BMTC KSRTC: ಸಿದ್ದು ಮಾತು ಕೇಳಿ ಫ್ರೀ ಕೊಟ್ಟ ಸಾರಿಗೆ ಸಂಸ್ಥೆಗಳಿಗೆ ಬಿಗ್ ಶಾಕ್- ಇವುಗಳ ಕಥೆ ಮುಗಿಯಿತೇ? ಪಾಪ ಏನಾಗಿದೆ ಗೊತ್ತೇ??
BMTC KSRTC: ಜೂನ್ 11ರಿಂದ ಸಿಎಂ ಸಿದ್ದರಾಮಯ್ಯ ಅವರು ಶಕ್ತಿ ಯೋಜನೆಯನ್ನು ಜಾರಿಗೆ ತಂದರು. ಈ ಯೋಜನೆಯ ಮೂಲಕ ರಾಜ್ಯದ ಎಲ್ಲಾ ಮಹಿಳೆಯರಿಗೆ KSRTC, BMTC ಸೇರಿದಂತೆ 4 ಸಾರಿಗೆ ಸಂಸ್ಥೆಗಳಲ್ಲಿ ನಮ್ಮ ರಾಜ್ಯದ ಒಳಗೆ ಉಚಿತವಾಗಿ ಪ್ರಯಾಣ ಮಾಡಬಹುದು ಎನ್ನುವುದಾಗಿದೆ. ಶಕ್ತಿ ಯೋಜನೆ ಶುರುವಾದ ಕೆಲವೇ ದಿನಗಳಲ್ಲಿ ಸಾರಿಗೆ ಸಂಸ್ಥೆಗಳಿಗೆ ಏನಾಗಿದೆ ಗೊತ್ತಾ?
KSRTC ಹಾಗೂ BMTC ಸೇರಿದಂತೆ 4 ಸಾರಿಗೆ ಸಂಸ್ಥೆಗಳು ಸಹ ಹೆಚ್ಚು ಇಂಧನ ಮತ್ತು ವೇತನ ಪರಿಷ್ಕರಣೆ ಮಾಡುವ ಸಲುವಾಗಿ ಹಣ ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಸಾರಿಗೆ ನಿಗಮದಲ್ಲಿ ಕೆಲಸ ಮಾಡುವವರ ವೇತನ ಪರಿಷ್ಕರಣೆ ಮಾಡಲು ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು, ಹಣಕಾಸಿನ ಇಲಾಖೆ ಇದಕ್ಕೆ ಒಪ್ಪದೆ ಇರುವ ಕಾರಣ, ಪರಿಷ್ಕರಣೆಗೆ ಬೇಕಾಗುವ ವೆಚ್ಚವನ್ನು ನಿಗಮದ ಆಂತರಿಕ ಸಂಪನ್ಮೂಲಗಳಿಂದ ಭರಿಸಬೇಕು ಎಂದು ಸೂಚನೆ ನೀಡಲಾಗಿದೆ.. ಇದನ್ನು ಓದಿ..Zameer Ahmed: ನೀವು ಬಾಡಿಗೆ ಮನೆಯಲ್ಲಿ ಇದ್ದೀರಾ?? ಅಥವಾ ಇರುವ ಮನೆ ಹಳೆಯದ?? ಹಾಗಿದ್ದರೆ ನಿಮಗೆ ಸಿಹಿ ಸುದ್ದಿ- ಝಮೀರ್ ಹೇಳಿದ್ದೇನು ಗೊತ್ತೇ?
ಆದರೆ ಇದಕ್ಕಾಗಿ ಹೆಚ್ಚು ಬಿಡುಗಡೆ ಮಾಡಲು ಸಾಧ್ಯವಿಲ್ಲ ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ಪುಷ್ಪ ವಿ.ಎಸ್ ಆದೇಶ ನೀಡಿದ್ದಾರೆ. ಈ ಬಗ್ಗೆ ವಿರೋಧ ಲಕ್ಷದವರಾದ ಬಸವನಗೌಡ ಪಾಟೀಲ್ ಯತ್ನಾಳ್ ಅವರು ಟ್ವೀಟ್ ಮಾಡುವ ಮೂಲಒಳ ಸರ್ಕಾರಕ್ಕೆ ಪ್ರಶ್ನೆ ಹಾಕಿದ್ದಾರೆ. ಈ ರೀತಿ ಆದರೆ ಸಾರಿಗೆ ನೌಕರರ ವೇತನದ ಕಥೆ ಏನು ಎಂದಿದ್ದಾರೆ..
“ಶಕ್ತಿ ಯೋಜನೆಯಿಂದಾಗಿ ಕ.ರಾ.ರ.ಸಂ, BMTC ಹಾಗು ಇತರೆ ಸಾರಿಗೆ ಸಂಸ್ಥೆಗಳಿಗೆ ಉಂಟಾಗುವ ಆರ್ಥಿಕ ಹೊರೆಯನ್ನು ಸರಿದೂಗಿಸಲು ಹೆಚ್ಚುವರಿ ಅನುದಾನ ನೀಡಲಾಗುವುದಿಲ್ಲವೆಂದು ಆರ್ಥಿಕ ಇಲಾಖೆ ಸಾರಿಗೆ ಸಂಸ್ಥೆಗಳ ಪ್ರಸ್ತಾವನೆಯನ್ನು ತಿರಸ್ಕರಿಸಿದೆ. @siddaramaiah ನವರೇ ಸಾರಿಗೆ ಸಂಸ್ಥೆಗಳ ನೌಕರರ ಸಂಬಳ ಹಾಗು ನಿಗಮಗಳ ಅಭಿವೃದ್ಧಿಯ ಕಥೆ ಏನು?..” ಎಂದು ಯತ್ನಾಳ್ ಅವರು ಟ್ವೀಟ್ ಮಾಡಿದ್ದಾರೆ. ಇದೀಗ ಈ ವಿಷಯ ಭಾರಿ ವೈರಲ್ ಆಗಿದೆ. ಇದನ್ನು ಓದಿ..Tirupati: ಕಡಿಮೆ ಬೆಳೆಗೆ ಇನ್ನು ಮುಂದೆ ನೀವು ತಿರುಪತಿಗೆ ಹೋಗಬಹುದು- ಅದು ರಾಜಧಾನಿ ಬೆಂಗಳೂರಿನಿಂದ. ಹೇಗೆ ಗೊತ್ತೇ??
Comments are closed.