ನಾಡಿನ ದೇವತೆ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ದರ್ಶನ್, ಕೊಟ್ಟ ಸಿಹಿ ಸುದ್ದಿ ಏನು ಗೊತ್ತೇ?

ನಮಸ್ಕಾರ ಸ್ನೇಹಿತರೆ ಕನ್ನಡಚಿತ್ರರಂಗದಲ್ಲಿ ಲೈಟ್ ಬಾಯ್ ಆಗಿ ಕಾಣಿಸಿಕೊಂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಇಂದು ಕನ್ನಡ ಚಿತ್ರರಂಗದ ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಳ್ಳುತ್ತಾರೆ. ಯಾವುದೇ ರೀತಿಯ ಪಾತ್ರವಿರಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಎಲ್ಲಾ ಪಾತ್ರ ಕೂಡ ಸರಿಹೊಂದುವಂತೆ ನಟಿಸುತ್ತಾರೆ.ಯಾವೊಬ್ಬ ಹೊಸ ಕಲಾವಿದ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟರೇ ಅವರಿಗೆ ಪ್ರೋತ್ಸಾಹ ಹಾಗೂ ಬೆಂಬಲವನ್ನು ನೀಡುವಂತಹ ಮೊದಲ ಸ್ಟಾರ್ ನಟ ಎಂದರೆ ಅದು ದರ್ಶನ್ ರವರು ಎಂದು ಹೇಳಿದರೆ ತಪ್ಪಾಗಲಾರದು.

ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದ ಹಿರಿಯ ಕಲಾವಿದ ಮಗನಾಗಿದ್ದರೂ ಕೂಡ ಅವರು ಜೀವನದಲ್ಲಿ ಕಷ್ಟಪಟ್ಟು ದುಡಿಯುತ್ತಿದ್ದರು ಕೂಡ ಜೀವನ ನಿರ್ವಹಣೆ ಕಷ್ಟವಾಗಿತ್ತು. ಆದರೆ ಇಂದು ಅತ್ಯಂತ ಹೆಚ್ಚು ಸಂಭಾವನೆ ಪಡೆಯುವ ನಟರಲ್ಲಿ ಒಬ್ಬರಾಗಿದ್ದು ಕೋಟ್ಯಾಂತರ ಅಭಿಮಾನಿಗಳ ಪಾಲಿಗೆ ಆರಾಧ್ಯದೈವ ಆಗಿದ್ದಾರೆ. ಸದ್ಯಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಕ್ರಾಂತಿ ಸಿನಿಮಾದಲ್ಲಿ ನಾಯಕನಾಗಿ ಕಾಣಿಸಿಕೊಳ್ಳುತ್ತಿದ್ದು ವಿ ಹರಿಕೃಷ್ಣ ನಿರ್ದೇಶನದಲ್ಲಿ ಹಾಗೂ ಶೈಲಜಾ ನಾಗ್ ನಿರ್ಮಾಣದಲ್ಲಿ 75 ಕೋಟಿ ರೂಪಾಯಿಗೂ ಅಧಿಕ ಬಜೆಟ್ನಲ್ಲಿ ನಿರ್ಮಾಣವಾಗುತ್ತಿದೆ. ಇನ್ನು ಈ ಸಿನಿಮಾಗಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಬರೋಬ್ಬರಿ 20 ಕೋಟಿ ರೂಪಾಯಿ ಸಂಭಾವನೆ ಪಡೆದುಕೊಂಡಿದ್ದಾರೆ ಈ ಸಿನಿಮಾದಲ್ಲಿ ದರ್ಶನ್ ರವರ ಜೊತೆಗೆ ಡಿಂಪಲ್ ಕ್ವೀನ್ ರಚಿತಾ ರಾಮ್ ಕ್ರೇಜಿಸ್ಟಾರ್ ರವಿಚಂದ್ರನ್ ಹಾಗೂ ಸುಮಲತಾ ಅಂಬರೀಶ್ ಅವರು ಕೂಡ ನಟಿಸುತ್ತಿದ್ದಾರೆ.

Darshan 2 | ನಾಡಿನ ದೇವತೆ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ದರ್ಶನ್, ಕೊಟ್ಟ ಸಿಹಿ ಸುದ್ದಿ ಏನು ಗೊತ್ತೇ?
ನಾಡಿನ ದೇವತೆ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಕುಟುಂಬ ಸಮೇತ ಭೇಟಿ ನೀಡಿದ ದರ್ಶನ್, ಕೊಟ್ಟ ಸಿಹಿ ಸುದ್ದಿ ಏನು ಗೊತ್ತೇ? 2

ಇನ್ನು ಇತ್ತೀಚಿಗಷ್ಟೇ ಚಾಮುಂಡೇಶ್ವರಿಯ ಸನ್ನಿಧಾನಕ್ಕೆ ಡಿ ಬಾಸ್ ಹಾಗೂ ಕುಟುಂಬ ಒಂದು ಗುಡ್ ನ್ಯೂಸ್ ಜೊತೆಗೆ ಬರುತ್ತಾರೆ. ಹೌದು ಗೆಳೆಯರೇ ಒಂದು ಕೋಟಿಗೂ ಅಧಿಕ ದುಬಾರಿ ಮೊತ್ತದ ಲ್ಯಾಂಡ್ ರೋವರ್ ಡಿಫೆಂಡರ್ ಕಾರನ್ನು ಖರೀದಿಸಿರುವ ದರ್ಶನ್ ರವರು ತಮ್ಮ ಕುಟುಂಬದೊಂದಿಗೆ ಚಾಮುಂಡೇಶ್ವರಿ ಸನ್ನಿಧಾನಕ್ಕೆ ಆಗಮಿಸಿ ಪೂಜೆಯನ್ನು ಸಲ್ಲಿಸಿದ್ದಾರೆ. ಈ ಮೂಲಕ ಅಭಿಮಾನಿಗಳಿಗೆ ಮತ್ತೊಂದು ಸಿಹಿಸುದ್ದಿಯನ್ನು ನೀಡಿದ್ದಾರೆ. ಸದ್ಯಕ್ಕೆ ಈಗಾಗಲೇ ಡಿಬಾಸ್ ರವರ ಮನೆಯಲ್ಲಿ ಲ್ಯಾಂಬೋರ್ಗಿನಿ ಆಡಿ ಬಿಎಂಡಬ್ಲ್ಯೂ ಹಮ್ಮರ್ ಮಿನಿ ಕೂಪರ್ ಸೇರಿದಂತೆ ಹಲವಾರು ಅತ್ಯಾಧುನಿಕ ಅದ್ದೂರಿ ಕಾರುಗಳ ಕಲೆಕ್ಷನ್ ಇದೆ. ಅವುಗಳ ಪಟ್ಟಿಗೆ ಲ್ಯಾಂಡ್ ರೋವರ್ ಡಿಫೆಂಡರ್ ಮತ್ತೊಂದು ಸೇರ್ಪಡೆಯಾಗಿದೆ.

Comments are closed.