Dk Shivakumar: ಡಿಕೆ ನೇ ಎಂಟು ವರ್ಷ ಸಿಎಂ ಆಗ್ತಾರೆ ಎಂದ ಖ್ಯಾತ ಜ್ಯೋತಿಷಿ, ಆದರೆ ರಾಜ್ಯ ರಾಜಕಾರಣದಲ್ಲಿ ಏನಾಗಿದೆ ಗೊತ್ತೇ?? ಇವೆಲ್ಲ ಬೇಕಿತ್ತಾ??
Dk Shivakumar: ನಮ್ಮ ರಾಜ್ಯದ ವಿಧನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವು ಗೆದ್ದು, ಅಧಿಕಾರಕ್ಕೆ ಬಂದಿದೆ. ಸಿಎಂ ಆಗಿ ಸಿದ್ದರಾಮಯ್ಯ ಅವರು ಹಾಗೆಯೇ ಡಿಸಿಎಂ ಆಗಿ ಡಿಕೆ ಶಿವಕುಮಾರ್ ಅವರು ಅಧಿಕಾರಕ್ಕೆ ಬಂದಿದ್ದಾರೆ. ಹಾಗೆಯೇ, ಎಲ್ಲಾ ಮಂತ್ರಿಗಳ ಆಯ್ಕೆಯಾಗಿದ್ದು, ಅವರಿಗೆಲ್ಲಾ ವಿಧಾನಸೌಧದಲ್ಲಿ ರೂಮ್ ಗಳ ಹಂಚಿಕೆ ಕೂಡ ಆಗಿದೆ. ಈ ವೇಳೆ ಲೋಕಸಭಾ ಎಲೆಕ್ಷನ್ ನಂತರ ಸಿಎಂ ಸ್ಥಾನದಲ್ಲಿ ಬದಲಾವಣೆ ಆಗುತ್ತಾ? ಸಿದ್ದರಾಮಯ್ಯ ಅವರು ಎಷ್ಟು ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂದು ಪ್ರಶ್ನೆಗಳು ಶುರುವಾಗಿದೆ.
ಅದಕ್ಕೆ ಮೈಸೂರಿನ ಸುತ್ತೂರಿನಲ್ಲಿ ನಡೆದ ಕಾರ್ಯಕ್ರಮ ಒಂದರಲ್ಲಿ ಕಾಣಿಸಿಕೊಂಡ ಎಂಬಿ ಪಾಟೀಲ್ ಅವರು ಹೇಳಿಕೆ ನೀಡಿದ್ದು, ಐದು ವರ್ಷಗಳ ಕಾಲ ಕೂಡ ಸಿದ್ದರಾಮಯ್ಯ ಅವರೇ ಆಡಳಿತ ನಡೆಸುತ್ತಾರೆ ಎಂದು ಹೇಳಿದ್ದಾರೆ. ಸಿಎಂ ಸ್ಥಾನದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಕೂಡ ಹೇಳಿದ್ದು, ಇದೀಗ ಈ ಹೇಳಿಕೆ ಇಂದ ಡಿಕೆ ಶಿವಕುಮಾರ್ ಅವರ ಕಡೆಯ ನಾಯಕರು ಆಕ್ರೋಶ ಹೊರಹಾಕಿದ್ದಾರೆ. ಇದನ್ನು ಓದಿ..Kannada News: ತಗೋಳಪ್ಪಾ ಕಾಂಗ್ರೆಸ್ ಅಧಿಕಾರಕ್ಕೆ ಬಂದ ತಕ್ಷಣ ಒಂದು ಹೆಜ್ಜೆ ಮುಂದೆ ಹೋದ ಚೇತನ್- ಇಷ್ಟು ದಿನ ಸೈಲೆಂಟ್ ಆಗಿ ಇದ್ದು ಈಗ ಬೇಡಿಕೆ ಇಟ್ಟದ್ದು ಏನು ಗೊತ್ತೇ??
ಇನ್ನು ಡಿಕೆ ಶಿವಕುಮಾರ್ ಅವರ ಬಗ್ಗೆ ಖ್ಯಾತ ಜ್ಯೋತಿಷಿ ಬಿಬಿ ಆರಾಧ್ಯ ಅವರು ಭವಿಷ್ಯ ನುಡಿದಿದ್ದಾರೆ. ಆರಾಧ್ಯ ಅವರು ಭವಿಷ್ಯ ನುಡಿದಿದ್ದು, ಡಿಕೆ ಶಿವಕುಮಾರ್ ಅವರು ಎರಡೂವರೆ ವರ್ಷಗಳ ಕಾಲ ಅಲ್ಲ, 8 ವರ್ಷಗಳ ಕಾಲ ಸಿಎಂ ಆಗಿರುತ್ತಾರೆ ಎಂದು ಭವಿಷ್ಯ ನುಡಿದಿದ್ದಾರೆ. ಇನ್ನು ವಿಧಾನಸೌಧದಲ್ಲಿ ರೂಮ್ ನಂಬರ್ 336ರಲ್ಲಿ ಡಿಕೆ ಶಿವಕುಮಾರ್ ಅವರು ಇರಲಿದ್ದು, ಮುಂದಿನ ಗುರುವಾರ ಪೂಜೆ ಮಾಡಿಸಲಿದ್ದಾರೆ.
ಡಿಕೆ ಶಿವಕುಮಾರ್ ಅವರು ಜ್ಯೋತಿಷಿಗಳ ಸಲಹೆ ಪಡೆದು ಈ ರೂಮ್ ಆಯ್ಕೆಮಾಡಿಕೊಂಡಿದ್ದಾರಂತೆ. ಹಾಗೆಯೇ ಆರಾಧ್ಯ ಅವರು ಹೇಳಿರುವ ಜ್ಯೋತಿಷ್ಯದ ಪ್ರಕಾರ ರಾಜಕೀಯದಲ್ಲಿ ಡಿಕೆ ಶಿವಕುಮಾರ್ ಅವರ ಸಮಯ ತುಂಬಾ ಚೆನ್ನಾಗಿದೆಯಂತೆ. ಮುಂದಿನ ಸಮಯಗಳಲ್ಲಿ ಡಿಕೆ ಶಿವಕುಮಾರ್ ಅವರ ಸಮಯ ಚೆನ್ನಾಗಿದೆ ಎಂದು ಹೇಳಿದ್ದಾರೆ. ಇದೀಗ ಈ ಹೇಳಿಕೆ ಹೊಸದಾಗಿ ಸೆನ್ಸೇಷನ್ ಸೃಷ್ಟಿಸಿದೆ. ಇದನ್ನು ಓದಿ..Kodimutt Swamiji: ಖಚಿತ ಭವಿಷ್ಯ ನುಡಿಯುವ ಕೋಡಿಮಠ, ಸ್ವಾಮಿಗಳು- ಎಲ್ಲರ ಲೆಕ್ಕಾಚಾರ ಉಲ್ಟಾ ಆಗುವಂತೆ ಕಾಂಗ್ರೆಸ್ ಸರ್ಕಾರದ ಬಗ್ಗೆ ಷಾಕಿಂಗ್ ಆಗಿ ಹೇಳಿದ್ದೇನು ಗೊತ್ತೇ?
Comments are closed.