ಹೃದಯ ಕದಿಯುವಂತೆ ಒಮ್ಮೆಲೇ ಸೀರೆಯಲ್ಲಿ ಮಸ್ತ್ ಡಾನ್ಸ್ ಮಾಡಿದ ಶ್ರೀ ಲೀಲಾ. ನೋಡಿ ಒಂದು ಕ್ಷಣ ಶೇಕ್ ಆದ ಫ್ಯಾನ್ಸ್. ಮಸ್ತ್ ಡಾನ್ಸ್ ನೋಡಿ.

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ನಮ್ಮ ಕನ್ನಡ ಚಿತ್ರರಂಗದ ಉದಯೋನ್ಮುಖ ನಟಿ ಶ್ರೀಲೀಲಾ ಕಿಸ್ ಸಿನಿಮಾದ ಮೂಲಕ ಕನ್ನಡ ಚಿತ್ರರಂಗಕ್ಕೆ ನಾಯಕ ನಟಿಯಾಗಿ ಮೊದಲ ಬಾರಿಗೆ ಕಾಣಿಸಿಕೊಳ್ಳುತ್ತಾರೆ. ನಂತರ ರೋರಿಂಗ್ ಸ್ಟಾರ್ ಶ್ರೀ ಮುರಳಿ ಅವರ ಜೊತೆಗೆ ಭರಾಟೆ ಸಿನಿಮಾದಲ್ಲಿ ಕೂಡ ನಾಯಕಿಯಾಗಿ ಕಾಣಿಸಿಕೊಳ್ಳುತ್ತಾರೆ. ಇನ್ನು ಧನ್ವೀರ್ ಅವರ ಜೊತೆಗೆ ಬೈಟು ಲವ್ ಸಿನಿಮಾದಲ್ಲಿ ಕಾಣಿಸಿಕೊಂಡಿದ್ದಾರೆ.

ಕೇವಲ ಕನ್ನಡ ಚಿತ್ರರಂಗದಲ್ಲಿ ಮಾತ್ರವಲ್ಲದೆ ತೆಲುಗು ಚಿತ್ರಗಳಲ್ಲಿಯೂ ಕೂಡ ಶ್ರೀಲೀಲ ರವರು ಇತ್ತೀಚಿನ ದಿನಗಳಲ್ಲಿ ಕಾಣಿಸಿಕೊಂಡಿದ್ದು ಮುಂದಿನ ದಿನಗಳಲ್ಲಿ ತೆಲುಗು ಚಿತ್ರರಂಗದಲ್ಲಿ ಕೂಡ ದೊಡ್ಡಮಟ್ಟದಲ್ಲಿ ಬೆಳೆಯುವ ನಿರೀಕ್ಷೆಯನ್ನು ಮೂಡಿಸಿದ್ದಾರೆ. ಈಗಾಗಲೇ ರೆಬೆಲ್ ಸ್ಟಾರ್ ಪ್ರಭಾಸ್ ರವರ ಜೊತೆಗೆ ಒಂದು ಸಿನಿಮಾದಲ್ಲಿ ಕೂಡ ನಟಿಸುವ ಸುದ್ದಿ ದೊಡ್ಡಮಟ್ಟದಲ್ಲಿ ಚಾಲ್ತಿಯಲ್ಲಿದೆ. ಮುಂದಿನ ದಿನಗಳಲ್ಲಿ ರಶ್ಮಿಕ ಮಂದಣ್ಣ ಅವರಂತೆ ಪರಭಾಷೆಗಳಲ್ಲಿ ಕೂಡ ದೊಡ್ಡ ಮಟ್ಟದಲ್ಲಿ ಹೆಸರನ್ನು ಭರವಸೆಯನ್ನು ಶ್ರೀಲೀಲಾ ಚಿಕ್ಕವಯಸ್ಸಿನಲ್ಲಿಯೇ ಮೂಡಿಸಿದ್ದಾರೆ ಎಂದರೆ ನಿಜಕ್ಕೂ ಕೂಡ ತಪ್ಪಾಗಲಾರದು.

ಇನ್ನು ಸೋಶಿಯಲ್ ಮೀಡಿಯಾದಲ್ಲಿ ಕೂಡ ಸಾಕಷ್ಟು ಸಕ್ರಿಯರಾಗಿರುವ ನಟಿ ಶ್ರೀಲೀಲಾ ಲಕ್ಷಾಂತರ ಅಭಿಮಾನಿಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಕೂಡ ಹೊಂದಿದ್ದಾರೆ. ಇನ್ನು ಇತ್ತೀಚೆಗೆ ಸೋಶಿಯಲ್ ಮೀಡಿಯಾದಲ್ಲಿ ಅವರ ಕುರಿತಂತೆ ಒಂದು ವಿಡಿಯೋ ಸಕ್ಕತ್ ವೈರಲ್ ಆಗುತ್ತಿದೆ. ಹೌದು ಗೆಳೆಯರೇ ನಟಿ ಶ್ರೀಲೀಲಾ ಕೆಂಪು ಸೀರೆಯನ್ನುಟ್ಟು ಶಿವರಾತ್ರಿ ಜಾಗರಣೆ ಸಂದರ್ಭದಲ್ಲಿ ನೃತ್ಯ ಮಾಡಿರುವ ವಿಡಿಯೋ ಈಗ ಸಖತ್ ವೈರಲ್ ಆಗುತ್ತಿದೆ ನೀವು ಕೂಡ ಈ ವಿಡಿಯೋವನ್ನು ಇಲ್ಲಿ ನೋಡಬಹುದಾಗಿದೆ. ಈ ಟಾಪಿಕ್ ಕುರಿತಂತೆ ನಿಮ್ಮ ಅಭಿಪ್ರಾಯವನ್ನು ಕಾಮೆಂಟ್ ಮಾಡಿ ತಿಳಿಸಿ.

Comments are closed.