Radhika Kumaraswamy: 38 ನೇ ವಯಸ್ಸಿಗೆ ಸಿಹಿ ಸುದ್ದಿ ಹಂಚಿಕೊಡ ರಾಧಿಕಾ ಕುಮಾರಸ್ವಾಮಿ. ಅಧಿಕೃತವಾಗಿ ಘೋಷಣೆ.
Radhika Kumaraswamy: ನಮಸ್ಕಾರ ಸ್ನೇಹಿತರೆ ನಮ್ಮ ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಎವರ್ಗ್ರೀನ್ ನಟಿಯರು ಕಾಣಿಸಿಕೊಳ್ಳುತ್ತಾರೆ ಅವರಲ್ಲಿ ರಾಧಿಕಾ ಕುಮಾರಸ್ವಾಮಿ(Radhika kumaraswamy) ಕೂಡ ಒಬ್ಬರು ಎಂದು ಹೇಳುಬಹುದಾಗಿದೆ. ಇನ್ನು ಅತಿ ಶೀಘ್ರದಲ್ಲಿ ರಾಧಿಕಾ ಕುಮಾರಸ್ವಾಮಿ ತಮ್ಮ 38ನೇ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿದ್ದಾರೆ ಎನ್ನುವಂತಹ ಸುದ್ದಿ ಕೇಳಿ ಬರುತ್ತಿದ್ದು ಅಭಿಮಾನಿಗಳಲ್ಲಿ ಸಂತೋಷ ಹೆಚ್ಚಾಗಿದೆ.
ಇನ್ನು ಇದೇ ಸಂದರ್ಭದಲ್ಲಿ ರಾಧಿಕಾ ಕುಮಾರಸ್ವಾಮಿ ಅಭಿಮಾನಿಗಳು ಕೂಡ ಖುಷಿ ಪಡುವಂತಹ ಒಂದು ಸಂತೋಷದ ಸುದ್ದಿಯನ್ನು ಹಂಚಿಕೊಂಡಿದ್ದಾರೆ ಎಂದು ಹೇಳಬಹುದು ಇದಕ್ಕಾಗಿ ಅವರು ತಮ್ಮ ಸೋಶಿಯಲ್ ಮೀಡಿಯಾ ಖಾತೆಯನ್ನು ಬಳಸಿಕೊಂಡಿದ್ದಾರೆ. ಕಳೆದ ಸಾಕಷ್ಟು ಸಮಯಗಳಿಂದಲೂ ಕೂಡ ರಾಧಿಕಾ ಕುಮಾರಸ್ವಾಮಿ ಅವರು ಅಭಿಮಾನಿಗಳ ಜೊತೆಗೆ ತಮ್ಮ ಜನ್ಮದಿನವನ್ನು ಆಚರಿಸಿಕೊಂಡಿರಲಿಲ್ಲ ಎನ್ನುವಂತಹ ಬೇಸರ ಕೂಡ ಅವರಲ್ಲಿತ್ತು.
ರಾಧಿಕಾ ಕುಮಾರಸ್ವಾಮಿ (Radhika Kumaraswamy) ಅಭಿಮಾನಿಗಳ ಜೊತೆಗೆ ಬರ್ಥಡೇ ಸೆಲೆಬ್ರೇಶನ್
ಅಭಿಮಾನಿಗಳ ಜೊತೆಗೆ ಕಳೆದ ಸಾಕಷ್ಟು ವರ್ಷಗಳಿಂದಲೂ ಕೂಡ ತಮ್ಮ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಆಚರಿಸಿಕೊಳ್ಳಬೇಕು ಎನ್ನುವಂತಹ ಆಸೆಯನ್ನು ನಟಿ ರಾಧಿಕಾ ಕುಮಾರಸ್ವಾಮಿ ಹೊಂದಿದ್ರು. ಕೊನೆಗೂ ಕೂಡ ನವೆಂಬರ್ 11ರಂದು ಅಂದರೆ ಇಂದು ಈ ಆಸೆಯನ್ನು ಕೊನೆಗೂ ಕೂಡ ರಾಧಿಕಾ ಕುಮಾರಸ್ವಾಮಿ ಅವರು ಪೂರೈಸಿಕೊಳ್ಳಲು ಹೊರಟಿದ್ದಾರೆ. ತಮ್ಮ ಸಿನಿಮಾ ಜೀವನದ ಮೂಲಕ ಈ ಮಟ್ಟಕ್ಕೆ ಬರಲು ಕಾರಣವಾಗಿರುವಂತಹ ಅಭಿಮಾನಿಗಳ ಜೊತೆಗೆ ತಮ್ಮ ಹುಟ್ಟು ಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಿಕೊಳ್ಳಲು ರಾಧಿಕಾ ಕುಮಾರಸ್ವಾಮಿ ನಿರ್ಧರಿಸಿದ್ದಾರೆ.
ಇದನ್ನು ಕೂಡ ಓದಿ: ಮೂರೇ ನಿಮಿಷದಲ್ಲಿ 3 ಲಕ್ಷ ಕೊಡುತ್ತಾರೆ ಈ ಕಂಪನಿ. ವೆರಿಫಿಕೇಷನ್ ಇರಲ್ಲ, ನೇರವಾಗಿ ಬ್ಯಾಂಕ್ ಖಾತೆಗೆ.
ಇದೇ ಕಾರಣಕ್ಕಾಗಿ ರಾಧಿಕಾ ಕುಮಾರಸ್ವಾಮಿ ಶನಿವಾರ ಸಂಜೆ 6.30ರಿಂದ ಪ್ರಾರಂಭಿಸಿ ರಾತ್ರಿ 9:00 ವರೆಗೂ ಕೂಡ ಮನೆಯಲ್ಲಿ ನಿಮ್ಮ ಜೊತೆಗೆ ಜನ್ಮ ದಿನಾಚರಣೆಯನ್ನು ಆಚರಿಸಿಕೊಳ್ಳಲಿದ್ದೇನೆ ಎಂಬುದಾಗಿ ಈ ಸಂದರ್ಭದಲ್ಲಿ ಅಭಿಮಾನಿಗಳಿಗೆ ರಾಧಿಕಾ ಕುಮಾರಸ್ವಾಮಿ ಹೇಳಿದ್ದಾರೆ.
ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿ ತಮ್ಮ ಮನೆಯ ಹತ್ತಿರದಲ್ಲಿ ಈ ಬಾರಿ ರಾಧಿಕಾ ಕುಮಾರಸ್ವಾಮಿ ತಮ್ಮ ಅಭಿಮಾನಿಗಳ ಜೊತೆಗೆ ಹುಟ್ಟು ಹಬ್ಬ ಆಚರಿಸಿಕೊಳ್ಳುವುದು ಕನ್ಫರ್ಮ್ ಆಗಿದೆ. ಎಲ್ಲಕ್ಕಿಂತ ಪ್ರಮುಖವಾಗಿ ಈ ಬಾರಿ ಅವರ ಎರಡು ಸಿನಿಮಾಗಳು ಅಜಾಗ್ರತ ಹಾಗೂ ಬೈರಾ ದೇವಿ ಎರಡು ಕೂಡ ಸಾಕಷ್ಟು ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿವೆ. ಜನ್ಮದಿನಾಚರಣೆಯ ಸಂದರ್ಭದಲ್ಲಿ ಇನ್ನು ಯಾವ್ಯಾವ ಸರ್ಪ್ರೈಸ್ ನೀಡುತ್ತಾರೆ ಅಂತ ಕಾದು ನೋಡಬೇಕಾಗಿದೆ.
Comments are closed.