ಹಲವಾರು ವರ್ಷಗಳ ಬಳಿಕ ಶೃತಿಹರಿಹರನ್ ರವರ ಕಡೆಯಿಂದ ಅಭಿಮಾನಿಗಳಿಗೆ ಸಿಕ್ತು ಸಿಹಿಸುದ್ದಿ. ಅಭಿಮಾನಿಗಳಂತೂ ಫುಲ್ ಖುಷ್ ಆಗಿದ್ದು ಯಾಕೆ ಗೊತ್ತೆ??

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ನಮ್ಮ ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿಯಾಗಿದ್ದ ಶ್ರುತಿ ಹರಿಹರನ್ ರವರು ಕೆಲವೊಂದು ವಿಚಾರಗಳನ್ನು ಅಂತರ ಕನ್ನಡ ಚಿತ್ರರಂಗದಿಂದ ಸಂಪೂರ್ಣವಾಗಿ ಕಾಣೆಯಾಗಿದ್ದರು. ಹಿಂದೆ ಹಲವಾರು ಸೂಪರ್ ಹಿಟ್ ಸಿನಿಮಾಗಳಲ್ಲಿ ಕೂಡ ಕಾಣಿಸಿಕೊಂಡಿದ್ದಾರೆ. ಕೆಲವೊಂದು ವಿಚಾರಗಳಲ್ಲಿ ಅವರು ಸಿಲುಕಿಕೊಂಡ ನಂತರ ಚಿತ್ರರಂಗಕ್ಕೆ ಸಂಪೂರ್ಣವಾಗಿ ವಿದಾಯವನ್ನು ಹೇಳಿದ್ದರು. ಆಗಾಗ ಸೋಶಿಯಲ್ ಮೀಡಿಯಾದಲ್ಲಿ ಕಾಣಿಸಿಕೊಳ್ಳುತ್ತಿದ್ದ ಶೃತಿಹರಿಹರನ್ ರವರು ತಾಯಿಯಾಗಿದ್ದಾರೆ ಎನ್ನುವ ವಿಚಾರವೂ ಕೂಡ ತಿಳಿದುಬಂದಿತ್ತು.

ಒಂದು ಕಾಲದಲ್ಲಿ ಕಿಚ್ಚ ಸುದೀಪ್ ಅರ್ಜುನ್ ಸರ್ಜಾ ಧನಂಜಯ ಚಾಲೆಂಜಿಂಗ್ ಸ್ಟಾರ್ ದರ್ಶನ್ ರಂತಹ ಸೂಪರ್ ಸ್ಟಾರ್ ನಟರೊಂದಿಗೆ ನಟಿಸಿದ್ದವರು. ನಂತರ ಸಂಪೂರ್ಣವಾಗಿ ಚಿತ್ರರಂಗದಿಂದ ವಿಮುಖರಾದ ಮೇಲೆ ಮತ್ತೆ ಯಾವಾಗ ಶೃತಿಹರಿಹರನ್ ದೊಡ್ಡ ಪರದೆ ಮೇಲೆ ಕಾಣಿಸಿಕೊಳ್ಳುತ್ತಾರೆ ಎಂಬುದಾಗಿ ಅವರ ಅಭಿಮಾನಿಗಳು ಕಾಯುತ್ತಿದ್ದರು. ಸೋಶಿಯಲ್ ಮೀಡಿಯಾದಲ್ಲಿ ಸಖತ್ ಆಕ್ಟೀವ್ ಆಗಿದ್ದು ಆಗಾಗ ಫೋಟೋ ವಿಡಿಯೋಗಳನ್ನು ಶೇರ್ ಮಾಡುವ ಮೂಲಕ ಅಭಿಮಾನಿಗಳೊಂದಿಗೆ ಸಂಪರ್ಕದಲ್ಲಿದ್ದರು ಆದರೆ ಅಭಿಮಾನಿಗಳಿಗೆ ಅವರು ಸಿನಿಮಾದಲ್ಲಿ ಮತ್ತೆ ನಟಿಸುವುದು ಬೇಕಾಗಿತ್ತು. ಆದರೆ ಶ್ರುತಿ ಹರಿಹರನ್ ರವರು ಅಭಿಮಾನಿಗಳಿಗೆ ಮತ್ತೊಂದು ಸಂತೋಷದ ಸುದ್ದಿಯನ್ನು ನೀಡಿದ್ದಾರೆ. ಹಾಗಿದ್ದರೆ ಅದೇನು ಎಂಬುದನ್ನು ತಿಳಿಯೋಣ ಬನ್ನಿ.

