ಇದ್ದಕ್ಕಿದ್ದ ಹಾಗೆ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ ಉಪೇಂದ್ರ: ಯಾಕೆ ಗೊತ್ತೇ?? ಅಷ್ಟಕ್ಕೂ ಏನಾಗಿದೆ ಗೊತ್ತೇ??

ನಮಸ್ಕಾರ ಸ್ನೇಹಿತರೇ ನಿಮಗೆಲ್ಲರಿಗೂ ತಿಳಿದಿರುವ ಹಾಗೆ ಯೂಟ್ಯೂಬ್ ಹಾಗೂ ಸೋಶಿಯಲ್ ಮೀಡಿಯಾ ಗಳಲ್ಲಿ ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಕಬ್ಜಾ ಸಿನಿಮಾ ಸಾಕಷ್ಟು ದೊಡ್ಡ ಮಟ್ಟದಲ್ಲಿ ಹವಾ ಕ್ರಿಯೇಟ್ ಮಾಡಿದೆ. ರಿಯಲ್ ಸ್ಟಾರ್ ಉಪೇಂದ್ರ ಅವರ ಜನ್ಮ ದಿನಾಚರಣೆಯ ಸಂದರ್ಭದಲ್ಲಿ ಬಿಡುಗಡೆ ಆಗಿರುವ ಕಬ್ಜಾ ಸಿನಿಮಾದ ಟೀಸರ್ ಈಗಾಗಲೇ ಎಲ್ಲಾ ಕಡೆ ವ್ಯಾಪಕವಾಗಿ ಮೆಚ್ಚುಗೆಯನ್ನು ಪಡೆದುಕೊಳ್ಳುತ್ತಿದೆ.

ಇನ್ನು ಜನ್ಮದಿನಾಚರಣೆಯನ್ನು ಅಭಿಮಾನಿಗಳೊಂದಿಗೆ ರಿಯಲ್ ಸ್ಟಾರ್ ಉಪೇಂದ್ರ ಅವರು ಸತತ ಎರಡು ವರ್ಷಗಳ ನಂತರ ಮಾಡಿಕೊಳ್ಳುತ್ತಿರುವುದರ ಹಿನ್ನೆಲೆಯಲ್ಲಿ ಅದ್ದೂರಿಯಾಗಿ ಆಚರಿಸಿಕೊಂಡಿದ್ದಾರೆ. ಬೆಳಗ್ಗಿನಿಂದಲೇ ಪ್ರಾರಂಭಿಸಿ ರಿಯಲ್ ಸ್ಟಾರ್ ಉಪೇಂದ್ರ ಅವರ ಮನೆಯ ಮುಂದೆ ಸಾಲಿನಲ್ಲಿ ಸಹಸ್ರಾರು ಅಭಿಮಾನಿಗಳು ತಮ್ಮ ನೆಚ್ಚಿನ ನಟನ ಜನ್ಮದಿನಾಚರಣೆಯನ್ನು ನಟನ ಜೊತೆಗೆ ಆಚರಿಸಿಕೊಂಡು ಸಂತೋಷಪಟ್ಟಿದ್ದಾರೆ. ಇನ್ನು ಇದೇ ಸಂದರ್ಭದಲ್ಲಿ ಅಭಿಮಾನಿಗಳು ಜೊತೆಗೆ ಸಿಹಿ ಹಂಚಿಕೊಂಡು ಉಪೇಂದ್ರ ಅವರು ಕೂಡ ಅರ್ಥ ಪೂರ್ಣವಾಗಿ ಜನ್ಮದಿನವನ್ನು ಆಚರಿಸಿಕೊಂಡಿದ್ದಾರೆ.

upendra 1 | ಇದ್ದಕ್ಕಿದ್ದ ಹಾಗೆ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ ಉಪೇಂದ್ರ: ಯಾಕೆ ಗೊತ್ತೇ?? ಅಷ್ಟಕ್ಕೂ ಏನಾಗಿದೆ ಗೊತ್ತೇ??
ಇದ್ದಕ್ಕಿದ್ದ ಹಾಗೆ ಅಭಿಮಾನಿಗಳ ಬಳಿ ಕ್ಷಮೆ ಕೇಳಿದ ಉಪೇಂದ್ರ: ಯಾಕೆ ಗೊತ್ತೇ?? ಅಷ್ಟಕ್ಕೂ ಏನಾಗಿದೆ ಗೊತ್ತೇ?? 2

ಆದರೂ ಕೂಡ ಅಭಿಮಾನಿಗಳಿಗೆ ಕ್ಷಮೆ ಕೋರಿದ್ದಾರೆ. ಬೆಳಗ್ಗಿನಿಂದ ಸಂಜೆವರೆಗೆ ಸಹಸ್ರಾರು ಅಭಿಮಾನಿಗಳನ್ನು ಭೇಟಿಯಾಗಿದ್ದರು ಕೂಡ ಹಲವರ ಜೊತೆಗೆ ಭೇಟಿಯಾಗಲು ಕೊನೆವರೆಗೂ ಸಾಧ್ಯವಾಗಲಿಲ್ಲ ಅದಕ್ಕೆ ಕ್ಷಮೆ ಇರಲಿ ಮುಂದಿನ ವರ್ಷ ನೋಡೋಣ ಎಂಬುದಾಗಿ ಉಪೇಂದ್ರ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಹೇಳಿಕೊಂಡಿದ್ದಾರೆ. ಉಪೇಂದ್ರ ಅವರಿಗೆ ಅಭಿಮಾನಿಗಳ ಕುರಿತಂತೆ ಇರುವ ಕಾಳಜಿಗೆ ಎಲ್ಲರೂ ಕೂಡ ಮೆಚ್ಚುಗೆಯನ್ನು ಸೂಚಿಸಿದ್ದಾರೆ.

Comments are closed.