ನೀವು ಕೇವಲ ಎಸ್​ಎಸ್​ಎಲ್​ಸಿ ಪಾಸ್ ಆಗಿದ್ದರೇ ಸಾಕು, ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಹುದ್ದೆಗಳು. ಇಂದೇ ಅರ್ಜಿ ಸಲ್ಲಿಸಿ.

ನಮಸ್ಕಾರ ಸ್ನೇಹಿತರೇ, ಎಸ್ ಎಸ್ ಸಿಯಲ್ಲಿ ವಿವಿಧ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಪೋಸ್ಟ್‌ಗಳಿಗೆ ಅರ್ಜಿ ಅಹ್ವಾನಿಸಲಗಿದೆ ಕೇವಲ 10 ನೇ ತರಗತಿ ಪೂರ್ಣಗೊಳಿಸಿದವರು ಕೂಡ ಅರ್ಜಿ ಸಲ್ಲಿಸಬಹುದು. ಉದ್ಯೋಗ ಅಧಿಸೂಚನೆಯ ಪ್ರಕಾರ ಅರ್ಹ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಈ ಲೇಖನವನ್ನು ಸಂಪೂರ್ಣವಾಗಿ ಓದಿ.

ಎಸ್ ಎಸ್ ಸಿಯಲ್ಲಿ ಖಾಲಿ ಇರುವ ವಿವಿಧ ಮಲ್ಟಿ ಟಾಸ್ಕಿಂಗ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಮಾರ್ಚ್ 22ರಿಂದ ಅರ್ಜಿ ಸಲ್ಲಿಕೆ ಆರಂಭವಾಗಲಿದ್ದು, ಎರ್ಪಿಲ್ 30 ಅರ್ಜ್ ಸಲ್ಲಿಸಲು ಕೊನೆಯ ದಿನಾಂಕವಾಗಿದೆ. ಈ ಹುದ್ದೆಗೆ ಆಯ್ಕೆಯಾದ ಅರ್ಭ್ಯರ್ಥಿಗಳಿಗೆ 7ನೇ ಪೇ ಲೆವಲ್ ಅಡಿ ಸಂಬಳ ನೀಡಲಾಗುತ್ತದೆ.

ssc recruitment 2022 | ನೀವು ಕೇವಲ ಎಸ್​ಎಸ್​ಎಲ್​ಸಿ ಪಾಸ್ ಆಗಿದ್ದರೇ ಸಾಕು, ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಹುದ್ದೆಗಳು. ಇಂದೇ ಅರ್ಜಿ ಸಲ್ಲಿಸಿ.
ನೀವು ಕೇವಲ ಎಸ್​ಎಸ್​ಎಲ್​ಸಿ ಪಾಸ್ ಆಗಿದ್ದರೇ ಸಾಕು, ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಹುದ್ದೆಗಳು. ಇಂದೇ ಅರ್ಜಿ ಸಲ್ಲಿಸಿ. 2

ಮಹಿಳಾ ಅಭ್ಯರ್ಥಿಗಳು ಮತ್ತು ಮೀಸಲಾತಿಗೆ ಅರ್ಹರಾಗಿರುವ ಪರಿಶಿಷ್ಟ ಜಾತಿಗಳು (SC), ಪರಿಶಿಷ್ಟ ಪಂಗಡಗಳು (ST), ವಿಕಲಚೇತನರು (PwD), ಮತ್ತು ಮಾಜಿ ಸೈನಿಕರು (ESM) ಗೆ ಸೇರಿದ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗಿದೆ. ಸಾಮಾನ್ಯ ಅರ್ಭ್ಯರ್ಥಿಗಳು 100 ರೂ. ಅರ್ಜಿ ಶುಲ್ಕ ಪಾವತಿಸಬೇಕಾಗುತ್ತದೆ. ಮಹಿಳಾ ಅಭ್ಯರ್ಥಿಗಳು ಮತ್ತು ಎಸ್ ಸಿ ಎಸ್ ಟಿ, ಪರಿಶಿಷ್ಟ ಪಂಗಡಗಳು, ವಿಕಲಚೇತನರು ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳು ಯಾವುದೇ ಶುಲ್ಕ ಪಾವತಿಸಬೇಕಾಗಿಲ್ಲ. ಇನ್ನು ಸ್ಟಾಫ್ ಸೆಲೆಕ್ಷನ್ ಕಮಿಷನ್ ಮಲ್ಟಿ ಟಾಸ್ಕಿಂಗ್ ಸ್ಟಾಫ್ ನೇಮಕಾತಿಗಾಗಿ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಲಾಗುತ್ತದೆ.

ಇನ್ನು ವಿದ್ಯಾರ್ಹತೆಯನ್ನು ನೋಡುವುದಾದರೆ, ಹಿಂದಿನ ವರ್ಷದ ಅಧಿಸೂಚನೆಯ ಆಧಾರದ ಮೇಲೆ, ಮೆಟ್ರಿಕ್ಯುಲೇಷನ್ ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜ್ ಸಲ್ಲಿಸುವ ಅಭ್ಯರ್ಥಿಗಳ ವಯಸ್ಸು, ಎಸ್ ಸಿ ಎಸ್ ಟಿ ಅಭರ್ಥಿಗಳಿಗೆ 30 ವರ್ಷಗಳು, ಒಬಿಸಿ ಅಭ್ಯರ್ಥಿಗಳು 28 ವರ್ಷಗಳು, ಜನರಲ್ ಅಭ್ಯರ್ಥಿಗಳು 35 ವರ್ಷಗಳು, ಪಿಹೆಚ್ ಎಸ್ ಸಿ ಸೆಸ್ ಟಿ 40 ವರ್ಷಗಳು, ಮಾಜಿ ಸೈನಿಕರು (ಒಬಿಸಿ) 29 ವರ್ಷಗಳು, ಮಾಜಿ ಸೈನಿಕರು (ಎಸ್ ಸಿ/ಎಸ್ ಟಿ) 33 ವರ್ಷಗಳು,ಸಾಮಾನ್ಯ ಅಭ್ಯರ್ಥಿ ವರ್ಷ ವಯಸ್ಸಾಗಿರಬೇಕು. ಅಭ್ಯರ್ಥಿಗಳ ಡಾಕ್ಯುಮೆಂಟ್ ಪರಿಶೀಲನೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಅರ್ಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ಅಧಿಕೃತ ವೆಬ್‌ಸೈಟ್ ssc.nic.in ಗೆ ಭೇಟಿ ನೀಡಿ.

Comments are closed.