sruthi hariharan | ಹಲವಾರು ವರ್ಷಗಳ ಬಳಿಕ ಶೃತಿಹರಿಹರನ್ ರವರ ಕಡೆಯಿಂದ ಅಭಿಮಾನಿಗಳಿಗೆ ಸಿಕ್ತು ಸಿಹಿಸುದ್ದಿ. ಅಭಿಮಾನಿಗಳಂತೂ ಫುಲ್ ಖುಷ್ ಆಗಿದ್ದು ಯಾಕೆ ಗೊತ್ತೆ??
ಹಲವಾರು ವರ್ಷಗಳ ಬಳಿಕ ಶೃತಿಹರಿಹರನ್ ರವರ ಕಡೆಯಿಂದ ಅಭಿಮಾನಿಗಳಿಗೆ ಸಿಕ್ತು ಸಿಹಿಸುದ್ದಿ. ಅಭಿಮಾನಿಗಳಂತೂ ಫುಲ್ ಖುಷ್ ಆಗಿದ್ದು ಯಾಕೆ ಗೊತ್ತೆ?? 2

ಹೌದು ಗೆಳೆಯರೇ ಶೃತಿ ಹರಿಹರನ್ ರವರು ಈಗಾಗಲೇ ಕಿರುತೆರೆಗೆ ಕಾಲಿಡುವ ಮೂಲಕ ಕನ್ನಡ ಪ್ರೇಕ್ಷಕರಿಗೆ ಹಾಗೂ ಅವರ ಅಭಿಮಾನಿಗಳಿಗೆ ಇನ್ನಷ್ಟು ಹತ್ತಿರವಾಗುವ ಸಂದೇಶವನ್ನು ನೀಡಿದ್ದಾರೆ. ಹೌದು ಸುವರ್ಣ ವಾಹಿನಿಯಲ್ಲಿ ಈಗಾಗಲೇ ಆರಂಭವಾಗಿರುವ ಕಾಮಿಡಿ ಗ್ಯಾಂಗ್ ಎನ್ನುವ ಕಾಮಿಡಿ ರಿಯಾಲಿಟಿ ಶೋನಲ್ಲಿ ತೀರ್ಪುಗಾರರಾಗಿ ಶ್ರುತಿ ಹರಿಹರನ್ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಶೃತಿ ಹರಿಹರನ್ ರವರೊಂದಿಗೆ ತೀರ್ಪುಗಾರರಾಗಿ ಮುಖ್ಯಮಂತ್ರಿ ಚಂದ್ರು ಹಾಗೂ ಕುರಿಪ್ರತಾಪ್ ರವರು ಕೂಡ ಕಾಣಿಸಿಕೊಳ್ಳಲಿದ್ದಾರೆ. ನಿರೂಪಕರಾಗಿ ಶಿವರಾಜ್ ಕೆ ಆರ್ ಪೇಟೆ ರವರು ಕೂಡ ಕಾಣಿಸಿಕೊಳ್ಳುತ್ತಿದ್ದಾರೆ. ಒಟ್ಟಾರೆಯಾಗಿ ಈಗಾಗಲೇ ಆರಂಭವಾದ ಮೊದಲಿನಲ್ಲಿ ಈ ಕಾರ್ಯಕ್ರಮ ಪ್ರೇಕ್ಷಕರಿಗೆ ಹೊಟ್ಟೆ ಹು’ಣ್ಣಾಗುವಷ್ಟು ನಗುವಂತೆ ಮಾಡಿದೆ. ಈ ಮೂಲಕ ಶೃತಿ ಹರಿಹರನ್ ರವರು ಪ್ರೇಕ್ಷಕರಿಗೆ ಇನ್ನಷ್ಟು ಹತ್ತಿರವಾಗಬಹುದಾಗಿದೆ. ಇನ್ನು ಸದ್ಯಕ್ಕೆ ರಕ್ಷಿತ್ ಶೆಟ್ಟಿ ನಿರ್ಮಾಣದ ಸ್ಟ್ರಾಬೆರಿಯನ್ನುವ ಸಿನಿಮಾದಲ್ಲಿ ಕೂಡ ಅವರು ಕಾಣಿಸಿಕೊಳ್ಳುತ್ತಿದ್ದಾರೆ. ಧನಂಜಯ್ ನಟನೆಯ ಹೆಡ್ ಬುಷ್ ಸಿನಿಮಾದಲ್ಲಿ ಕೂಡ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ.

Comments are closed.