ತಿಂಗಳಿಗೆ 63,000 ಸಂಬಳ, SSLC ಪಾಸಾದವರಿಗೆ ನೌಕಾದಳದಲ್ಲಿ ಉದ್ಯೋಗ. ಅರ್ಜಿ ಹೇಗೆ ಸಲ್ಲಿಸಬೇಕು ಗೊತ್ತೇ?? ಕೊನೆಯ ದಿನಾಂಕ ಮುಗಿಯುವ ಮುನ್ನ ಸಲ್ಲಿಸಿ.

ನಮಸ್ಕಾರ ಸ್ನೇಹಿತರೇ, ನೀವು ಹತ್ತನೇ ತರಗತಿ ತೇರ್ಗಡೆ ಹೊಂದಿದ್ದೀರಾ, ಭಾರತೀಯ ನೌಕಾದಳದಲ್ಲಿ ಸೇವೆ ಸಲ್ಲಿಸುವ ಮನಸ್ಸಿದ್ಯಾ? ಹಾಗಾದರೆ ನಿಮಗೊಂದುಗುಡ್ ನ್ಯೂಸ್. ಭಾರತೀಯ ನೌಕಾದಳದಲ್ಲಿ ಸಾಕಷ್ಟು ಹುದ್ದೆಗಳು ಖಾಲಿ ಇವೆ. ಹಾಗಾಗಿ ಈ ವರ್ಷದ ಆರಂಭದಿಂದಲೇ ನೇಮಕಾತಿ ಪ್ರಕ್ರಿಯೆಗಳು ನಡೆದಿವೆ. ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿದವರು ಇಲ್ಲಿ ಅರ್ಜಿ ಸಲ್ಲಿಸಬಹುದು. ಬನ್ನಿ ಈ ಹುದ್ದೆಗಳ ಬಗ್ಗೆ ಇನ್ನಷ್ಟು ಮಾಹಿತಿಗಳನ್ನು ತಿಳಿದುಕೊಳ್ಳೋಣ.

indian navy | ತಿಂಗಳಿಗೆ 63,000 ಸಂಬಳ, SSLC ಪಾಸಾದವರಿಗೆ ನೌಕಾದಳದಲ್ಲಿ ಉದ್ಯೋಗ. ಅರ್ಜಿ ಹೇಗೆ ಸಲ್ಲಿಸಬೇಕು ಗೊತ್ತೇ?? ಕೊನೆಯ ದಿನಾಂಕ ಮುಗಿಯುವ ಮುನ್ನ ಸಲ್ಲಿಸಿ.
ತಿಂಗಳಿಗೆ 63,000 ಸಂಬಳ, SSLC ಪಾಸಾದವರಿಗೆ ನೌಕಾದಳದಲ್ಲಿ ಉದ್ಯೋಗ. ಅರ್ಜಿ ಹೇಗೆ ಸಲ್ಲಿಸಬೇಕು ಗೊತ್ತೇ?? ಕೊನೆಯ ದಿನಾಂಕ ಮುಗಿಯುವ ಮುನ್ನ ಸಲ್ಲಿಸಿ. 2

ಹೌದು, ಭಾರತೀಯ ನೌಕಾದಳದಲ್ಲಿ ಅನೇಕ ಹುದ್ದೆಗಳು ಖಾಲಿ ಇದ್ದು, ಅವುಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಇಲ್ಲಿ ಒಟ್ಟು 1531 ಟ್ರೇಡ್ಸ್ಮ್ಯಾನ್ ಗ್ರೂಪ್ ಸಿ ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಪ್ರಕ್ರಿಯೆ ಫೆಬ್ರವರಿ 19ರಿಂದ ಆರಂಭವಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಮಾರ್ಚ್ 5,2022.

ಭಾರತೀಯ ನೌಕಾದಳದಲ್ಲಿ ಖಾಲಿ ಇರುವ ಟ್ರೇಡ್ಸ್ಮ್ಯಾನ್ ಗ್ರೂಪ್ ಸಿ ಹುದ್ದೆಗೆ ಅರ್ಜ್ ಸಲ್ಲಿಸುವವರು 10 ನೇ ತರಗತಿಯಲ್ಲಿ ತೇರ್ಗಡೆ ಹೊಂದಿರಬೇಕು. ದೇಶದ ವಿವಿಧ ಭಾಗಗಳಲ್ಲಿಆಯ್ಕೆಯಾದ ಅಭ್ಯರ್ಥಿಗಳ ಪೋಸ್ಟ್ಂಗ್ ಆಗಬಹುದು. ಇನ್ನು ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 19,900-63,200ರೂ ವರೆಗೆ ಸಂಬಳ ನಿಗದಿಪಡಿಸಲಾಗಿದೆ. ಭಾರತೀಯ ನೌಕಾದಳದಲ್ಲಿ ಖಾಲಿ ಇರುವ ಟ್ರೇಡ್ಸ್ಮ್ಯಾನ್ ಗ್ರೂಪ್ ಸಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು 18-25 ವರ್ಷ ಮೀರಿರಬಾರದು.ಈ ಹುದ್ದೆಗಳಿಗೆ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಮತ್ತು ಅಭ್ಯರ್ಥಿಗಳ ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳು ಅರ್ಜಿ ಸಲ್ಲಿಸುವುದಕ್ಕೂ ಮುನ್ನ ಹೆಚ್ಚಿನ ಮಾಹಿತಿಗಾಗಿ ಭಾರತೀಯ ನೌಕಾದಳದ ಅಧಿಕೃತ ವೆಬ್ಸೈಟ್ www.indiannavy.nic.in ಗೆ ಭೇಟಿ ನೀಡಿ ತಿಳಿದುಕೊಳ್ಳಿ.

Comments are closed.