ಮದುವೆಯಾದ ಮೇಲೆ ಮೊದಲ ಬಾರಿಗೆ ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡ ನಯನತಾರ: ಬಾಯಿ ಬಿಟ್ಟುಕೊಂಡು ನೋಡಿದ ಪಡ್ಡೆ ಹುಡುಗರು.

ನಮಸ್ಕಾರ ಸ್ನೇಹಿತರೆ ದಕ್ಷಿಣ ಭಾರತದ ಚಿತ್ರರಂಗದ ಲೇಡಿ ಸೂಪರ್ ಸ್ಟಾರ್ ಆಗಿರುವ ಬೆಂಗಳೂರು ಮೂಲದ ಯುವತಿ ನಯನತಾರ ರವರು ತಮಿಳು ತೆಲುಗು ಹಾಗೂ ಕನ್ನಡ ಚಿತ್ರರಂಗಗಳಲ್ಲಿ ಈಗಾಗಲೇ ಹಲವಾರು ವರ್ಷಗಳಿಂದ ನಟಿಸಿಕೊಂಡು ಬಂದಿದ್ದು ಯಾರು ಕೂಡ ಅವರ ಸ್ಥಾನವನ್ನು ಮುಟ್ಟಲಾಗದ ಸಾಧನೆಯ ಶಿಖರವನ್ನು ಅವರು ಈಗಾಗಲೇ ತಲುಪಿದ್ದಾರೆ.

ಇನ್ನು ಹಲವಾರು ವರ್ಷಗಳಿಂದ ಲಿವಿಂಗ್ ಟುಗೆದರ್ ರಿಲೇಶನ್ ಶಿಪ್ ನಲ್ಲಿ ಇದ್ದಂತಹ ತಮಿಳು ನಿರ್ದೇಶಕ ವಿಘ್ನೇಶ್ ಶಿವನ್ ಅವರನ್ನು ಮಹಾಬಲಿಪುರಂನ ರೆಸಾರ್ಟ್ ಒಂದರಲ್ಲಿ ಭಾರತೀಯ ಚಿತ್ರರಂಗದ ಹಾಗೂ ಬೇರೆ ಬೇರೆ ಕ್ಷೇತ್ರದ ಗಣ್ಯರ ಸಮ್ಮುಖದಲ್ಲಿ ಮದುವೆಯಾಗಿದ್ದಾರೆ. ಇನ್ನು ನಟಿ ನಯನತಾರಾ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ತಮಿಳು ನಿರ್ದೇಶಕ ಆಟ್ಲಿ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಹಾಗೂ ಬಾಲಿವುಡ್ ಚಿತ್ರರಂಗದ ಕಿಂಗ್ ಎಂದೆನಿಸಿಕೊಂಡಿರುವ ಶಾರುಖ್ ಖಾನ್ ನಟನೆಯ ಜವಾನ್ ಸಿನಿಮಾದಲ್ಲಿ ನಾಯಕಿಯಾಗಿ ಮೊದಲ ಬಾರಿಗೆ ಹಿಂದಿ ಸಿನಿಮಾದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಮೂಲಕ ದಕ್ಷಿಣ ಭಾರತ ಚಿತ್ರರಂಗದ ಲೇಡಿ ಸೂಪರ್ಸ್ಟಾರ್ ಬಾಲಿವುಡ್ ನಲ್ಲಿ ಕೂಡ ಮಿಂಚಲು ಸಿದ್ಧರಾಗಿದ್ದಾರೆ. ಇನ್ನು ಇತ್ತೀಚಿಗಷ್ಟೇ ನಯನತಾರಾ ರವರು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ಫೋಟೋಗಳು ಸಾಕಷ್ಟು ದೊಡ್ಡ ಮಟ್ಟದಲ್ಲಿ ಸುದ್ದಿ ಮಾಡುತ್ತಿದೆ.

nayan 8 | ಮದುವೆಯಾದ ಮೇಲೆ ಮೊದಲ ಬಾರಿಗೆ ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡ ನಯನತಾರ: ಬಾಯಿ ಬಿಟ್ಟುಕೊಂಡು ನೋಡಿದ ಪಡ್ಡೆ ಹುಡುಗರು.
ಮದುವೆಯಾದ ಮೇಲೆ ಮೊದಲ ಬಾರಿಗೆ ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡ ನಯನತಾರ: ಬಾಯಿ ಬಿಟ್ಟುಕೊಂಡು ನೋಡಿದ ಪಡ್ಡೆ ಹುಡುಗರು. 2

ತಮ್ಮ ಪತಿ ವಿಘ್ನೇಶ್ ಶಿವನ್ ಅವರ ಜೊತೆಗೆ ಬಾರ್ಸಿಲೋನ್ ಆಗಿ ಹೋಗಿರುವ ನಟಿ ನಯನತಾರಾ ರವರು ತಮ್ಮ ಗ್ಲಾಮರಸ್ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದು ಪಡ್ಡೆ ಹೈಕಳ ಹಾರ್ಟ್ ಬೀಟ್ ಹೆಚ್ಚಾಗುವಂತೆ ಮಾಡಿದ್ದಾರೆ. ಕಪ್ಪು ಟಾಪ್ ನಲ್ಲಿ ಗ್ಲಾಮರಸ್ ಆಗಿ ಕಾಣಿಸಿಕೊಂಡಿರುವ ನಯನತಾರ ಅವರ ಫೋಟೋಗೆ ಹಲವಾರು ಜನರು ಇಷ್ಟೆಲ್ಲಾ ಓವರ್ ಬೇಕಿತ್ತಾ ಎಂಬುದಾಗಿ ಕೂಡ ಕಾಮೆಂಟ್ ಮಾಡಿದ್ದಾರೆ. ಇನ್ನು ಈ ಫೋಟೋದಲ್ಲಿ ಅವರ ಕುತ್ತಿಗೆಯಲ್ಲಿ ತಾಳಿ ಹಾಗೆ ಇರುವ ಅರಿಶಿಣದ ದಾರ ಎದ್ದು ಕಾಣಿಸುತ್ತಿತ್ತು ಎಂದು ಇದರಲ್ಲಿ ಯಾವುದೇ ಅನುಮಾನವಿಲ್ಲ. ನೀವು ಕೂಡ ಈ ಫೋಟೋವನ್ನು ನೋಡಬಹುದಾಗಿದೆ.

Comments are closed.