ಯಾವ ಮಾಧ್ಯಮಗಳಿಗೂ ತಿಳಿಯದಂತೆ ಇದ್ದಕ್ಕಿದ್ದ ಹಾಗೆ ಅಪ್ಪು ಸಮಾಧಿ ಬಳಿ ತೆರಳಿದ ಅಶ್ವಿನಿ ಹಾಗೂ ರಾಜ್ ಕುಟುಂಬ. ಕಾರಣ ಕೇಳಿ ಮತ್ತೊಮ್ಮೆ ಕಣ್ಣೀರಿಟ್ಟ ಫ್ಯಾನ್ಸ್. ಯಾಕೆ ಗೊತ್ತೆ??

ನಮಸ್ಕಾರ ಸ್ನೇಹಿತರೇ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ರವರು ಕನ್ನಡ ಚಿತ್ರರಂಗ ಕಂಡಂತಹ ಅತ್ಯಂತ ಸರಳ ವ್ಯಕ್ತಿತ್ವದ ನಾಯಕನಟ ಆಗಿದ್ದರು ಎಂದರೆ ತಪ್ಪಾಗಲಾರದು. ತಾನು ರಾಜಕುಮಾರ್ ಅವರ ಪುತ್ರ ಎನ್ನುವ ಯಾವುದೇ ಅಹಂ ಇಲ್ಲದೆ ಸಾಮಾನ್ಯರಲ್ಲಿ ಅತಿಸಾಮಾನ್ಯ ರಾಗಿ ವರ್ತಿಸುತ್ತಿದ್ದರು. ಅದು ಅವರ ಸರಳ ವ್ಯಕ್ತಿತ್ವಕ್ಕೆ ಜೀವಂತ ಉದಾಹರಣೆ ಆಗಿತ್ತು ಎಂದರೆ ತಪ್ಪಾಗಲಾರದು. ಇನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಮರಣ ಹೊಂದಿದ ಮೇಲೆ ಅವರು ಮಾಡಿರುವ ಸಾಮಾಜಿಕ ಕಾರ್ಯಗಳ ಕುರಿತಂತೆ ಪ್ರತಿಯೊಬ್ಬರಿಗೂ ಕೂಡ ತಿಳಿದುಬಂದಿದೆ.

ಅಷ್ಟೊಂದು ಕೋಟ್ಯಂತರ ರೂಪಾಯಿಗಳನ್ನು ಖರ್ಚು ಮಾಡಿ ಜನರಿಗೆ ಸೇವೆಯನ್ನು ಸಲ್ಲಿಸಿದ್ದರು ಕೂಡ ಎಲ್ಲಿಯೂ ಕೂಡ ಅದನ್ನು ಪ್ರಚಾರಕ್ಕಾಗಿ ಬಳಸಿಕೊಂಡಿಲ್ಲ. ನಿಜಕ್ಕೂ ಕೂಡ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ರವರ ಮನಸ್ಸು ಭೂಮಿ ತಾಯಿಯಷ್ಟೇ ಪರಿಶುದ್ಧವಾದದ್ದು ಎಂದರೆ ತಪ್ಪಾಗಲಾರದು. ಇನ್ನು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸಮಾಧಿಗೆ ಇಂದಿಗೂ ಕೂಡ ದಿನಕ್ಕೆ ಸಾವಿರಾರು ಜನ ಅಭಿಮಾನಿಗಳು ಬಂದು ದರ್ಶನವನ್ನು ಪಡೆದುಕೊಂಡು ಹೋಗುತ್ತಾರೆ. ಇನ್ನು ಇದೇ ಮೇ 29ರಂದು ಪುನೀತ್ ರಾಜಕುಮಾರ್ ರವರ ಕುಟುಂಬಸ್ಥರು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸಮಾಧಿಗೆ ಹೋಗಿದ್ದನ್ನು ತಿಳಿದು ಅಭಿಮಾನಿಗಳು ಈಗ ಭಾವುಕರಾಗಿ ಕಣ್ಣೀರನ್ನು ಹಾಕಿದ್ದಾರೆ.

ಹೌದು ಗೆಳೆಯರೇ ಪ್ರತಿ ತಿಂಗಳು ಕಳೆದ ನಂತರ ಪುನೀತ್ ರಾಜಕುಮಾರ್ ಅವರ ಮಡದಿ ಸೇರಿದಂತೆ ಕುಟುಂಬಸ್ಥರು ಅವರ ಸಮಾಧಿಗೆ ತೆರಳಿ ಪೂಜೆಯನ್ನು ಸಲ್ಲಿಸುತ್ತಾರೆ. ಮೇ 29ರಂದು ಪುನೀತ್ ರಾಜಕುಮಾರ್ ಅವರನ್ನು ಕಳೆದುಕೊಂಡು ಏಳು ತಿಂಗಳು ಸಂಪೂರ್ಣಗೊಂಡ ಹಿನ್ನೆಲೆಯಲ್ಲಿ ಅಶ್ವಿನಿ ಪುನೀತ್ ರಾಜಕುಮಾರ್ ಅವರು ಹಾಗೂ ಅವರ ಇಬ್ಬರು ಮಕ್ಕಳು ಸೇರಿದಂತೆ ರಾಘಣ್ಣ ಮತ್ತು ಅವರ ಇಬ್ಬರು ಮಕ್ಕಳು ಸೇರಿದಂತೆ ಇಡೀ ಕುಟುಂಬಸ್ಥರು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರ ಸಮಾಧಿಗೆ ತೆರಳಿ ಪೂಜೆಯನ್ನು ಸಲ್ಲಿಸಿದ್ದಾರೆ. ಕೇವಲ ಇಷ್ಟು ಮಾತ್ರವಲ್ಲದೆ ಅಣ್ಣಾವ್ರು ಹಾಗೂ ಪಾರ್ವತಮ್ಮನವರು ಸಮಾಧಿಗೂ ಕೂಡ ಪೂಜೆಯನ್ನು ಸಲ್ಲಿಸಿದ್ದಾರೆ.

Comments are closed.