ಆರ್ಸಿಬಿ ವಿರುದ್ದದ ಪ್ಲೇ ಆಫ್ ಪಂದ್ಯಕ್ಕೂ ಮುನ್ನವೇ ರಾಜಸ್ತಾನ ರಾಯಲ್ಸ್ ತಂಡಕ್ಕೆ ಬಿಗ್ ಶಾಕ್. ಸ್ಟಾರ್ ಆಟಗಾರ ಔಟ್. ಯಾರು ಗೊತ್ತೇ?? ಪರ್ಯಾಯವೇನು ಗೊತ್ತೇ?

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ಗೊತ್ತಿರುವ ಹಾಗೆ ಈಗಾಗಲೇ ಕ್ವಾಲಿಫೈಯರ್ 2 ಪಂದ್ಯ ಇದೇ ಮೇ 27ರಂದು ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ನಡೆಯಲು ಸಜ್ಜಾಗಿದೆ. ಈ ಪಂದ್ಯಕ್ಕೆ ಸರಿಸುಮಾರು ಒಂದು ಲಕ್ಷ ಪ್ರೇಕ್ಷಕರು ಹಾಜರಾಗುವ ನಿರೀಕ್ಷೆ ಇದೆ ಎಂಬುದಾಗಿ ಕೇಳಿಬರುತ್ತಿದೆ. ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಎಲಿಮಿನೇಟರ್ ಪಂದ್ಯದಲ್ಲಿ ಬಲಿಷ್ಠ ಲಕ್ನೋ ತಂಡದ ವಿರುದ್ಧ ಗೆಲ್ಲುವ ಮೂಲಕ ಕ್ವಾಲಿಫೈಯರ್ 2 ಹಂತಕ್ಕೆ ತೇರ್ಗಡೆ ಯಾಗಿದೆ.

ಇನ್ನು ಲೀಗ್ ಪಂದ್ಯಗಳಲ್ಲಿ ರಾಜಸ್ತಾನ ರಾಯಲ್ಸ್ ತಂಡ ಸಂಜು ಸ್ಯಾಮ್ಸನ್ ನಾಯಕತ್ವದಲ್ಲಿ 14 ಪಂದ್ಯಗಳಲ್ಲಿ 9ನ್ನು ಗೆಲ್ಲುವ ಮೂಲಕ ಪಾಯಿಂಟ್ಸ್ ಟೇಬಲ್ ನಲ್ಲಿ ಎರಡನೇ ತಂಡವಾಗಿ ತೇರ್ಗಡೆಯಾಗಿತ್ತು. ಆದರೆ ಕ್ವಾಲಿಫೈಯರ್ 1 ರಲ್ಲಿ ಗುಜರಾತ್ ಟೈಟನ್ಸ್ ತಂಡದ ವಿರುದ್ಧ ಸೋಲುವ ಮೂಲಕ ಈಗ ಕ್ವಾಲಿಫೈಯರ್ 2 ಪಂದ್ಯವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರುದ್ಧ ಆಡಬೇಕಾಗಿದೆ. ಈ ಪಂದ್ಯದಲ್ಲಿ ಯಾವ ತಂಡ ಗೆಲ್ಲುತ್ತದೆಯೋ ಆ ತಂಡ ಮೇ 29ರಂದು ನಡೆಯುವ ಫೈನಲ್ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ತಂಡವನ್ನು ಎದುರಿಸಲಿದೆ. ಆದರೆ ಸದ್ಯಕ್ಕೆ ಇತ್ತೀಚಿಗೆ ಕೇಳಿ ಬಂದಿರುವ ಸುದ್ದಿಯ ಪ್ರಕಾರ ಕ್ವಾಲಿಫೈಯರ್ 2 ಪಂದ್ಯ ಆರಂಭಕ್ಕೂ ಮುನ್ನವೇ ರಾಜಸ್ಥಾನ ರಾಯಲ್ಸ್ ತಂಡಕ್ಕೆ ಈಗ ಶಾ’ಕಿಂಗ್ ಸುದ್ದಿ ಕೇಳಿಬಂದಿದೆ.

rr rcb | ಆರ್ಸಿಬಿ ವಿರುದ್ದದ ಪ್ಲೇ ಆಫ್ ಪಂದ್ಯಕ್ಕೂ ಮುನ್ನವೇ ರಾಜಸ್ತಾನ ರಾಯಲ್ಸ್ ತಂಡಕ್ಕೆ ಬಿಗ್ ಶಾಕ್. ಸ್ಟಾರ್ ಆಟಗಾರ ಔಟ್. ಯಾರು ಗೊತ್ತೇ?? ಪರ್ಯಾಯವೇನು ಗೊತ್ತೇ?
ಆರ್ಸಿಬಿ ವಿರುದ್ದದ ಪ್ಲೇ ಆಫ್ ಪಂದ್ಯಕ್ಕೂ ಮುನ್ನವೇ ರಾಜಸ್ತಾನ ರಾಯಲ್ಸ್ ತಂಡಕ್ಕೆ ಬಿಗ್ ಶಾಕ್. ಸ್ಟಾರ್ ಆಟಗಾರ ಔಟ್. ಯಾರು ಗೊತ್ತೇ?? ಪರ್ಯಾಯವೇನು ಗೊತ್ತೇ? 2

ಹೌದು ಗೆಳೆಯರೇ ಪಂದ್ಯಕ್ಕೂ ಮುನ್ನವೇ ರಾಜಸ್ಥಾನ ರಾಯಲ್ಸ್ ತಂಡದ ಆಟಗಾರ ತಂಡವನ್ನು ಬಿಟ್ಟು ಹೊರಗೆ ಹೋಗುತ್ತಿದ್ದಾರೆ. ಹೌದು ಗೆಳೆಯರೇ ನ್ಯೂಜಿಲೆಂಡ್ ಮೂಲದ ಡೆರಿಲ್ ಮಿಚೆಲ್ ರವರು ನ್ಯೂಜಿಲೆಂಡ್ ತಂಡ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗಾಗಿ ಪ್ರವಾಸ ಮಾಡುತ್ತಿರುವ ಹಿನ್ನೆಲೆಯಲ್ಲಿ ರಾಷ್ಟ್ರೀಯ ತಂಡದಲ್ಲಿ ಆಡುವ ಸಲುವಾಗಿ ರಾಜಸ್ಥಾನ ರಾಯಲ್ಸ್ ತಂಡವನ್ನು ಬಿಟ್ಟು ನ್ಯೂಜಿಲೆಂಡ್ ತಂಡವನ್ನು ಸೇರಲು ಹೋಗಿದ್ದಾರೆ. ಡೆರಿಲ್ ಮಿಚೆಲ್ ಒಬ್ಬ ಆಲ್ರೌಂಡರ್ ಆಟಗಾರ ಆಗಿದ್ದು ಅವರ ಕೊರತೆ ಆರ್ಸಿಬಿ ತಂಡದ ವಿರುದ್ಧದ ಪಂದ್ಯದಲ್ಲಿ ರಾಜಸ್ತಾನ ರಾಯಲ್ಸ್ ತಂಡಕ್ಕೆ ಕಾಡಬಹುದಾದ ಸಾಧ್ಯತೆಯಿದೆ. ಈ ವಿಚಾರದ ಕುರಿತಂತ ನಿಮ್ಮ ಅನಿಸಿಕೆ ಹಾಗೂ ಅಭಿಪ್ರಾಯಗಳನ್ನು ಹಂಚಿಕೊಳ್ಳುವುದನ್ನು ತಪ್ಪದೆ ಮರೆಯಬೇಡಿ.

Comments are closed.