ತಾನೇ ಎಲ್ಲಾ ತನ್ನಿಂದ ಎಲ್ಲಾ ಎಂದು ಮೆರೆಯುತ್ತಿದ್ದ ಮುಂಬೈ ತಂಡಕ್ಕೆ ಬಿಗ್ ಶಾಕ್, ಐಪಿಎಲ್ ಆರಂಭಕ್ಕೂ ಮುನ್ನವೇ ಶಾಕ್. ನಡೆದ್ದದೇನು ಗೊತ್ತೇ??

ನಮಸ್ಕಾರ ಸ್ನೇಹಿತರೇ ಐಪಿಎಲ್ ಆರಂಭಕ್ಕೆ ಇನ್ನು ಕೆಲವೇ ದಿನಗಳು ಬಾಕಿ ಇವೆ. ಐಪಿಎಲ್ ಕಾವು ದೇಶಾದ್ಯಂತ ಜೋರಾಗಿ ರಂಗೇರುತ್ತಿದೆ. ಈ ಭಾರಿ ಭರ್ತಿ ಎರಡು ತಿಂಗಳು ಟಿ20 ಕ್ರಿಕೇಟ್ ಹಬ್ಬ ನಡೆಯಲಿದೆ. ಐಪಿಎಲ್ ಮಾರ್ಚ್ 26 ರಿಂದ ಆರಂಭವಾಗಿ ಮೇ 29 ರವರೆಗೆ ನಡೆಯಲಿದೆ. ಈ ನಡುವೆ ಐಪಿಎಲ್ ನ ಮೊದಲ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡ ಹಾಲಿ ರನ್ನರ್ ಅಪ್ ಕೋಲ್ಕತ್ತಾ ನೈಟ್ ರೈಡರ್ಸ್ ತಂಡವನ್ನು ಎದುರಿಸಲಿದೆ.

ಇನ್ನು ಐದು ಭಾರಿಯ ಚಾಂಪಿಯನ್ ಮುಂಬೈ ಇಂಡಿಯನ್ಸ್ ತಂಡ ತನ್ನ ಮೊದಲ ಪಂದ್ಯವನ್ನು ಮಾರ್ಚ್ 27 ರಂದು ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ ಆಡಲಿದೆ. ಮೊದಲ ಪಂದ್ಯ ಗೆದ್ದು ಶುಭಾರಂಭ ಮಾಡುವ ತವಕದಲ್ಲಿರುವ ಮುಂಬೈ ಇಂಡಿಯನ್ಸ್ ತಂಡಕ್ಕೆ ಈಗ ಬಿಗ್ ಶಾಕ್ ಒಂದು ಎದುರಾಗಿದೆ.

rohit sharma surya kumar yadav | ತಾನೇ ಎಲ್ಲಾ ತನ್ನಿಂದ ಎಲ್ಲಾ ಎಂದು ಮೆರೆಯುತ್ತಿದ್ದ ಮುಂಬೈ ತಂಡಕ್ಕೆ ಬಿಗ್ ಶಾಕ್, ಐಪಿಎಲ್ ಆರಂಭಕ್ಕೂ ಮುನ್ನವೇ ಶಾಕ್. ನಡೆದ್ದದೇನು ಗೊತ್ತೇ??
ತಾನೇ ಎಲ್ಲಾ ತನ್ನಿಂದ ಎಲ್ಲಾ ಎಂದು ಮೆರೆಯುತ್ತಿದ್ದ ಮುಂಬೈ ತಂಡಕ್ಕೆ ಬಿಗ್ ಶಾಕ್, ಐಪಿಎಲ್ ಆರಂಭಕ್ಕೂ ಮುನ್ನವೇ ಶಾಕ್. ನಡೆದ್ದದೇನು ಗೊತ್ತೇ?? 2

ಹೌದು ಮುಂಬೈ ತಂಡ ನಾಯಕ ರೋಹಿತ್ ಶರ್ಮಾ ಮೇಲೆ ಎಷ್ಟು ನಂಬಿಕೆ ಇಟ್ಟಿದೆಯೋ ಅಷ್ಟೇ ನಂಬಿಕೆಯನ್ನು ಆ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸಮನ್ ಸೂರ್ಯ ಕುಮಾರ್ ಯಾದವ್ ಮೇಲೆ ಸಹ ಇಟ್ಟಿದೆ. ತಂಡ ಸಂಕಷ್ಟದ ಸಮಯದಲ್ಲಿ ಇರುವಾಗ ಹಲವಾರು ಭಾರಿ ನೆರವಿಗೆ ಆಗಮಿಸಿದ್ದಾರೆ. ಆದರೇ ಸದ್ಯ ಸೂರ್ಯ ಕುಮಾರ್ ಯಾದವ್ ಗಾಯದ ಸಮಸ್ಯೆಯಿಂದಾಗಿ ಶ್ರೀಲಂಕಾ ವಿರುದ್ಧದ ಟಿ 20 ಹಾಗೂ ಟೆಸ್ಟ್ ಕ್ರಿಕೆಟ್ ಸರಣಿಯನ್ನು ತಪ್ಪಿಸಿಕೊಂಡಿದ್ದರು. ಸದ್ಯ ಬೆಂಗಳೂರಿನ ಎನ್.ಸಿ.ಎ ಯಲ್ಲಿ ಚೇತರಿಸಿಕೊಳ್ಳುತ್ತಿರುವ ಅವರು ಗಾಯದ ಸಮಸ್ಯೆಯಿಂದ ಸಂಪೂರ್ಣ ಹೊರಬಂದಿಲ್ಲ. ಹಾಗಾಗಿ ಐಪಿಎಲ್ ನ ಕೆಲಸ ಆರಂಭಿಕ ಪಂದ್ಯಗಳಿಂದ ಅವರು ಹೊರಗುಳಿಯಬಹುದು ಎಂದು ಹೇಳಲಾಗಿದೆ. ಈ ಬಗ್ಗೆ ನಿಮ್ಮ ಮುಕ್ತ ಅಭಿಪ್ರಾಯಗಳನ್ನು ನಮಗೆ ಕಾಮೆಂಟ್ ಮೂಲಕ ತಿಳಿಸಿ.

Comments are closed.