗೂ ಆಯ್ದ ಪೂಜೆಯನ್ನು ಕೂಡ ಆಚರಿಸಿದ್ದಾರೆ. ಇನ್ನು ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ತಮ್ಮ ಪತ್ನಿ ವಿಜಯಲಕ್ಷ್ಮಿ ಅವರ ಜೊತೆಗೆ ಹಾಗೂ ಕುಟುಂಬದ ಜೊತೆಗೆ ಸೇರಿ ಆಯುಧ ಪೂಜೆ ಹಬ್ಬವನ್ನು ಆಚರಿಸಿದ್ದಾರೆ.

ಡಿ ಬಾಸ್ ತಮ್ಮ ಸೋಶಿಯಲ್ ಮೀಡಿಯಾ ಖಾತೆಗಳಲ್ಲಿ ಕೂಡ ಸಮಸ್ತ ನಾಡಿನ ಜನತೆಗೆ ಆಯುಧಪೂಜೆ ಹಾಗೂ ದಸರಾ ಹಬ್ಬದ ಶುಭಾಶಯಗಳು ಕೋರಿದ್ದಾರೆ. ಡಿ ಬಾಸ್ ಅವರ ಪತ್ನಿ ವಿಜಯಲಕ್ಷ್ಮಿ ಅವರ ಮನೆಯಲ್ಲಿ ವಿಧವಿಧವಾದ ಗೊಂಬೆಗಳನ್ನು ಕೂರಿಸುವ ಮೂಲಕ ಹಬ್ಬವನ್ನು ಶಾಸ್ತ್ರೋಕ್ತವಾಗಿ ಹಾಗೂ ಸಂಭ್ರಮದಿಂದ ಆಚರಿಸಿದ್ದಾರೆ. ಅದರಲ್ಲೂ ವಿಶೇಷವಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಆಯುಧ ಪೂಜೆ ಸಂಭ್ರಮ ಸಡಗರ ಸಾಮಾಜಿಕ ಜಾಲತಾಣಗಳಲ್ಲಿ ಸಾಕಷ್ಟು ಸದ್ದು ಮಾಡಿದೆ. ಹೌದು ಗೆಳೆಯರೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಕೋಟ್ಯಾನು ಕೋಟಿ ರೂಪಾಯಿ ಬೆಳೆ ಬಾಳುವ ದುಬಾರಿ ಕಾರುಗಳ ಆಯುಧ ಪೂಜೆ ಸಡಗರದಿಂದ ನಡೆದಿರುವ ವಿಡಿಯೋ ಕೂಡ ವೈರಲಾಗಿದೆ.

darshan aayudha pooje | ದರ್ಶನ್ ರವರ ಮನೆಯಲ್ಲಿ ಆಯುಧ ಪೂಜೆಯ ಸಂಭ್ರಮ ಹೇಗಿತ್ತು ಗೊತ್ತೇ?? ವಿಡಿಯೋ ನೋಡಿ.
ದರ್ಶನ್ ರವರ ಮನೆಯಲ್ಲಿ ಆಯುಧ ಪೂಜೆಯ ಸಂಭ್ರಮ ಹೇಗಿತ್ತು ಗೊತ್ತೇ?? ವಿಡಿಯೋ ನೋಡಿ. 2

ಮನೆಯ ಮುಂದೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ ಎಲ್ಲಾ ದುಬಾರಿ ಬೆಲೆಯ ಕಾರುಗಳನ್ನು ಸಾಲಾಗಿ ನಿಲ್ಲಿಸಿ ಪೂಜೆಯನ್ನು ಮಾಡಿಸಲಾಗಿದ್ದು ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಸಖತ್ ಸೌಂಡ್ ಮಾಡುತ್ತಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಅವರ ಪತ್ನಿ ಇಬ್ಬರು ಸೇರಿಕೊಂಡು ದಸರಾ ಪೂಜೆ ಜೊತೆಯಾಗಿ ಶಾಸ್ತ್ರೋಕ್ತವಾಗಿ ಮಾಡಿರುವುದು ಈಗ ಅಭಿಮಾನಿಗಳ ಸಂತೋಷಕ್ಕೆ ಕಾರಣವಾಗಿದೆ ಎಂದರೆ ತಪ್ಪಾಗಲಾರದು. ಈ ವಿಡಿಯೋವನ್ನು ನೀವು ಕೂಡ ನೋಡಬಹುದಾಗಿದ್ದು ಕಾಮೆಂಟ್ ಬಾಕ್ಸ್ ನಲ್ಲಿ ದಸರಾ ಹಬ್ಬದ ಶುಭಾಶಯಗಳನ್ನು ದರ್ಶನ್ ಹಾಗೂ ಅವರ ಕುಟುಂಬಕ್ಕೆ ಕೋರಬಹುದಾಗಿದೆ.

Comments are closed.