ಹುಟ್ಟು ಹಬ್ಬದ ಸಂಭ್ರಮದಲ್ಲಿ ರಾಧಿಕಾ, ಜನ್ಮದಿನಕ್ಕೂ ಮುನ್ನ ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಮಾಡಿದ್ದೇನು ಗೊತ್ತಾ??

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ನಮ್ಮ ಕನ್ನಡ ಚಿತ್ರರಂಗದ ಹಲವಾರು ನಟಿಯರು ಚಿತ್ರರಂಗದಲ್ಲಿ ಮಿಂಚುವ ವಕಾಶಗಳು ಕೂಡ ಚಿತ್ರರಂಗದಿಂದ ದೂರವಿದ್ದಾರೆ. ಅವರಲ್ಲಿ ನಟಿ ರಾಧಿಕಾ ಪಂಡಿತ್ ಕೂಡ ಒಬ್ಬರು ಎಂದು ಹೇಳಬಹುದಾಗಿದೆ. ಮೊಗ್ಗಿನ ಮನಸು ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ ರಾಧಿಕಾ ಪಂಡಿತ್ ರವರು ಚಾಲೆಂಜಿಂಗ್ ಸ್ಟಾರ್ ದರ್ಶನ್ ಹಾಗೂ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಅವರನ್ನು ಹೊರತುಪಡಿಸಿ ಬಹುತೇಕ ಎಲ್ಲ ನಟರೊಂದಿಗೆ ನಟಿಸಿದ್ದಾರೆ.

ಈಗಾಗಲೇ ಹಲವಾರು ಅವಾರ್ಡ್ ಗಳಿಗೆ ಕೂಡ ಭಾಜನರಾಗಿದ್ದಾರೆ. ಇನ್ನು ರಾಕಿಂಗ್ ಸ್ಟಾರ್ ಯಶ್ ಅವರನ್ನು ಮದುವೆಯಾಗಿ ಇಬ್ಬರು ಮಕ್ಕಳ ತಾಯಿಯಾದ ನಂತರ ಬಹುತೇಕ ಚಿತ್ರರಂಗದಿಂದ ದೂರವೇ ಇದ್ದಾರೆ. ಆಗಾಗ ಜಾಹೀರಾತುಗಳಲ್ಲಿ ಮಾತ್ರ ಕಾಣಿಸಿಕೊಳ್ಳುತ್ತಿದ್ದಾರೆ ನಟಿ ರಾಧಿಕಾ ಪಂಡಿತ್ ಅವರು. ಇದೇ ಮಾರ್ಚ್ 8ರಂದು ರಾಧಿಕಾ ಪಂಡಿತ್ ಅವರು ತಮ್ಮ ಜನ್ಮದಿನವನ್ನು ಆಚರಿಸಿಕೊಳ್ಳಲು ಸಿದ್ದರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಫೋಟೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿ ಏನನ್ನು ಹೇಳಿದ್ದಾರೆ ಎಂಬುದನ್ನು ತಿಳಿದುಕೊಳ್ಳೋಣ.

radhika pandith | ಹುಟ್ಟು ಹಬ್ಬದ ಸಂಭ್ರಮದಲ್ಲಿ ರಾಧಿಕಾ, ಜನ್ಮದಿನಕ್ಕೂ ಮುನ್ನ ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಮಾಡಿದ್ದೇನು ಗೊತ್ತಾ??
ಹುಟ್ಟು ಹಬ್ಬದ ಸಂಭ್ರಮದಲ್ಲಿ ರಾಧಿಕಾ, ಜನ್ಮದಿನಕ್ಕೂ ಮುನ್ನ ರಾಧಿಕಾ ಪಂಡಿತ್ ಸೋಶಿಯಲ್ ಮೀಡಿಯಾದಲ್ಲಿ ಮಾಡಿದ್ದೇನು ಗೊತ್ತಾ?? 2

ಹೌದು ಇನ್ಸ್ಟಾಗ್ರಾಮ್ ನಲ್ಲಿ ಕೂಡ ರಾಧಿಕಾ ಪಂಡಿತ್ ರವರಿಗೆ ಇಂದಿನ ಸ್ಟಾರ್ ಕನ್ನಡ ನಟಿಯರಿಗಿಂತ ಹೆಚ್ಚಾಗಿ ಅಭಿಮಾನಿಗಳಿದ್ದಾರೆ. ಫೋಟೋಗಳನ್ನು ಪೋಸ್ಟ್ ಮಾಡಿದನಂತರ ಹ್ಯಾಪಿ ವೀಕೆಂಡ್ ಎನ್ನುವುದಾಗಿ ಕ್ಯಾಪ್ಷನ್ ನಲ್ಲಿ ಬರೆದುಕೊಂಡಿದ್ದಾರೆ. ಇನ್ನು ಅಪ್ಪು ಅವರ ನಿಧನದ ಹಿನ್ನೆಲೆಯಲ್ಲಿ ಈ ವರ್ಷದ ಜನ್ಮದಿನಾಚರಣೆಯನ್ನು ರಾಧಿಕಾ ಪಂಡಿತ್ ರವರು ಮಾಡಿಕೊಳ್ಳುವುದು ಅನುಮಾನವೇ ಸರಿ. ರಾಧಿಕಾ ಪಂಡಿತ್ ರವರನ್ನು ಮತ್ತೊಮ್ಮೆ ಕನ್ನಡ ಚಿತ್ರರಂಗದಲ್ಲಿ ಸಕ್ರಿಯರಾಗಿರುವುದನ್ನು ನೋಡಲು ಎಲ್ಲರೂ ಕಾತುರರಾಗಿದ್ದಾರೆ.

Comments are closed.