Kannada News: ಬಿಟ್ಟಿ ಯೋಜನೆಗಳನ್ನು ಕೊಟ್ಟು, ಇದೀಗ ಆಂಧ್ರ ಪರಿಸ್ಥಿತಿ ಏನಾಗಿದೆ ಗೊತ್ತೇ?? ಜಗನ್ ಮತ್ತೆ ಮಾಡಲು ಹೊರಟಿರುವುದೇನು ಗೊತ್ತೇ??

Kannada News: ಆಂಧ್ರಪ್ರದೇಶದ ಮುಖ್ಯಮಂತ್ರಿ ವೈಎಸ್ ಜಗನ್ ಮೋಹನ್ ರೆಡ್ಡಿ ಅವರು ತಮ್ಮ ರಾಜ್ಯದ ಜನತೆಯ ಒಳಿತಿಗಾಗಿ ನಿರಂತರವಾಗಿ ಹೊಸ ಕ್ರಮಗಳನ್ನು ತೆಗೆದುಕೊಳ್ಳುತ್ತಲೇ ಬಂದಿದ್ದಾರೆ. ಜನರ ಹಣಕಾಸಿನ ಸ್ವಿಟ್ಜ ಸುಧಾರಿಸಲು ಹೊಸ ಯೋಜನೆಗಳನ್ನು ಹೊರತರುತ್ತಿದ್ದಾರೆ. ಈಗಾಗಲೇ ನವರತ್ನ ಸ್ಕೀಮ್ ನಲ್ಲಿ ಜನರಿಗೆ ಸಾಕಷ್ಟು ಸಹಾಯ ಮಾಡುತ್ತಿರುವ ಜಗನ್ ಅವರು ಈಗ ಹೊಸ ಹೆಜ್ಜೆ ಇಡುತ್ತಿದ್ದಾರೆ. ಇದಕ್ಕಾಗಿ ಇತ್ತೀಚೆಗೆ ದೆಹಲಿಗೆ ಹೋಗಿದ್ದರು.

jagan mohan reddu asking help from central | Kannada News: ಬಿಟ್ಟಿ ಯೋಜನೆಗಳನ್ನು ಕೊಟ್ಟು, ಇದೀಗ ಆಂಧ್ರ ಪರಿಸ್ಥಿತಿ ಏನಾಗಿದೆ ಗೊತ್ತೇ?? ಜಗನ್ ಮತ್ತೆ ಮಾಡಲು ಹೊರಟಿರುವುದೇನು ಗೊತ್ತೇ??
Kannada News: ಬಿಟ್ಟಿ ಯೋಜನೆಗಳನ್ನು ಕೊಟ್ಟು, ಇದೀಗ ಆಂಧ್ರ ಪರಿಸ್ಥಿತಿ ಏನಾಗಿದೆ ಗೊತ್ತೇ?? ಜಗನ್ ಮತ್ತೆ ಮಾಡಲು ಹೊರಟಿರುವುದೇನು ಗೊತ್ತೇ?? 2

ಶನಿವಾರ ದೆಹಲಿಯಲ್ಲಿ ನಡೆಯಲಿರುವ NITI ಆಯೋಗದ ಸಭೆಯಲ್ಲಿ ಪಾಲ್ಗೊಳ್ಳುತ್ತಿದ್ದಾರೆ, ಶುಕ್ರವಾರ ಇವರು ದೆಹಲಿಗೆ ಹೋಗಿದ್ದಾರೆ. NITI ಸಭೆಯಲ್ಲಿ ಭಾಗವಹಿಸಿ ಆಂಧ್ರಪ್ರದೇಶದ ಜನತೆಗೆ ಇನ್ನಷ್ಟು ಒಳ್ಳೆಯದನ್ನು ಮಾಡಲು ನಿರ್ಧಾರ ಮಾಡಿದ್ದಾರೆ. ತಮ್ಮ ರಾಜ್ಯದ ಸಮಸ್ಯೆಗಳ ಬಗ್ಗೆ ನಿರ್ಮಲಾ ಸೀತಾರಾಮನ್ ಅವರ ಜೊತೆಗೆ ಚರ್ಚೆ ಮಾಡಲಿದ್ದಾರಂತೆ. ಸಭೆ ಮುಗಿದ ಬಳಿಕ ನಿರ್ಮಲಾ ಸೀತಾರಾಮನ್ ಅವರೊಡನೆ ಭೇಟಿ ನಡೆಯಲಿದೆ. ಇದನ್ನು ಓದಿ..RBI News: ಬ್ಯಾಂಕ್ ಗಳ ಮೇಲೆ ಪ್ರಹಾರ ಮಾಡಿದ RBI – ಬರೋಬ್ಬರಿ 8 ಬ್ಯಾಂಕ್ ಗಳ ಲೈಸೆನ್ಸ್ ರದ್ದು. ನಿಮ್ಮ ಖಾತೆ ಇದ್ದರೇ ಈ ಕೂಡಲೇ ಎಚ್ಚೆತ್ತುಕೊಳ್ಳಿ. ಏನು ಮಾಡಬೇಕು ಗೊತ್ತೆ?

