ಪ್ರೀತಿಸಿ ಮದುವೆಯಾದ ಡಿ ಬಾಸ್ ದರ್ಶನ್ ಹಾಗೂ ವಿಜಯಲಕ್ಷ್ಮಿ ರವರ ಮದುವೆಯ ಅಪರೂಪದ ಸುಂದರ ಕ್ಷಣಗಳನ್ನು ಮೊದಲ ಬಾರಿಗೆ ತೋರಿಸ್ತೇವೆ.

ನಮಸ್ಕಾರ ಸ್ನೇಹಿತರೇ ಕನ್ನಡ ಚಿತ್ರರಂಗದ ಖ್ಯಾತ ಹಿರಿಯ ಖಳ ನಟನ ಮಗನಾಗಿದ್ದರೂ ಕೂಡ ದರ್ಶನ್ ತೂಗುದೀಪ್ ಶ್ರೀನಿವಾಸ್ ರವರು ಯಾರ ಶಿಫಾರಸು ಇಲ್ಲದೆ ಸ್ವಂತ ಪ್ರತಿಭೆ ಹಾಗೂ ಪರಿಶ್ರಮದ ಮೂಲಕ ಕನ್ನಡ ಚಿತ್ರರಂಗದ ಬಾಕ್ಸ್ ಆಫೀಸ್ ಸುಲ್ತಾನನಾಗಿ ಮೆರೆದಿರುವುದು ನಿಜಕ್ಕೂ ಕೂಡ ಎಲ್ಲರೂ ಮೆಚ್ಚಲೇ ಬೇಕಾದಂತಹ ಸಂಗತಿ.

ಲೈಟ್ ಬಾಯ್ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟು ನಂತರ ಕಿರುತೆರೆ ಹಾಗೂ ಜೂನಿಯರ್ ಆರ್ಟಿಸ್ಟ್ ಆಗಿ ಕೂಡ ಕಾಣಿಸಿಕೊಳ್ಳುತ್ತಾರೆ. ಮೆಜೆಸ್ಟಿಕ್ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ಮೇಲೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರ ಹಿಂದಿರುಗಿ ನೋಡಿದ್ದೇ ಇಲ್ಲ. ಅಭಿಮಾನಿಗಳನ್ನು ದೇವರು ಎನ್ನುವಷ್ಟರಮಟ್ಟಿಗೆ ಪ್ರೀತಿಸುತ್ತಾರೆ ಆದರೆ ಒಂದು ವೇಳೆ ಅವರು ತಪ್ಪು ಮಾಡಿದರೂ ಕೂಡ ಅವರಿಗೆ ಬುದ್ಧಿ ಮಾತನ್ನು ಹೇಳುತ್ತಾರೆ. ತಮ್ಮ ಅಭಿಮಾನಿಗಳನ್ನು ಎಲ್ಲೂ ಕೂಡ ಬಿಟ್ಟು ಕೊಡುವುದಿಲ್ಲ ನಮ್ಮ ಡಿ ಬಾಸ್. ಇದಕ್ಕಾಗಿ ಕನ್ನಡ ಚಿತ್ರರಂಗದ ಅತ್ಯಂತ ಹೆಚ್ಚು ಅಭಿಮಾನಿಗಳನ್ನು ಹೊಂದಿರುವ ನಟ ಆಗಿದ್ದಾರೆ.

ಅನಿಸಿದ್ದನ್ನು ನೇರವಾಗಿ ಮಾತನಾಡುವ ವರ್ಚಸ್ಸಿನಿಂದಲು ಕೂಡ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಎಲ್ಲರಿಗೂ ಇಷ್ಟವಾಗುತ್ತಾರೆ. ಯಾವುದೇ ಮಾಧ್ಯಮಗಳ ಅಂಜಿಕೆ ಇಲ್ಲದೆ ಮಾತನಾಡಬಲ್ಲ ಅಂತಹ ಏಕೈಕ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ ರವರು ಎಂದು ಹೇಳಬಹುದಾಗಿದೆ. ಇನ್ನು ಇವರ ಪತ್ನಿ ವಿಜಯಲಕ್ಷ್ಮಿ ಹಾಗೂ ಮಗ ವಿನೀಶ್ ರವರ ಕುರಿತಂತೆ ನಿಮಗೆ ಗೊತ್ತಿದೆ. ಯಾವಾಗಲೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ತಮ್ಮ ಫ್ಯಾಮಿಲಿ ಜೊತೆಗೆ ಫೋಟೋವನ್ನು ತೆಗೆದುಕೊಂಡರೆ ಅದು ಸೋಶಿಯಲ್ ಮೀಡಿಯಾದಲ್ಲಿ ಸಾಕಷ್ಟು ವೈರಲ್ ಆಗುತ್ತದೆ. ಈಗ ಸೋಶಿಯಲ್ ಮೀಡಿಯಾದಲ್ಲಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ವಿಜಯಲಕ್ಷ್ಮಿಯವರ ಮದುವೆಯ ವಿಡಿಯೋಗಳು ವೈರಲ್ ಆಗುತ್ತಿದೆ ನೀವು ಕೂಡ ಆ ವಿಡಿಯೋವನ್ನು ನೋಡಬಹುದಾಗಿದೆ.

Comments are closed.