News from ಕನ್ನಡಿಗರು

ಬಿಗ್ ನ್ಯೂಸ್: ಗಿಚ್ಚಿ ಗಿಲಿಗಿಲಿ ಕಾರ್ಯಕ್ರಮದಲ್ಲಿ ಗೆದ್ದು ಬೀಗಿದ ವಂಶಿಕ ಮತ್ತು ಶಿವೂ ನಿಜವಾಗಿಯೂ ಪಡೆದ ಬಹುಮಾನ ಎಷ್ಟು ಗೊತ್ತೇ? ಕೈ ಸೇರಿದ್ದು ಎಷ್ಟು ಗೊತ್ತೇ??

32

ನಮಸ್ಕಾರ ಸ್ನೇಹಿತರೇ ಇತ್ತೀಚಿನ ದಿನಗಳಲ್ಲಿ ಅತ್ಯಂತ ಜನಪ್ರಿಯ ರಿಯಾಲಿಟಿ ಶೋ ಕಾರ್ಯಕ್ರಮವಾಗಿ ಪ್ರಸಾರ ಕಾಣುತ್ತಿದ್ದ ಕಲರ್ಸ್ ಕನ್ನಡ ವಾಹಿನಿಯ ಗಿಚ್ಚಿ ಗಿಲಿ ಗಿಲಿ ಕಾರ್ಯಕ್ರಮ ಕೊನೆಗೂ ಕೂಡ ಯಶಸ್ವಿಯಾಗಿ ಪೂರ್ಣಗೊಂಡಿದೆ. ಸೆಪ್ಟೆಂಬರ್ 18 ಹಾಗೂ 19ರಂದು ಪೂರ್ಣಗೊಂಡಿರುವ ಈ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ನಾಲ್ವರು ಪ್ರಶಸ್ತಿಯನ್ನು ಗೆದ್ದಿದ್ದಾರೆ. ಇಬ್ಬರು ನಾನ್ ಆಕ್ಟರ್ ವಿಭಾಗದಲ್ಲಿ ಹಾಗೂ ಇಬ್ಬರು ಆಕ್ಟರ್ ವಿಭಾಗದಲ್ಲಿ ಪ್ರಶಸ್ತಿಯನ್ನು ಗೆದ್ದಿದ್ದಾರೆ.

ನಿರಂಜನ್ ದೇಶಪಾಂಡೆ ನಿರೂಪಣೆಯಲ್ಲಿ ಅದ್ದೂರಿಯಾಗಿ ನಡೆದುಕೊಂಡು ಬಂದಿದ್ದ ಈ ಕಾರ್ಯಕ್ರಮ ಶ್ರುತಿ, ಸೃಜನ್ ಲೋಕೇಶ್ ಹಾಗೂ ಸಾಧು ಕೋಕಿಲ ಅವರ ತೀರ್ಪುಗಾರಿಕೆಯಲ್ಲಿ ನಡೆದುಕೊಂಡು ಬಂದಿದ್ದ ಈ ಕಾರ್ಯಕ್ರಮ ಯಶಸ್ವಿಯಾಗಿ ಪೂರ್ಣಗೊಂಡಿದೆ. ಇಚ್ಚಿ ಗಿಲಿ ಗಿಲಿ ಕಾರ್ಯಕ್ರಮದ ಫಿನಾಲೆ ಹಂತಕ್ಕೆ ಮುಖ್ಯ ಅತಿಥಿಗಳಾಗಿ ಕನ್ನಡ ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಮಾಲಾಶ್ರೀ ಅವರು ಆಗಮಿಸಿದ್ದರು. ಪ್ರಶಸ್ತಿ ಘೋಷಣೆಯಾಗಿದ್ದು ಆಕ್ಟರ್ ವಿಭಾಗದಲ್ಲಿ ರನ್ನರ್ ಅಪ್ ಸ್ಥಾನದಲ್ಲಿ ಗೊಬ್ಬರಗಾಲ ಅವರು ಮೂರು ಲಕ್ಷ ರೂಪಾಯಿ ನಗದು ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ.

ಇನ್ನು ನಾನ್ ಆಕ್ಟರ್ ವಿಭಾಗದಲ್ಲಿ ನಿವೇದಿತ ಗೌಡ 3 ಲಕ್ಷ ರೂಪಾಯಿ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಕಾರ್ಯಕ್ರಮದ ವಿನ್ನರ್ ಆಗಿ ಶಿವು ಹಾಗೂ ವಂಶಿಕ ರವರು ಬರೋಬ್ಬರಿ 5 ಲಕ್ಷ ರೂಪಾಯಿ ಬಹುಮಾನವನ್ನು ಪಡೆದುಕೊಂಡಿದ್ದಾರೆ. ನಿಮಗೂ ಕೂಡ ಇವರೇ ವಿನ್ ಆಗಬೇಕಾಗಿತ್ತು ಎಂಬುದಾಗಿ ಅನಿಸಿದರೆ ಕಾಮೆಂಟ್ ಮೂಲಕ ಅವರಿಗೆ ಸಪೋರ್ಟ್ ಮಾಡುವ ಕಮೆಂಟ್ ಮಾಡಿ. ಈ ಕಾರ್ಯಕ್ರಮದ ಬಗ್ಗೆ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ನಮ್ಮೊಂದಿಗೆ ತಪ್ಪದೆ ಕಾಮೆಂಟ್ ಮಾಡುವ ಮೂಲಕ ಹಂಚಿಕೊಳ್ಳಿ.

Leave A Reply

Your email address will not be published.