ಇಂದು ಉದ್ಘಾಟನಾ ಕಾರ್ಯಕ್ರಮದಲ್ಲಿ ಜಗನ್ ಮೋಹನ್ ರೆಡ್ಡಿ ಪಾಲ್ಗೊಳ್ಳಲಿದ್ದು, ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ, ಗೃಹ ಸಚಿವರಾದ ಅಮಿತ್ ಶಾ, ಫೈನಾನ್ಸ್ ಮಿನಿಸ್ಟರ್ ನಿರ್ಮಲಾ ಸೀತಾಮನ್ ಆವರನ್ನು ಭೀತಿ ಮಾಡಲಿದ್ದಾರೆ. ಈ ಮೊದಲಿಗೆ ಕೂಡ ಜಗನ್ ಅವರು ದೆಹಲಿ ಪ್ರವಾಸ ಮಾಡಿದ್ದಾರೆ. ಆದರೆ ಈ ಬಾರಿ NITI ಅಯೋಗ್ ಸಭೆಯಲ್ಲಿ ಮುಖ್ಯವಾದ ವಿಚಾರಗಳನ್ನು ಸಭೆಯಲ್ಲಿ ಮಾತನಾಡಬಹುದು ಎನ್ನಲಾಗಿದೆ. ವಿಶಾಖಪಟ್ಟಮ್ನಲ್ಲಿ ನಡೆದ ಇನ್ವೆಸ್ಟರ್ಸ್ ಸಭೆಯಲ್ಕ್ ಆಂಧ್ರಪ್ರದೇಶಕ್ಕೆ ಬೇಕಿರುವ ಸಹಾಯದ ಬಗ್ಗೆ ಚರ್ಚೆ ಮಾಡಲಿದ್ದಾರೆ..

ಆಂಧ್ರಪ್ರದೇಶದಲ್ಲಿ ಹಣಕಾಸಿನ ಪರಿಸ್ಥಿತಿಯಲ್ಲಿ ಬಾಕಿ ಉಳಿದಿರುವ ಯೋಜನೆಗಳಿಗೆ ಕೇಂದ್ರ ಸರ್ಕಾರದಿಂದ ಹಣ ಕೇಳಲಾಗುವುದು. ಹಾಗೆಯೇ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದ, 10 ಸಾವಿರ ಕೋಟಿ ರೂಪಾಯಿಗಳಲ್ಲಿ ಬಾಕಿ ಇರುವ ಹಣದ ವಿಚಾರದ ಬಗ್ಗೆ ಮಾತನಾಡಲಿದ್ದಾರೆ. ರಾಜ್ಯದಲ್ಲಿ ಬಹಳಷ್ಟು ಸೇವೆಗಳನ್ನು ಉಚಿತವಾಗಿ ಕೊಟ್ಟು, ರಾಜ್ಯದ ಹಣಕಾಸಿನ ಸ್ಥಿತಿ ಹದಗೆಟ್ಟಿದ್ದು, ಅದಕ್ಕಾಗಿ ಕೇಂದ್ರ ಸರ್ಕಾರದ ಮೊರೆ ಹೋಗಿದ್ದಾರೆ. ಇದನ್ನು ಓದಿ..Siddaramaiah: ಕರ್ನಾಟಕದಲ್ಲಿ ಹುಲಿಯಂತೆ ಇದ್ದ ಸಿದ್ದು ರವರಿಗೆ ದೆಹಲಿಗೆ ಹೋದ ತಕ್ಷಣ ಅವಮಾನ ಆಯ್ತಾ? ಸೋನಿಯಾ ಮನೆಯಲ್ಲಿ ಇದೆಂತಹ ಎಡವಟ್ಟು, ಯಾವ ಪರಿಸ್ಥಿತಿ ಗೊತ್ತೇ?

Comments are closed.