ತಾನು ಸಾಂಬರ್ ಮಾಡುವ ರೀತಿಯನ್ನು ವಿಡಿಯೋ ಮಾಡಿ ಬಿಡುಗಡೆ ಮಾಡಿದ ಪ್ರಿಯಾಂಕಾ, ಎಷ್ಟು ಸುಲಭವಾಗಿ ರುಚಿಯಾದ ಸಾಂಬರ್ ಮಾಡಿದ್ದಾರೆ ಗೊತ್ತೇ??

ನಮಸ್ಕಾರ ಸ್ನೇಹಿತರೇ ನಟಿ ಪ್ರಿಯಾಂಕಾ ಉಪೇಂದ್ರ ರವರಿಗೆ ಬಗ್ಗೆ ಯಾರಿಗೆ ತಾನೆ ಗೊತ್ತಿಲ್ಲ ಹೇಳಿ. ಒಂದು ಕಾಲದಲ್ಲಿ ಕನ್ನಡ ಚಿತ್ರರಂಗದ ಸೂಪರ್ ಸ್ಟಾರ್ ನಟಿಯಾಗಿ ಮಿಂಚಿದವರು. ಇಂದಿಗೂ ಕೂಡ ಕನ್ನಡ ಚಿತ್ರರಂಗದಲ್ಲಿ ಮಹಿಳಾ ಪ್ರಾಧಾನ್ಯತೆ ಹೊಂದಿರುವ ಸಿನಿಮಾಗಳಲ್ಲಿ ಆಗಾಗ ಕಾಣಿಸಿಕೊಳ್ಳುತ್ತಲೇ ಇರುತ್ತಾರೆ. ಪ್ರಿಯಾಂಕ ಉಪೇಂದ್ರ ರವರ ಹೆಸರನ್ನು ಕೇಳಿದಾಗ ಮೊದಲಿಗೆ ನೆನಪಿಗೆ ಬರುವಂತಹ ಸಿನಿಮಾವೆಂದರೆ ಪ್ರಭುದೇವ ಹಾಗೂ ರಿಯಲ್ ಸ್ಟಾರ್ ಉಪೇಂದ್ರ ಕಾಂಬಿನೇಷನ್ ನಲ್ಲಿ ಮೂಡಿ ಬಂದಂತಹ H20 ಚಿತ್ರ.

ಈ ಸಿನಿಮಾದಲ್ಲಿ ಅವರ ನಟನೆ ಎನ್ನುವುದು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿತ್ತು. ಇಂದಿಗೂ ಕೂಡ ಆಗಾಗ ಸಿನಿಮಾಗಳಲ್ಲಿ ಕಾಣಿಸಿಕೊಳ್ಳುತ್ತಲೇ ಇರುತ್ತಾರೆ. ಕೇವಲ ನಟಿಯಾಗಿ ಮಾತ್ರವಲ್ಲದೆ ಒಳ್ಳೆ ಹೆಂಡತಿಯಾಗಿ ಹಾಗೂ ಮಕ್ಕಳಿಗೆ ಒಳ್ಳೆಯ ತಾಯಿಯಾಗಿ ಕೂಡ ಪ್ರಿಯಾಂಕ ಉಪೇಂದ್ರ ರವರು ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಮೂಲತಃ ಬೆಂಗಾಳಿ ಅವರಾಗಿದ್ದರು ಕೂಡ ಪ್ರಿಯಾಂಕ ಉಪೇಂದ್ರರವರು ಕನ್ನಡವನ್ನು ಸಂಪೂರ್ಣವಾಗಿ ಕಲಿತುಕೊಂಡಿದ್ದಾರೆ. ಇದು ನಿಜಕ್ಕೂ ಕೂಡ ಮೆಚ್ಚುವಂತಹ ವಿಚಾರವಾಗಿದೆ. ಪ್ರಿಯಾಂಕ ಉಪೇಂದ್ರ ರವರು ಸೋಶಿಯಲ್ ಮೀಡಿಯಾದಲ್ಲಿ ಕೂಡ ಸೂಪರ್ ಆಕ್ಟಿವ್ ಆಗಿದ್ದಾರೆ. ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಫೋಟೋ ಹಾಗು ವಿಡಿಯೋಗಳನ್ನು ಅಪ್ಲೋಡ್ ಮಾಡುತ್ತಲೇ ಇರುತ್ತಾರೆ.

ಸದ್ಯ ಇತ್ತೀಚಿಗಷ್ಟೇ ತಮ್ಮ ಅಡುಗೆಯ ವಿಡಿಯೋವೊಂದನ್ನು ಸೋಶಿಯಲ್ ಮೀಡಿಯಾದಲ್ಲಿ ಅಪ್ಲೋಡ್ ಮಾಡಿದ್ದಾರೆ ನಟಿ ಪ್ರಿಯಾಂಕಾ ಉಪೇಂದ್ರ ರವರು. ಇದು ಈಗ ಸಾಕಷ್ಟು ವೈರಲ್ ಕೂಡ ಆಗಿದೆ. ಹೌದು ಈ ವಿಡಿಯೋದಲ್ಲಿ ನಟಿ ಪ್ರಿಯಾಂಕ ಉಪೇಂದ್ರರವರು ಬೆಂಡೆಕಾಯಿ ಸಾರು ಮಾಡುವುದು ಹೇಗೆ ಎನ್ನುವ ಕುರಿತಂತೆ ವಿಡಿಯೋವನ್ನು ಮಾಡಿದ್ದರು. ನೋಡಲು ಬಾಯಲ್ಲಿ ನೀರು ಬರುವಂತೆ ಇರುವಂತಹ ಈ ಸಾರು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ನೀವು ಕೂಡ ಈ ವಿಡಿಯೋ ನೋಡಬಹುದಾಗಿದೆ ನೋಡಲು ರುಚಿಕರವಾಗಿ ಕಾಣುವ ಈ ಸಾಂಬಾರಿನ ಮೇಲೆ ನಿಮ್ಮ ಅಭಿಪ್ರಾಯವನ್ನು ನಮ್ಮೊಂದಿಗೆ ತಪ್ಪದೇ ಹಂಚಿಕೊಳ್ಳಿ.

Comments are closed.